110 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿ ರಕ್ಷಣೆ.
ಪಾಟ್ನಾ: ಮುಂಗೇರ್ ನಲ್ಲಿ ಮಂಗಳವಾರ ಮಧ್ಯಾಹ್ನ 110 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಸನಾ ಎಂಬ 3 ವರ್ಷದ ಬಾಲಕಿಯನ್ನು ಸತತ 31 ಗಂಟೆಗಳ ಕಾರ್ಯಾಚರಣೆ ನಂತರ ಸುರಕ್ಷಿಸಲಾಗಿದ್ದು ಚಿಕಿತ್ಸೆಗಾಗಿ ಮಗುವನ್ನು...
ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು.
ಕೇರಳ - ತಿರುವನಂತಪುರಂನ ಇಡುಕ್ಕಿ ಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಮನೆಯ ಹಿಂಭಾಗದ ರಬ್ಬರ್ ತೋಟದಲ್ಲಿ ಕೃಷ್ಣನ್(50), ಅವರ ಪತ್ನಿ ಸುಶೀಲಾ(49), ಮಗಳು ಆರ್ಷಾ(21) ಹಾಗೂ ಮಗ ಅರ್ಜುನ್(19) ಅವರ ಮೃತ...
ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಗೆ ಶರಣು…
ರಾಂಚಿ- ದೆಹಲಿಯ ಬುರಾರಿ ಕುಟುಂಬದ ಆತ್ಮಹತ್ಯೆ ಮಾದರಿಯಲ್ಲೇ ಜಾರ್ಖಂಡ್ ನ ರಾಜಧಾನಿ ರಾಂಚಿಯ ಕೊಂಕೆ ಪ್ರದೇಶದ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕ ಆತ್ಮಹತ್ಯೆ ಗೆ ಶರಣಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಸುಧಾರಿಸಲು ಪೋ..ಪೋ..ಯಮರಾಜ ಎಂದು ಪ್ರಾರ್ಥನೆ ನಡೆಸುತ್ತಿರುವ ಕಾರ್ಯಕರ್ತರು.
ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರಿಗೆ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು. ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರ ಬೆಂಬಲಿಗರು,...
200 ಅಡಿ ಪ್ರಪಾತಕ್ಕೆ ಬಿದ್ದ ಬಸ್, ಪರಿಣಾಮ 33 ಜನರ ಸಾವು .
ಮಹಾರಾಷ್ಟ್ರ – ದಾಪೋಲಿ ಕೃಷಿ ವಿಶ್ವವಿದ್ಯಾನಿಲಯದಿಂದ 25 ಮಂದಿ ಉಪನ್ಯಾಸಕರು ಸೇರಿದಂತೆ 40 ಜನ ಪ್ರಯಾಣಿಸುತ್ತಿದ್ದ ಬಸ್ ಅಂಬೆನಾಲಿ ಘಾಟ್ ನಲ್ಲಿ 400-500 ಅಡಿ ಪ್ರಪಾತಕ್ಕೆ ಬಸ್ ಬಿದ್ದಿದ್ದು 33 ಜನ ಮೃತಪಟ್ಟಿದ್ದುದ್ದಾರೆ...
ಇಂದು 21ನೇ ಶತಮಾನದ ಸುದೀರ್ಘ ಖಗ್ರಾಸ ಚಂದ್ರಗ್ರಹಣ…
ಚಂದ್ರಗ್ರಹಣ ಇಂದು ರಾತ್ರಿ 11:54 ರಿಂದ ಆರಂಭವಾಗಲಿದ್ದು, ಶನಿವಾರ ಬೆಳಗಿನ ಜಾವ 03.49 ಅಂತ್ಯವಾಗಲಿದ್ದು, ಭಾರತ ಸಹಿತ ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಯುರೋಪ್ ನಲ್ಲಿ ಗ್ರಹಣ ಗೋಚರಿಸಲಿದೆ. ನ್ಯೂಜಿಲೆಂಡ್, ಜಪಾನ್, ರಷ್ಯಾ, ಚೀನಾ, ದಕ್ಷಿಣ...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರ…
ಚೆನ್ನೈ-ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದು, ಕಾವೇರಿ ಆಸ್ಪತ್ರೆಯ ವೈಧ್ಯರು ಕರುಣಾನಿಧಿ ಅವರಿಗೆ ಅವರ ಗೋಪಾಲಪುರಂ ನಿವಾಸದಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದು, ಕರುಣಾನಿಧಿ...
ಹಾರ್ದಿಕ್ ಪಟೇಲ್ ಗೆ ಎರಡು ವರ್ಷ ಜೈಲು…
ಅಹಮದಬಾದ್ - 2015ರಲ್ಲಿ ಪಾಟೀದಾರ್ ಆಂದೋಲನದ ವೇಳೆ ಬಿಜೆಪಿ ಶಾಸಕ ರಿಶಿಕೇಶ್ ಪಟೇಲರ ವಿಸಾನಗರ ಕಚೇರಿ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಲಾಗಿತ್ತು.ಗುಜರಾತ್ ನ ವಿಸಾನಗರ ಕೋರ್ಟ್ ನಲ್ಲಿ ಈ ಕುರಿತ ವಿಚಾರಣೆ ನಡೆಯುತ್ತಿತ್ತು....
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮೇಲೆ ಸಂಪೂರ್ಣ ನಿರ್ಬಂಧ ಹೇರಲು ಸಾಧ್ಯವಿಲ್ಲ.- ಸುಪ್ರೀಂಕೋರ್ಟ್…
ದೆಹಲಿ: ಜಂತರ್ ಮಂತರ್ ಹಾಗೂ ಬೋಟ್ ಕ್ಲಬ್ ಆವರಣದಲ್ಲಿ ಪ್ರತಿಭಟನೆ ಹಾಗೂ ಧರಣಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು. ಈ ಕುರಿತು ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎ.ಕೆ.ಸಿಕ್ರಿ ,...
ಹಿಮಾಚಲ ಪ್ರದೇಶದ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ, 5 ಸಾವು.
ಹಿಮಾಚಲ ಪ್ರದೇಶ- ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಪರಿಣಾಮವಾಗಿ ಐವರು ಮೃತಪಟ್ಟಿದ್ದು, ಅನೇಕ ಜನರು ಕಟ್ಟಡದಲ್ಲಿ ಸಿಲಿಕಿಕೊಂಡಿದ್ದು, ಎಲ್.ಪಿ.ಜಿ ಸಿಲಿಂಡರ್ ಸ್ಪೋಟದಿಂದ ಈ...












