ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ- 11 ಮಂದಿ ಬಲಿ, 40 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ…
ಭೋಪಾಲ್: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 40 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ.
ಪಟಾಕಿ...
ದೇಶದಲ್ಲಿ 124 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,26,385ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 124 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,26,385ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,455ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು ರಾಜ್ಯ ಸರ್ಕಾರ ದೆಹಲಿಯಲ್ಲಿ ಹೋರಾಟ ನಡೆಸುತ್ತಿದೆ:...
ನವದೆಹಲಿ: ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ರಾಜ್ಯ ಸರ್ಕಾರ ದೆಹಲಿಯಲ್ಲಿ ಹೋರಾಟ ನಡೆಸುತ್ತಿದೆ ಎಂದು ಡಿಸಿಎಂ...
ದೇಶದಲ್ಲಿ 122 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,26,261ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 122 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,26,261ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,454ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಮೋದಿ ಹೆಸರಿನಲ್ಲಿ ಮೂರು ಯೋಜನೆಯನ್ನು ಜಾರಿಗೊಳಿಸಲು ಮುಂದಾದ ಗುಜರಾತ್ ಸರ್ಕಾರ…
ಗಾಂಧಿನಗರ: ಗುಜರಾತ್ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮೂರು ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.
ಇಂದು ಹಣಕಾಸು ಸಚಿವ ಕನುಭಾಯಿ ದೇಸಾಯಿ ಅವರು 2024-25 ಹಣಕಾಸು ವರ್ಷದ ರಾಜ್ಯ ಬಜೆಟ್ ಮಂಡಿಸಿದರು. ಈ ವೇಳೆ...
ಬಾಲಕಿಯನ್ನು ಅಪಹರಿಸಿ ಗ್ಯಾಂಗ್ರೇಪ್- ಸೇತುವೆಯಿಂದ ಕೆಳಗೆಸೆದ ಪಾಪಿಗಳು…
ಭೋಪಾಲ್: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸೇತುವೆಯಿಂದ ಕೆಳಗೆಸೆದಿರುವ ಅಮಾನವೀಯ ಪ್ರಕರಣ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಜ.29ರಂದು ಈ ಘಟನೆ ನಡೆದಿದೆ. ಆರೋಪಿಗಳು ಬಾಲಕಿಯನ್ನು ಅಪಹರಿಸಿ, ದಾಬ್ರಾದ ಸಹರಾಯ್ ಸೇತುವೆಯ ಬಳಿ ಕರೆದೊಯ್ದು ಅಮಾನುಷವಾಗಿ...
ದೇಶದಲ್ಲಿ 187 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,25,792ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 187 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,25,792ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,451ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಕೇಂದ್ರ ಬಜೆಟ್ 2024: ಯಾರಿಗೆಲ್ಲಾ ಲಾಭ? ಯಾರಿಗೆಲ್ಲಾ ನಷ್ಟ?
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕೊನೆಯ ಬಜೆಟ್, ರೈತರು ಮತ್ತು ಬಡವರು, ಮಹಿಳೆಯರು ಮತ್ತು ಯುವಕರ ಮತಗಳನ್ನು ಸೆಳೆಯಲು ಪ್ರಯತ್ನಿಸಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು...
ದೇಶದಲ್ಲಿ 160 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,25,605ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 160 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,25,605ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,448ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಇಂದು ಮಧ್ಯಂತರ ಬಜೆಟ್ ಮಂಡನೆ- ಪ್ರಧಾನಿ ಮೋದಿ 2.0 ಅವಧಿಯ ಕೊನೆ ಬಜೆಟ್…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಅಲ್ಲದೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ...












