ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಏಕತಾಪ್ರತಿಮೆ’ಯನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…
ಅಹಮದಾಬಾದ್: ಗುಜರಾತ್ ನ ಕೆವಾಡಿಯಾದ ನರ್ಮದಾ ನದಿ ತೀರದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದರು....
ಕ್ಯಾಲಿಫೋರ್ನಿಯಾದಲ್ಲಿ 800 ಅಡಿ ಎತ್ತರದಿಂದ ಬಿದ್ದು ಭಾರತೀಯ ಮೂಲದ ದಂಪತಿ ಸಾವು…
ನ್ಯೂಯಾರ್ಕ್: ಕ್ಯಾಲಿಫೋರ್ನಿಯಾದ ಯೊಸೆಮೈಟ್ ನ್ಯಾಷನಲ್ ಪಾರ್ಕ್‍ನಲ್ಲಿ 800 ಅಡಿ ಎತ್ತರದಿಂದ ಬಿದ್ದು ಭಾರತೀಯ ಮೂಲದ ದಂಪತಿ ಸಾವನ್ನಪ್ಪಿದ್ದು, ವಿಷ್ಣು ವಿಶ್ವನಾಥ್ (29) ಮತ್ತು ಮೀನಾಕ್ಷಿ ಮೂರ್ತಿ (30) ಎಂಬ ದಂಪತಿ ಅಮೇರಿಕಾದ ನ್ಯೂಯಾರ್ಕ್...
ಗಂಡು ಮಗುವಿಗೆ ಜನ್ಮ ನೀಡಿದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ…
ನವದೆಹಲಿ: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪತಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರು ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆಂದು ಟ್ವಿಟ್ ಮೂಲಕ...
ಅಯೋಧ್ಯೆ ವಿವಾದ: ಜನವರಿಗೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್…
ದೆಹಲಿ:ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೋಗೊಯ್ ನೇತೃತ್ವದ ಪೀಠ 2019ರ ಜನವರಿಗೆ ವಿಚಾರಣೆ ಮುಂದೂಡಿದ್ದು, ರಾಮಮಂದಿರ ನಿರ್ಮಾಣದ ಜಾಗವನ್ನು ಮೂರು ಭಾಗ ಮಾಡಿ 2010ರಲ್ಲಿ...
ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಲಯನ್ ವಿಮಾನ ನಾಪತ್ತೆ…
ಜಕಾರ್ತ:ಇಂಡೋನೇಷ್ಯಾದ ಜಕಾರ್ತದಿಂದ ಬ್ಯಾಂಗ್ಕಾ ದ್ವೀಪದ ಪ್ರಮುಖ ನಗರ ಪಂಗ್ಕಲ್ ಪಿನಾಂಗ್ ಕಡೆ ತೆರಳುತ್ತಿದ್ದ ಲಯನ್ ವಿಮಾನ ಟೇಕ್ ಆಫ್ ಆದ 13 ನಿಮಿಷಗಳಲ್ಲಿ ಸಂಪರ್ಕ ಕಳೆದುಕೊಂಡಿತ್ತು, ಬಳಿಕ ಸಮುದ್ರಕ್ಕೆ ಪತನಗೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ...
ವಿದ್ಯುತ್ ತಂತಿ ತಗುಲಿ 7 ಆನೆಗಳ ದುರ್ಮರಣ…
ಭುವನೇಶ್ವರ್: ಆಹಾರ ಹುಡುಕಿಕೊಂಡು ತೆರಳುತ್ತಿದ್ದ ಆನೆಗಳಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಏಳು ಆನೆಗಳು ದಾರುಣವಾಗಿ ಮೃತಪಟ್ಟ ಘಟನೆ ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ನಡೆದಿದ್ದು, ರೈಲ್ವೆಯ ಹೊಸ ಮಾರ್ಗ ನಿರ್ಮಾಣಕ್ಕೆಂದು ಭಾರೀ ವಿದ್ಯುತ್...
ಸಿಬಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಬಂಧನ…
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಸಿಬಿಐ ಮುಖ್ಯಕಚೇರಿಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ಜೈಲಿನಲ್ಲೇ ಕನ್ನಡ ವ್ಯಾಸಂಗಕ್ಕೆ ಮುಂದಾದ ಶಶಿಕಲಾ…
ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ಅವರಿಗೆ ಕನ್ನಡ ಕಲಿಯುವ ಬಯಕೆ ಉಂಟಾಗಿದ್ದು, ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಅವರು ಕನ್ನಡ ಸ್ನಾತಕೋತ್ತರ ಪದವಿ ಪಡೆಯುವ...
ಮೀಟೂ ಅಭಿಯಾನ ದಾರಿ ತಪ್ಪುತ್ತಿದೆ: ಸಂಸ್ಥಾಪಕಿ ತರಾನಾ ಬರ್ಕ್ ಬೇಸರ…
ಫಸ್ಟ್ ಸುದ್ದಿ : ಮೀಟೂ ಅಭಿಯಾನ ದಾರಿ ತಪ್ಪುತ್ತಿದೆ ಎಂದು ಮೀಟೂ ಸಂಸ್ಥಾಪಕಿ ತರಾನಾ ಬರ್ಕ್ ಅವರು ಬೇಸರ ವ್ಯಕ್ತಪಡಿಸಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮೀಟೂ ಅಭಿಯಾನ ಪ್ರಾರಂಭವಾಗಿದೆ.ಮೀಟೂ...
ವೈಎಸ್ಆರ್ ನಾಯಕ ಜಗನ್ ರೆಡ್ಡಿಗೆ ದುಷ್ಕರ್ಮಿ ಯಿಂದ ಚಾಕು ಇರಿತ…
ಆಂಧ್ರಪ್ರದೇಶ : ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿಗೆ ವಿಶಾಖಪಟ್ಟಣಂ ಏರ್ ಪೋರ್ಟ್ ನಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ವಿಶಾಖಪಟ್ಟಣಂ ಏರ್ ಪೋರ್ಟ್...












