ದೆಹಲಿ ಕ್ರೈಂ ಬ್ರಾಂಚ್ ಇಲಾಖೆ ಮುಂದೆ ತಪ್ಪು ಒಪ್ಪಿಕೊಂಡ ಮಾಟಗಾತಿ ಗೀತಾ ಮಾ…
ದೆಹಲಿ-ಭಾಟಿಯಾ ಕುಟುಂಬದ 11 ಜನರ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಮನಸ್ಥಿತಿಯನ್ನು ಖಚಿತ ಪಡಿಸಿಕೊಳ್ಳಲು ಮೃತ ದೇಹಗಳಿಗೆ ಮನೋವೈಜ್ಞಾನಿಕ ಮರಣೋತ್ತರ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು ನಿರ್ಧರಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,...
ಮಹಿಳೆಯೊಬ್ಬರು ಸೀರೆಯ ಮೇಲೆ ಲಲಿತ ಸಹಸ್ರ ನಾಮವನ್ನು ಬರೆದು ಶೃಂಗೇರಿ ಶಾರದಾಂಭೆಗೆ ಅರ್ಪಣೆ.
ಫಸ್ಟ್ ಸುದ್ದಿ- ತನ್ನ ನೋವನ್ನ ಮರೆಯೋಕೆ ಮಹಿಳೆಯೊಬ್ಬರು ಸೀರೆಯ ಮೇಲೆ ಲಲಿತ ಸಹಸ್ರ ನಾಮವನ್ನು ಬರೆದು ಶೃಂಗೇರಿ ಶಾರದಾಂಭೆಗೆ ಅರ್ಪಣೆ ಮಾಡಿರುವ ವಿಡಿಯೋ ಹಾಗೂ ಪೋಟೋ ವೈರಲ್ ಆಗಿದೆ. ಕಳೆದ ವರ್ಷ ತಮಿಳುನಾಡು...
ಮ್ಯಾಜಿಸ್ಟ್ರೇಟ್ ಆಸನದಲ್ಲಿ ಕುಳಿತು ಸೆಲ್ಫೀ ತೆಗೆದುಕೊಳ್ಳುತ್ತಿದ್ದ ರಾಮ್ ಅವತಾರ್ ರಾವತ್ ಬಂಧನ…
ಭೋಪಾಲ್- ಪೊಲೀಸ್ ತರಬೇತಿ ಪಡೆಯುತ್ತಿದ್ದ ರಾಮ್ ಅವತಾರ್ ರಾವತ್ ಎಂಬ ಯುವಕ ಉಮರಿಯಾ ಕೋರ್ಟ್ ರೂಮಿನಲ್ಲಿ ಜ್ಯುಸಿಷಿಯಲ್ ಮ್ಯಾಜಿಸ್ಟ್ರೇಟ್ ಕೆ.ಪಿ. ಸಿಂಗ್ ಅವರ ಆಸನದಲ್ಲಿ ಕುಳಿತು ಸೆಲ್ಫೀ ತೆಗೆದುಕೊಳ್ಳುತ್ತಿದ್ದ ಆ ಸಂದರ್ಭದಲ್ಲಿ ಕಛೇರಿಯ...
ದೆಹಲಿಯ ಭಾಟಿಯಾ ಕುಟುಂಬದ ಸಾಮೂಹಿಕ ಆತ್ಮಹತ್ಯೆಗೆ ಹೊಸ ಸುಳಿವು
ನವದೆಹಲಿ: ಭಾಟಿಯಾ ಕುಟುಂಬದ 11 ಮಂದಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆ ಮಾಡಿಕೊಂಡವರೆಲ್ಲ ಕಣ್ಣು, ಬಾಯಿ, ಕೈಗಳಿಗೆ ಬಟ್ಟೆ ಕಟ್ಟಿಕೊಂಡಿದ್ದರು. ಪೊಲೀಸರಿಗೆ ಮನೆಯಲ್ಲಿ ಆಧ್ಯಾತ್ಮಿಕ ಸೂಚನೆಗಳನ್ನು ಒಳಗೊಂಡ ಪುಸ್ತಕವೊಂದು ದೊರಕಿದ್ದು ಇದರಲ್ಲಿ ಹಲವು...
