ಖ್ಯಾತ ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ…

 ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಮಾನಹಾನಿ ಲೇಖನ ಪ್ರಕಟಿಸಿದ ಆರೋಪದ  ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಹಾಗೂ ನಕ್ಕೀರನ್ ಪತ್ರಿಕೆ ಪ್ರಕಾಶಕ ನಕ್ಕೀರನ್ ಗೋಪಾಲ್ ಅವರನ್ನು ಇಂದು  ಚೆನ್ನೈ ವಿಮಾನ ನಿಲ್ದಾಣದಲ್ಲಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ ಭಜನೆ ವಿಡಿಯೊ ತೋರಿಸಿದ ನರೇಂದ್ರ ಮೋದಿ…

ನವದೆಹಲಿ: ಭಾರತ ಪ್ರವಾಸಕ್ಕೆ ಆಗಮಿಸಿದ್ದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಭಯ ನಾಯಕರ ಮಾತುಕತೆಯ ಬಳಿಕ ಭೋಜನ ಸಮಯದಲ್ಲಿ ರಷ್ಯಾದ ಕಲಾವಿದ ಸತಿ ಕಝನೋವಾ...

ಡೆನಿಸ್ ಮುಕ್ವೇಜ್ ಹಾಗೂ ನಾದಿಯಾ ಮುರಾದ್​ಗೆ 2018 ರ ನೊಬೆಲ್ ಶಾಂತಿ ಪ್ರಶಸ್ತಿ…

ಸ್ಟಾಕ್​ಹೋಮ್​:ಡೆನಿಸ್ ಮುಕ್ವೇಜ್ ಹಾಗೂ ನಾದಿಯಾ ಮುರಾದ್ 2018ರ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಹೋರಾಡಿದ  ನಾದಿಯಾ ಮುರಾದ್​ಗೆ ಹಾಗೂ ವೈದ್ಯ ಡೆನಿಸ್ ಮುಕ್ವೇಜ್ ಲೈಂಗಿಕ ದೌರ್ಜನ್ಯಕ್ಕೆ...

ತಮಿಳುನಾಡು, ಕೇರಳದಲ್ಲಿ ರೆಡ್ ಅಲರ್ಟ್ ಘೋಷಣೆ …

ಚೆನ್ನೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ, ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ...

ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ…

ದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಮರು ನಿರ್ಮಾಣಕ್ಕೆ ಕೇಂದ್ರ ಸರ್ಕಾರ...

ಪೆಟ್ರೋಲ್,ಡಿಸೇಲ್ ಬೆಲೆ 2 .50 ರೂ ಇಳಿಕೆ: ಅರುಣ್ ಜೇಟ್ಲಿ…

ದೆಹಲಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪೆಟ್ರೋಲ್, ಡೀಸೆಲ್ ದರದಲ್ಲಿ 2.50 ರೂ. ದರ ಇಳಿಕೆ ಮಾಡಲಾಗುವುದು. ಕೇಂದ್ರದಿಂದ ಅಬಕಾರಿ ಸುಂಕದಲ್ಲಿ 1.50 ರೂ. ಮತ್ತು ತೈಲ...

ಪದಾರ್ಪಣೆ ಪಂದ್ಯದಲ್ಲೇ ಪೃಥ್ವಿ ಶಾ ಚೊಚ್ಚಲ ಶತಕದ ಮಿಂಚು…

ರಾಜ್ ಕೋಟ್:ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಮುಂಬೈನ ಪೃಥ್ವಿ ಶಾ ಶತಕ ಸಿಡಿಸಿ ಮಿಂಚಿದ್ದಾರೆ. 99 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್...

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅಧಿಕಾರ ಸ್ವೀಕಾರ…

ನವದೆಹಲಿ: ಭಾರತದ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಂಜನ್ ಗೊಗೋಯ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು...

ರಾಷ್ಟ್ರಪತಿ ಪ್ರಧಾನಿಯಿಂದ ರಾಷ್ಟ್ರಪಿತನಿಗೆ ಗೌರವ ನಮನ…

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ರಾಜ್ ಘಾಟ್ ಗೆ ಭೇಟಿ ನೀಡಿ ಸ್ಮಾರಕಕ್ಕೆ...

ಪ್ರೇಯಸಿಗಾಗಿ ಕಿತ್ತಾಡಿಕೊಂಡು ಇಬ್ಬರು ವಿದ್ಯಾರ್ಥಿಗಳ ಸಾವು…

ಹೈದರಾಬಾದ್: ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಹತ್ತನೇ ತರಗತಿಯ ಇಬ್ಬರು ಹುಡುಗರು ಮದ್ಯ ಸೇವಿಸಿ ಪರಸ್ಪರ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿಸುವ ಘಟನೆ ತೆಲಂಗಾಣದ ಜಗ್ತಿಯಾಲ್ ನಗರದಲ್ಲಿ ನಡೆದಿದೆ. ಕೆ ಮಹೇಂದರ್ ಹಾಗೂ ರವಿ ತೇಜಾ...
error: Content is protected !!