ನಟ ಡಾ. ರಾಜ್ ಕುಮಾರ್ ಕಿಡ್ನಾಪ್ ಪ್ರಕರಣದ ತೀರ್ಪು ಪ್ರಕಟ…

0
ಈರೋಡ್: ಸುಮಾರು 18 ವರ್ಷಗಳ ಬಳಿಕ ನಟ ಡಾ. ರಾಜ್ ಕುಮಾರ್ ಅವರ ಕಿಡ್ನಾಪ್ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ನ್ಯಾಯಾಲಯ ಈ ಕುರಿತು ಇಂದು ತೀರ್ಪು...

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಜೀಪ್,10 ಮಂದಿ ಸಾವು…

0
ಹಿಮಾಚಲ್ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಜೀಪ್ವೊಂದು ಕಂದಕಕ್ಕೆ ಉರುಳಿದ ಘಟನೆ ಶಿಮ್ಲಾ ಜಿಲ್ಲೆಯ ಸನೈಲ್ ಬಳಿ ನಡೆದಿದ್ದು, ಜೀಪ್ ನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಜೀಪ್ ನಜ್ಜುಗುಜ್ಜಾಗಿದೆ. ಗಾಯಗೊಂಡಿರುವ...

ಗಿರ್ ಅರಣ್ಯದಲ್ಲಿ 11 ಸಿಂಹಗಳ ಸಾವು…

0
ಗುಜರಾತ್: ಗಿರ್ ಅರಣ್ಯ ಪ್ರದೇಶದ ದಾಲ್ಕನೀಯಾ ವ್ಯಾಪ್ತಿಯಲ್ಲಿ 11 ಸಿಂಹಗಳ ಮೃತದೇಹಗಳು ಪತ್ತೆಯಾಗಿದ್ದು,ಇಲ್ಲಿ ಎರಡು ದಿನಗಳ ಹಿಂದೆ 7 ಸಿಂಹಗಳ ಶವ ಪತ್ತೆಯಾಗಿತ್ತು. ಇದೀಗ ಇದೇ ಪ್ರದೇಶದಲ್ಲಿ ಮತ್ತೆ 4 ಸಿಂಹಗಳ ಶವ...

ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ, ಸುಗ್ರೀವಾಜ್ಞೆಗೆ ಸಂಪುಟ ಅಸ್ತು…

0
ನವದೆಹಲಿ: ತ್ರಿವಳಿ ತಲಾಖ್ ನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಭೆ ಸೆ.19 ರಂದು ಒಪ್ಪಿಗೆ ನೀಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್​ ತ್ರಿವಳಿ ತಲಾಖ್​ನ್ನು ರದ್ದುಗೊಳಿಸಬೇಕೆಂದು ತೀರ್ಪು...

ಪ್ರಧಾನಿ ನರೇಂದ್ರ ಮೋದಿ ಬಳಿ ಇರುವ ಆಸ್ತಿ ಎಷ್ಟು ಗೊತ್ತೇ?ಇಲ್ಲಿದೆ ಮಾಹಿತಿ…

0
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಆಸ್ತಿ ಘೋಷಣೆಯ ಪ್ರಕಾರ  ಅವರು 48,944 ರೂಪಾಯಿ ನಗದು ಹಣವನ್ನು ಹೊಂದಿದ್ದು, ಮಾರ್ಚ್ 31, 2018 ರ ವೇಳೆಗೆ ಗಾಂಧಿನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ...

ದೇಶದ ಮೊದಲ ಮಹಿಳಾ ಐಎಎಸ್ ಅಧಿಕಾರಿ ಅನ್ನಾ ರಾಜಮ್ ಇನ್ನಿಲ್ಲ…

0
ಮುಂಬೈ: ಭಾರತದ ಮೊದಲ ಮಹಿಳಾ ಐಎಎಸ್ ಅಧಿಕಾರಿ ಅನ್ನಾ ರಾಜಮ್ ಮಲ್ಹೋತ್ರಾ(91) ಅವರು ಅಂಧೇರಿ ನಿವಾಸದಲ್ಲಿ ಮೃತಪಟ್ಟಿದ್ದಾರೆ. 1927ರ ಜುಲೈ ತಿಂಗಳಲ್ಲಿ ಕೇರಳದ ಎರ್ನಾಕುಲಂದಲ್ಲಿ ಇವರು ಜನಿಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಚೆನ್ನೈಗೆ...

