ಗೋವಾ ಸಿಎಂ ಅನಾರೋಗ್ಯ ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು…
ನವದೆಹಲಿ:ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ಕಾಯಿಲೆ ಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಸಲಹೆಯಂತೆ ಪರಿಕ್ಕರ್ ಅವರನ್ನು ಹೆಚ್ಚಿನ ತಪಾಸಣೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು , ಅನಾರೋಗ್ಯಕ್ಕೆ...
ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಕಂದಕಕ್ಕೆ ಉರುಳಿದ ಮಿನಿ ಬಸ್…
ಜಮ್ಮು :ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಕೆಸ್ವಾನ್ ಪ್ರದೇಶದಿಂದ ಕಿಶ್ತ್ವಾರ್...
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ…
ಅಮರಾವತಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಮಹಾರಾಷ್ಟ್ರ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. 2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ...
ಹರಿಯಾಣ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…
ಹರಿಯಾಣ: 19 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ನಡೆದಿದ್ದು, ಸಿಬಿಎಸ್‍ಇನಲ್ಲಿ ಟಾಪರ್ ಆಗಿರುವ ಸಂತ್ರಸ್ತೆ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ...
ಬೋಸ್ಟನ್ ನಲ್ಲಿ ಅನಿಲ ಪೈಪ್ ಲೈನ್ ಸ್ಫೋಟ…
ಬೋಸ್ಟನ್: ಅಮೆರಿಕದ ಬೋಸ್ಟನ್‍ನ ಮೂರು ನಗರದಲ್ಲಿ 70 ಕಡೆ ಅನಿಲ ಪೈಪ್‍ಗಳು ಸ್ಫೋಟಗೊಂಡ ಪರಿಣಾಮ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಲಾರೆನ್ಸ್, ಆಂಡೋವರ್ ಮತ್ತು ನಾರ್ಥ್ ಆಂಡೋವರ್ ನಗರಗಳಲ್ಲಿ ಗುರುವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ...
19 ದಿನಗಳ ನಂತರ ಉಪವಾಸ ಸತ್ಯಾಗ್ರಹ ಕೈಬಿಟ್ಟ ಹಾರ್ದಿಕ್ ಪಟೇಲ್…
ಅಹಮದಾಬಾದ್: ಕಳೆದ 19 ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಹಾರ್ದಿಕ್ ಪಟೇಲ್ ಬುಧವಾರ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ರೈತರ ಸಾಲ ಮನ್ನಾ ಮಾಡಬೇಕು ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗಗಳಲ್ಲಿ ಸಮುದಾಯಕ್ಕೆ ಮೀಸಲಾತಿ...
ಪೆಟ್ರೋ-ಕೆಮಿಕಲ್ ಕಾರ್ಖಾನೆಯಲ್ಲಿ ಮೀಥೇನ್ ಅನಿಲ ಸ್ಪೋಟ , ಆರು ಮಂದಿ ಸಾವು…
ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಬಿಜ್ನೋರ್- ಮೊಹಿತ್ ಪೆಟ್ರೊ ಕೆಮಿಕಲ್ ಫ್ಯಾಕ್ಟರಿನಲ್ಲಿ ಮೀಥೇನ್ ಅನಿಲ ಸ್ಪೋಟಗೊಂಡು ,ಇಡೀ ಕಾರ್ಖಾನೆ ಹೊತ್ತಿ ಉರಿದಿದ್ದು, ಆರು ಮಂದಿ...
ಈಶಾನ್ಯ ರಾಜ್ಯದಲ್ಲಿ ಭೂಕಂಪನ…
ನವದೆಹಲಿ: ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಭೂಕಂಪನದ ಅನುಭವ ಆಗಿದ್ದು,ಈಶಾನ್ಯ ರಾಜ್ಯ ಸೇರಿದಂತೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ, ಬಿಹಾರದಲ್ಲೂ ಭೂಕಂಪನದ ಅನುಭವ ಆಗಿದೆ. ಗುವಾಹಟಿಯಲ್ಲಿ 10 ಸೆಕೆಂಡ್ ಭೂಮಿ ನಡುಗಿದ...
ಸರ್ಕಾರಿ ಬಸ್ ಕಣಿವೆಗೆ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ದುರ್ಮರಣ…
ತೆಲಂಗಾಣ: ಜಗ್ತಿಯಲ್ ಜಿಲ್ಲೆಯ ಕೊಂಡಗಟ್ಟು ಸಮೀಪ ಸರ್ಕಾರಿ ಬಸ್ಸೊಂದು ಕಮರಿಗೆ ಉರುಳಿದ ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ 28 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು...
ಭಾರತ್ ಬಂದ್‌ಗೆ ಬಲಿಯಾದ 2 ವರ್ಷದ ಮಗು…
ಬಿಹಾರ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಕರೆ ನೀಡಿರೋ ಭಾರತ್ ಬಂದ್ ಹಿನ್ನಲೆ ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದೆ ಮಗುವೊಂದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದ್ದು,ಜಹನಾಬಾದ್‍ನಲ್ಲಿ ಪುಟ್ಟ ಮಗುವೊಂದು...












