ಮಾಡೆಲ್ ನನ್ನು ಹತ್ಯೆಗೈದು ಸೂಟ್ ಕೇಸ್‌ನಲ್ಲಿ ಶವ ತುಂಬಿ ಬಿಸಾಡಿದ ವಿದ್ಯಾರ್ಥಿ…

ಮುಂಬೈ: ವಿದ್ಯಾರ್ಥಿಯೊಬ್ಬ ಮಾಡೆಲ್ ನನ್ನು ಬರ್ಬರವಾಗಿ ಹತ್ಯೆಗೈದು ಶವವನ್ನು ಸೂಟ್ ಕೇಸ್ ನಲ್ಲಿ ತುಂಬಿ ಬಿಸಾಕಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. 20 ವರ್ಷದ ವಿದ್ಯಾರ್ಥಿ ಮುಜಾಮಿಲ್ ಸೈಯಿದ್ ಎಂಬಾತ ಮಾನ್ಸಿ ದೀಕ್ಷಿತ್...

ಏರ್ ಇಂಡಿಯಾ ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ…

ಮುಂಬೈ: ವಿಮಾನ ನಿಲ್ದಾಣದಿಂದ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದಿಂದ ಗಗನ ಸಖಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿವ ಘಟನೆ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ...

ಖ್ಯಾತ ಹಿಂದೂಸ್ಥಾನಿ ಸಂಗೀತಗಾರ್ತಿ ಅನ್ನಪೂರ್ಣ ದೇವಿ ಇನ್ನಿಲ್ಲ…

ಮುಂಬೈ : ಖ್ಯಾತ ಹಿಂದೂಸ್ಥಾನಿ ಸಂಗೀತಗಾರ್ತಿ ಅನ್ನಪೂರ್ಣ ದೇವಿ (91) ಅನಾರೋಗ್ಯದಿಂದ ಇಂದು ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಪದ್ಮಭೂಷಣ ಪ್ರಶಸ್ತಿ ವಿಜೇತರಾಗಿದ್ದ ಅನ್ನಪೂರ್ಣ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ...

ಟೆಕ್ ಆಫ್ ಆಗುತ್ತಿದ್ದ ವೇಳೆ ಗೋಡೆಗೆ ಅಪ್ಪಳಿಸಿದ ಏರ್ ಇಂಡಿಯಾ ವಿಮಾನ…

ನವದೆಹಲಿ: ತಿರುಚಿಯಿಂದ ದುಬೈಗೆ ಪ್ರಯಾಣಿಸಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗುವಾಗ ಗೋಡೆಗೆ ಅಪ್ಪಳಿಸಿಸಿದ್ದು, ಅದೃಷ್ಟವಶಾತ್ 136 ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಚೆನೈನ ತಿರುಚಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು,ತಡರಾತ್ರಿ 1:30...

ಎರಡು ಕೊಲೆ ಪ್ರಕರಣಗಳಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ: ಹರಿಯಾಣ ಕೋರ್ಟ್…

ಹರಿಯಾಣ: ಸ್ವಯಂ ಘೋಷಿತ ದೇವಮಾನವ ರಾಂಪಾಲ್ ನನ್ನು ಎರಡು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ ನ್ಯಾಯಾಲಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದ್ದು, ಆಶ್ರಮದಲ್ಲಿ ಮಹಿಳೆಯೊಬ್ಬಳ ಮೃತದೇಹ ಪತ್ತೆಯಾದ ಹಿನ್ನಲೆಯಲ್ಲಿ ರಾಮಪಾಲ್ ವಿರುದ್ದ ಮೊದಲ...

ತಂದೆ, ತಾಯಿ, ಸಹೋದರಿಯನ್ನು ಇರಿದು ಕೊಂದ ಯುವಕ…

ದೆಹಲಿ: 19 ವರ್ಷದ ಯುವಕನೊಬ್ಬ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನೇ ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಸೂರಜ್ (19) ಕೊಲೆ ಮಾಡಿದ ಆರೋಪಿ. ತನ್ನ ವರ್ತನೆ ಹಾಗೂ ವಿದ್ಯಾಭ್ಯಾಸದ ಕುರಿತಾಗಿ ನಿಂದಿಸುತ್ತಿದ್ದ...

ಒಡಿಶಾ, ಆಂಧ್ರ ಪ್ರದೇಶಕ್ಕೆ, ಅಪ್ಪಳಿಸಿದ ತಿತ್ಲಿ ಚಂಡಮಾರುತ…

ಭುವನೇಶ್ವರ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಿತ್ಲಿ ಚಂಡಮಾರುತ ಒಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ್ದು, ಗಂಜಾಂ ಜಿಲ್ಲೆಯ ಗೋಪಾಲಪುರದಲ್ಲಿ ಇಂದು ಮುಂಜಾನೆಯಿಂದಲೇ ಗಂಟೆಗೆ 126 ಕಿ.ಮೀ.ವೇಗದಲ್ಲಿ ಬೀಸುತ್ತಿರುವ  ಸುಂಟರಗಾಳಿಯಿಂದ ಭಾರೀ ಮಳೆಯಾಗುತ್ತಿದ್ದು, ತಿತ್ಲಿ...

ಒಡಿಶಾ, ಆಂಧ್ರಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಣೆ…

ದೆಹಲಿ :ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒಡಿಶಾ ಹಾಗೂ ಆಂಧ್ರಪ್ರದೇಶದಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಒರಿಸ್ಸಾ, ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ...

ಉತ್ತರ ಪ್ರದೇಶ: ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ದುರ್ಮರಣ…

ರಾಯ್​ಬರೇಲಿ: ರೈಲು ಹಳಿತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ರಾಯ್​ಬರೇಲಿ ಜಿಲ್ಲೆಯ ಹರ್​ಚಂದ್​ಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮಾಲ್ಡಾ ಟೌನ್ ನಿಂದ...

ಬಿಲಾಯಿ ಉಕ್ಕಿನ ಕಾರ್ಖಾನೆಯಲ್ಲಿ ಪೈಪ್ ಲೈನ್ ಸ್ಫೋಟ, 6 ಮಂದಿ ಸಾವು…

ಛತ್ತೀಸ್​ಗಢ: ಬಿಲಾಯಿ ಸ್ಟೀಲ್ ಘಟಕದಲ್ಲಿ ಪೈಪ್ ಲೈನ್ ಸ್ಫೋಟಗೊಂಡ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿರುವ ಘಟನೆ ಛತ್ತೀಸ್​ಗಢದಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ರಾಜಧಾನಿ ರಾಯಪುರದಿಂದ 30 ಕಿ.ಮೀ. ದೂರದಲ್ಲಿರುವ...
error: Content is protected !!