370 ಪ್ರಯಾಣಿಕರ ಜೀವ ಉಳಿಸಿದ ಏರ್ ಇಂಡಿಯಾ ಪೈಲೆಟ್…

0
ನವದೆಹಲಿ: ಹವಾಮಾನ ವೈಪರೀತ್ಯ, ಇಂಧನ ಕೊರತೆ,  ಸಮಸ್ಯೆಗಳ ಮಧ್ಯೆಯೂ ಏರ್ ಇಂಡಿಯಾ ಪೈಲಟ್​  370 ಜನ ಪ್ರಯಾಣಿಕರ ಪ್ರಾಣ ರಕ್ಷಿಸಿದ್ದಾರೆ. ಸೆಪ್ಟೆಂಬರ್ 11ರಂದು ಏರ್ ಇಂಡಿಯಾದ AI-101 ವಿಮಾನ ದೆಹಲಿಯಿಂದ ನ್ಯೂಯಾರ್ಕ್ ಗೆ...

ಸಂಸದ ನಿಶಿಕಾಂತ್ ದುಬೆ ಪಾದ ತೊಳೆದು ನೀರು ಸೇವಿಸಿದ ಬಿಜೆಪಿ ಕಾರ್ಯಕರ್ತ…

0
ಜಾರ್ಖಂಡ್‌: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಂಸದರೊಬ್ಬರ ಕಾಲು ತೊಳೆದು ಆ ನೀರನ್ನು ಕುಡಿದಂತಹ ಘಟನೆ ಜಾರ್ಖಂಡ್​ ರಾಜ್ಯದಲ್ಲಿ ನಡೆದಿದೆ.ಜಾರ್ಖಂಡ್​ನ ಗೊಡ್ಡಾ ಲೋಕಸಭಾ ಕ್ಷೇತ್ರದಲ್ಲಿ ಘಟನೆ ನಡೆದಿದ್ದು, ಇಲ್ಲಿನ ಸಂಸದ ನಿಶಿಕಾಂತ್​ ದುಬೆ...

ನವದಂಪತಿಗೆ ಸ್ನೇಹಿತರಿಂದ ‘ಪೆಟ್ರೋಲ್’ ಗಿಫ್ಟ್…

0
ಚೆನ್ನೈ: ಮದುವೆಯಾದ ದಂಪತಿಗೆ ಸ್ನೇಹಿತರು ಉಡುಗೊರೆಯಾಗಿ ವಿವಿಧ ರೀತಿಯ ಗಿಫ್ಟ್ ಗಳನ್ನು ಕೊಡುತ್ತಾರೆ. ಆದರೆ ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮರಚಿಯಲ್ಲಿ ನವದಂಪತಿಗೆ ಪೆಟ್ರೋಲ್ ಉಡುಗೊರೆಯಾಗಿ ನೀಡಿದ್ದಾರೆ.ಎಲ್ಲೆಂಜಿಯನ್ ಮತ್ತು ಕಣಿಮೊಝಿ ಇವರು ಭಾನುವಾರ ಜಿಲ್ಲೆಯ ಕುಮರಚಿಯಲ್ಲಿ...

ಶಾಲಾ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…

0
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ 68ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟುಹಬ್ಬವನ್ನು ವಾರಣಸಿ ಕ್ಷೇತ್ರದ ಶಾಲಾ ಮಕ್ಕಳೊಂದಿಗೆ ಸರಳವಾಗಿ ಆಚರಿಸಿಕೊಳ್ಳಲಿದ್ದಾರೆ. ಇಂದು ನರೇಂದ್ರ ಮೋದಿಯವರು ಮೊದಲು ಕಾಶಿ ವಿಶ್ವನಾಥ...
error: Content is protected !!