ನೀರವ್ ಮೋದಿ ವಿರುದ್ದ ರೆಡ್ ಕಾರ್ನರ್ ನೋಟಿಸ್ ಜಾರಿ …
ನವದೆಹಲಿ- ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಜ್ರಾಭರಣ ವ್ಯಾಪಾರಿ ನೀರವ್ ಮೋದಿಗೆ ರೆಡ್ ಕಾರ್ನರ್ ನೋಟಿಸ್ ನೀಡುವಂತೆ ಸಿಬಿಐ ಇಂಟರ್ ಪೋಲ್ ಗೆ ಪತ್ರ ಬರೆದಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ದೇಶದಲ್ಲಿದ್ದರೂ ಬಂಧಿಸುವ ಸಾಧ್ಯತೆ ಇದೆ. ಪಂಜಾಬ್...
ಉದ್ಯಮಿ ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್ ಅಂಬಾನಿ ಅವರ ಅದ್ದೂರಿ ನಿಶ್ಚಿತಾರ್ಥ…
ಮುಂಬೈ- ಉದ್ಯಮಿ ಮುಕೇಶ್ ಅಂಬಾನಿ ಹಿರಿಯ ಪುತ್ರ ಆಕಾಶ್ ಅಂಬಾನಿ ಹಾಗೂ ವಜ್ರದ ವ್ಯಾಪಾರಿ ರಸೆಲ್ ಮೆಹ್ತಾ ಅವರ ಪುತ್ರಿ ಶ್ಲೋಕ ಮೆಹ್ತಾ ಅವರ ನಿಶ್ಶಿತಾರ್ಥ ನಿನ್ನೆ ಅದ್ದೂರಿಯಿಂದ ಮುಂಬೈನ ಐಷಾರಾಮಿ ಹೊಟೇಲ್...
ಅಮರನಾಥ ಯಾತ್ರೆ ಭಾರೀ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡದೆ.
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದ್ದು, ಹವಾಮಾನ ಸರಿಹೋಗುವವರೆಗೂ ಪ್ರವಾಸಿಗರಿಗೆ ಶಿಬಿರದಲ್ಲೇ ಇರುವಂತೆ ಸೂಚಿಸಲಾಗಿದೆ. ಈಗಾಗಲೇ ಪ್ರಾರಂಭವಾಗಿದ್ದ ಅಮರನಾಥ ಯಾತ್ರೆ ಹವಾಮಾನ ವೈಪರಿತ್ಯದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ವರ್ಷ ಅಮರನಾಥ ಯಾತ್ರೆಗೆ ಎರಡು...
WhatsApp ಇನ್ನು ಮುಂದೆ ಕೆಲವು ಪೋನ್ ಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಲಿದೆ…
WhatsApp ಮೇಸೆಜಿಂಗ್ ಅಪ್ಲಿಕೇಶನ್ ಇನ್ನು ಮುಂದೆ ಕೆಲವು ಫೋನ್ ಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಲಿದೆ. ಗ್ರಾಹಕರಿಗೆ ಉತ್ತಮ ಸೇವೆಯನ್ನು ಒದಗಿಸುವ ಸಲುವಾಗಿ ಫೇಸ್‍ಬುಕ್ ಮಾಲೀಕತ್ವದ ಚಾಟ್ ಮೆಸೆಂಜರ್ ಈಗ ಹೊಸದಾಗಿ ನವೀಕರಿಸಲ್ಪಡುತ್ತಿದೆ. ಆದ್ದರಿಂದ...
ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಮಹಾರಾಷ್ಟ್ರದ ಎ.ಐ.ಸಿ.ಸಿ ಉಸ್ತುವಾರಿಯಾಗಿ ನೇಮಕ…
ರಾಜ್ಯದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಹಾರಾಷ್ಟ್ರದ ಎ.ಐ.ಸಿ.ಸಿ ಉಸ್ತುವಾರಿಯಾಗಿ ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕ ಮಾಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಬಿ.ಜೆ.ಪಿ – ಪಿ.ಡಿ.ಪಿ ಮೈತ್ರಿ ಅಂತ್ಯ…
ಜಮ್ಮು ಮತ್ತು ಕಾಶ್ಮೀರದಲ್ಲಿ ಪಿ.ಡಿ.ಪಿ-ಬಿ.ಜೆ.ಪಿಯ ಮೈತ್ರಿ ಸರ್ಕಾರ ಕಡಿತಗೊಳ್ಳಲು ನಿರ್ಧರಿಸಿದ್ದು, ಬಿಜೆಪಿ ರಾಜ್ಯಪಾಲರಿಗೆ ಈ ಬಗ್ಗೆ ಪತ್ರ ಬರೆದಿದ್ದು, ಇದರೊಂದಿಗೆ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಸರ್ಕಾರ ಮುರಿದು ಬಿದ್ದಿದೆ. ಪಿಡಿಪಿ ಮುಖ್ಯಮಂತ್ರಿ...












