ಮಹಾದಾಯಿ ತೀರ್ಪು ಪ್ರಕಟವಾಗಿದ್ದು, ರಾಜ್ಯಕ್ಕೆ ಒಟ್ಟು 13.5 ಟಿಎಂಸಿ ನೀರು ಹಂಚಿಕೆ.
ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ವಿವಾದ ಎದುರಾಗಿದ್ದು, ಇಂದು ನ್ಯಾಯಾಧೀಕರಣ ಮಹತ್ವದ ತೀರ್ಪು ನೀಡಿದ್ದು ಕುಡಿಯುವ ನೀರಿನ ಉದ್ದೇಶಕ್ಕಾಗಿ 5.5 ಟಿಎಂಸಿ...
ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಇನ್ನಿಲ್ಲ…
ಕೋಲ್ಕತ್ತಾ – ಲೋಕಸಭೆಯ ಮಾಜಿ ಸ್ಪೀಕರ್, ಸೋಮನಾಥ ಚಟರ್ಜಿ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದು, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಗಸ್ಟ್ 10 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ...
ಮರಾಠ ಮೀಸಲಾತಿಗೆ ಆಗ್ರಹಿಸಿ ಇಂದು ಮಹಾರಾಷ್ಟ್ರ ಬಂದ್ ..
ಮುಂಬೈ: ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ. 16ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರಾದಲ್ಲಿ ಇಂದು ಬಂದ್ ಗೆ ಕರೆ ನೀಡಿದ್ದು, ಬೆಳಗ್ಗೆ 8ರಿಂದ ಆರಂಭವಾಗಿರುವ ಬಂದ್ ಸಂಜೆ 6ರವರೆಗೆ ನಡೆಯಲಿದ್ದು,...
ರಾಜ್ಯಸಭಾ ಉಪಸಭಾಪತಿ ಚುನಾವಣೆಯಲ್ಲಿ ಹರಿವಂಶ ನಾರಾಯಣ ಸಿಂಗ್ ಆಯ್ಕೆ…
ನವದೆಹಲಿ- ರಾಜ್ಯಸಭಾ ಉಪಸಭಾಪತಿ ಆಯ್ಕೆಯಲ್ಲಿ ಎನ್ ಡಿ ಎ ಜಯ ಗಳಿಸಿದ್ದು. ಯುಪಿಎ ಅಭ್ಯರ್ಥಿ, ಬಿ.ಕೆ.ಹರಿಪ್ರಸಾದ್ ಹಾಗೂ ಎನ್ ಡಿ ಎ ಅಭ್ಯರ್ಥಿಯಾಗಿ ಹರಿವಂಶ್ ನಾರಾಯಣಸಿಂಗ್ ನಡುವೆ ನೇರ ಹಣಾಹಣಿ ನಡೆದಿತ್ತು. ಇಂದು...
ಇಂದು ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ…
ನವದೆಹಲಿ- ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಆಡಳಿತ ಪಕ್ಷ ಎನ್ ಡಿ ಎ ಅಭ್ಯರ್ಥಿಯಾಗಿ ಜೆಡಿಯು ಸಂಸದ ಹರಿವಂಶ ನಾರಾಯಣ ಸಿಂಗ್ ಅವರನ್ನು ಘೋಷಿಸಲಾಗಿದ್ದು, ಯುಪಿಎ ಯಿಂದ ಕಾಂಗ್ರೆಸ್ ಸಂಸದ...
ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ…
ತಮಿಳುನಾಡು- ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಹಿರಿಯ ನಾಯಕನಿಗೆ ಗೌರವ ಅರ್ಪಿಸಿದರು. ಕರುಣಾನಿಧಿ ಅವರ ಪುತ್ರ ಎಂ ಕೆ...
ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅವರ ಅಂತ್ಯಕ್ರಿಯೆ ನೆರವೇರಿಸುವಂತೆ ಹೈಕೋರ್ಟ್ ತೀರ್ಪು …
ತಮಿಳುನಾಡು- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಅಂತ್ಯಕ್ರಿಯೆಯ ಸ್ಥಳದ ವಿಚಾರವಾಗಿ ಉದ್ಭವಿಸಿದ್ದ ವಿವಾದವನ್ನು ಮದ್ರಾಸ್ ಹೈಕೋರ್ಟ್ ಬಗೆಹರಿಸಿದ್ದು,ಕರುಣಾನಿಧಿ ಅವರ ಅಂತ್ಯಕ್ರಿಯೆಯನ್ನು ಮರೀನಾ ಬೀಚ್ ನಲ್ಲಿ, ಅಣ್ಣಾದೊರೈ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಲು...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ವಿಧಿವಶ…
ತಮಿಳುನಾಡು- ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಮೂತ್ರನಾಳ ಸೋಂಕಿನಿಂದಾಗಿ ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಚೆನ್ನೈಯ ಕಾವೇರಿ ಆಸ್ಪತ್ರೆಯಲ್ಲಿ...
ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ…
ಬೆಂಗಳೂರು: ಮೋಟಾರು ವಾಹನ ಮಸೂದೆ ತಿದ್ದುಪಡಿ ವಿರೋಧಿಸಿ ಇಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ಕರೆ ನೀಡಿರುವ ಬಂದ್ ಗೆ ನೀರಸ, ಪ್ರತಿಕ್ರಿಯೆ,ವ್ಯಕ್ತವಾಗಿದ್ದು, ಎಂದಿನಂತೆ ಬಿಎಂಟಿಸಿ, ಕೆ ಎಸ್ ಆರ್...
ಕಾಂಗ್ರೆಸ್ ಮಹಿಳಾ ಘಟಕ ಬಲಪಡಿಸಲು ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ…
ನವದೆಹಲಿ-2019ರ ಲೋಕಸಭಾ ಚುನಾವಣೆಯ ಹಿನ್ನಲೆ ರಾಹುಲ್ ಗಾಂದಿ ಅವರು ಕಾಂಗ್ರೆಸ್ ಮಹಿಳಾ ಘಟಕವನ್ನು ಬಲಪಡಿಸುವ ಉದ್ದೇಶದಿಂದ ಎಲ್ಲಾ ರಾಜ್ಯದ ಮಹಿಳಾ ಘಟಕದ ಅಧ್ಯಕ್ಷರು,ಪದಾದಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರುಗಳನ್ನು ಸಭೆಗೆ ಕರೆಯಲಾಗಿದ್ದು,ಸಭೆಯಲ್ಲಿ ರಾಜ್ಯದ ಲಕ್ಷ್ಮಿ ಹೆಬ್ಬಾಳ್ಕರ್,ಮೋಟಮ್ಮ,ಸೌಮ್ಯಾ...












