ಸಾರ್ವಜನಿಕ ಉದ್ದೇಶಕ್ಕಾಗಿ ಡಿಸಿ ರೋಹಿಣಿ ಅವರನ್ನು ವರ್ಗಾವಣೆ : ಸರ್ಕಾರದಿಂದ ನ್ಯಾಯಾಲಯಕ್ಕೆ ವಿವರಣೆ
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಾರ್ಚ್ 21ಕ್ಕೆ ಆದೇಶ ಕಾಯ್ದಿರಿಸಿದೆ. ಇಂದು ಕಲಾಪದಲ್ಲಿ ರೋಹಿಣಿ ಪರ ಹಿರಿಯ ವಕೀಲ ಜೋಯಿಸ್ ವಾದ ಮಂಡಿಸಿದರೆ,...
ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ : ದಯಾಮರಣಕ್ಕೆ ಅಸ್ತು
ನವದೆಹಲಿ : ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪೋಂದನ್ನು ನೀಡಿದೆ. ದಯಾಮರಣ ಪರ ವಿರೋಧ ಚರ್ಚೆಗೆ ಈ ತೀರ್ಪು ಅಂತ್ಯ ಹಾಡಿದೆ. ರೋಗಿಯು ಗೌರವಾನ್ವಿತವಾಗಿ ಸಾಯಲು ಅಂದರೆ ದಯಾ ಮರಣಕ್ಕೆ ಅಸ್ತು ಎಂದಿದೆ. ಮುಖ್ಯ...
ಚುನಾವಣೆ ಹೊಸ್ತಿಲಲ್ಲಿ ಸಿ.ಟಿ. ರವಿ ಹಾಗೂ ಅನಂತಕುಮಾರ್ ಹೆಗ್ಡೆಗೆ ಎದುರಾಯ್ತು ಸಂಕಷ್ಟ
ಬೆಂಗಳೂರು: ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಗೂ ಸಾಮರಸ್ಯ ಹಾಳುಮಾಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ. ರವಿಗೆ...
ಚುನಾವಣೆ ಸಂದರ್ಭದಲ್ಲಿ ಬ್ಯಾಂಕ್ ಅಧಿಕಾರಿಗಳು ಕಾನೂನು ಬಾಹಿರವಾಗಿ ಹಣ ವರ್ಗಾವಣೆ ತಡೆಗಟ್ಟಲು ಸೂಚನೆ
ಚಿಕ್ಕಮಗಳೂರು : ಚುನಾವಣೆ ಸಂದರ್ಭದಲ್ಲಿ ಎಲ್ಲಾ ಬ್ಯಾಂಕ್ ಅಧಿಕಾರಿಗಳು ಕಾನೂನು ಬಾಹಿರ ರೀತಿಯಲ್ಲಿ ಹಣ ವರ್ಗಾವಣೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತೆ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಹೇಳಿದರು. ಇಂದು...
ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ : ಮೋದಿ ಜನರಿಗೆ ಹೀಗೆ ಅಭಿನಂದನೆ ಸಲ್ಲಿಸಿದ್ದಾರೆ
ನವದೆಹಲಿ: ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರಣಿ ಟ್ವೀಟ್ ಮಾಡಿ ಸಂತಸವನ್ನು ಹಂಚಿಕೊಡಿದ್ದಾರೆ. ಬಿಜೆಪಿಯ ಈ ಭರ್ಜರಿ ಗೆಲುವಿಗೆ ಸಾಥ್ ನೀಡಿದ ಮೇಘಾಲಯಾ,...
‘ನಮೋ’ ಎಂದರೆ ನಮಗೆ ಮೋಸ : ಹೀಗೆ ವ್ಯಾಖ್ಯಾನಿಸಿದ್ದು ಯಾರು ಗೊತ್ತಾ ?
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಸೀದಾ ರುಪಯ್ಯಾ ಎಂದು ವ್ಯಾಖ್ಯಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ತಿರುಗೇಟು ನೀಡಿರುವ ಕಾಂಗ್ರೆಸ್, ನಮೋ (ನರೇಂದ್ರ ಮೋದಿ) ಎಂಬುದನ್ನು ‘ನಮಗೆ ಮೋಸ’...
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಪುತ್ರ ಚೈನೈನಲ್ಲಿ ಬಂಧನ
ಚೆನ್ನೈ : ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಸಿಬಿಐ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿ ಚಿದಂಬರಂ ಬಂಧನವಾಗಿದೆ. ಕೆಲ ದಿನಗಳ ಹಿಂದಷ್ಟೇ...
ಕಾವೇರಿ ನದಿ ನೀರು ಹಂಚಿಕೆ : ಸುಪ್ರಿಂ ಮಹತ್ವದ ತೀರ್ಪು, ಕರ್ನಾಟಕಕ್ಕೆ ಸಿಹಿ ಸುದ್ದಿ
ಸುಪ್ರಿಂ ಕೋರ್ಟ್ ನ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೀಡಿದ ತೀರ್ಪಿನ ಮುಖ್ಯಾಂಶಗಳು ಇಲ್ಲಿದೆ :
ಕರ್ನಾಟಕದ ಪಾಲಿನ ನೀರು ಹಂಚಿಕೆ ಹೆಚ್ಚಳ ಹಿನ್ನೆಲೆ
ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶ ವಿಸ್ತರಣೆಗೆ ಸುಪ್ರೀಂ ಅಸ್ತು
-------------
1924ರ...
ಚಿಕ್ಕಮಗಳೂರು ಜಿಪಂ ಅಧ್ಯಕ್ಷರಿಗೆ ಮೋದಿ ಭೇಟಿಗೆ ಕರೆಯ ಹಿಂದಿದೆ ದೊಡ್ಡ ಷಡ್ಯಂತ್ರ!?
ಮೂಡಿಗೆರೆ : ಪ್ರಧಾನಿ ನರೇಂದ್ರ ಮೋದಿ ಕಚೇರಿಯಿಂದ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರ ಶ್ರೀ ಮಾಲತೇಶ್ ಅವರಿಗೆ ಕರೆ ಬಂದಿದೆಯಂತೆ, ಆ ಕರೆಯ ಮಾಹಿತಿಯ ಪ್ರಕಾರ ಕಳೆದ ಹದಿನೈದು ದಿನದ ಹಿಂದೆಯೇ...
ಚಿಕ್ಕಮಗಳೂರು ಜಿಪಂ ಅಧ್ಯಕ್ಷರಿಗೆ ಒದಗಿ ಬಂತು ಪ್ರಧಾನಿ ಮೋದಿ ಭೇಟಿ ಮಾಡುವ ಸೌಭಾಗ್ಯ
ಚಿಕ್ಕಮಗಳೂರು : ಜಿಲ್ಲೆ ಅಭಿವೃದ್ಧಿಪಡಿಸೋ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಕೋರಿದ್ದ ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ಸ್ಪಂದನೆ ದೊರೆತ್ತಿದ್ದು, ಭೇಟಿ ದಿನಾಂಕ ಹಾಗೂ...












