ದೇಶದಲ್ಲಿ 198 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,24,548ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 198 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,24,548ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,442ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಮಮತಾ ಬ್ಯಾನರ್ಜಿ ತೆರಳುತ್ತಿದ್ದ ಕಾರು ಅಪಘಾತ- ಸಣ್ಣಪುಟ್ಟ ಗಾಯ…

ದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಇಂದು ಹವಾಮಾನ ವೈಪರಿತ್ಯದಿಂದಾಗಿ ರಸ್ತೆ ಮೂಲಕ ಬರ್ಧಮಾನ್‌ನಿಂದ ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ...

ದೇಶದಲ್ಲಿ 160 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,24,350ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 160 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,24,350ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,441ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ವೇದಿಕೆ ಮೇಲೆಯೇ ಕುಸಿದು ಬಿದ್ದು ಹನುಮಂತನ ಪಾತ್ರಧಾರಿ ಸಾವು…

ಚಂಡೀಗಢ: ಹನುಮಂತನ ಪಾತ್ರಧಾರಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಭಿವಾನಿಯ ಜವಾಹರ್ ಚೌಕ್ ಪ್ರದೇಶದಲ್ಲಿ...

ಅಯೋಧ್ಯೆಯಲ್ಲಿ ಇನ್ಮುಂದೆ ಬಂದೂಕು ಸದ್ದು ಮಾಡುವುದಿಲ್ಲ, ಕರ್ಫ್ಯೂ ಇರುವುದಿಲ್ಲ: ಯೋಗಿ ಆದಿತ್ಯನಾಥ್.

ಅಯೋಧ್ಯೆ: ಇಲ್ಲಿನ ಬೀದಿಗಳಲ್ಲಿ ಇನ್ಮುಂದೆ ಬಂದೂಕು ಸದ್ದು ಮಾಡುವುದಿಲ್ಲ, ಕರ್ಫ್ಯೂ ಇರುವುದಿಲ್ಲ. ಇಲ್ಲಿ ಯಾವಾಗಲೂ ದೀಪೋತ್ಸವ ಮತ್ತು ರಾಮೋತ್ಸವ ನಡೆಯುತ್ತದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಬಳಿಕ...

ಇನ್ಮುಂದೆ ನಮ್ಮ ರಾಮ ಟೆಂಟ್​​​ನಲ್ಲಿ ವಾಸಿಸುವುದಿಲ್ಲ, ಅದ್ಧೂರಿ ದೇವಾಲಯದಲ್ಲಿ ವಿರಾಜಮಾನನಾಗಿರುತ್ತಾನೆ: ಮೋದಿ.

ಅಯೋಧ್ಯೆ: ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​​ನಲ್ಲಿ ವಾಸಿಸುವುದಿಲ್ಲ, ಅದ್ಧೂರಿ ದೇವಾಲಯದಲ್ಲಿ ವಿರಾಜಮಾನನಾಗಿರುತ್ತಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಬೃಹತ್ ವೇದಿಕೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ...

ದೇಶದಲ್ಲಿ 290 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,23,751ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 290 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,23,751ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,434ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಅಯೋಧ್ಯೆ ರಾಮಮಂದಿರ ಉದ್ಘಾಟನೆ- ಪ್ರಧಾನಿ ಮೋದಿ ಸಾರಥ್ಯದಲ್ಲಿ ನೆರವೇರಿದ ಪ್ರಾಣಪ್ರತಿಷ್ಠೆ…

ಅಯೋಧ್ಯೆ: ಬರೋಬ್ಬರಿ 5 ಶತಮಾನಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ....

ಯಾರಿಗೆ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ಹೋಗಲು ಇಷ್ಟ ಇಲ್ಲವೋ ಅವರು ಹೋಗೋದು ಬೇಡ, ನಾನು ಹೋಗ್ತೀನಿ: ಹರ್ಭಜನ್ ಸಿಂಗ್

ನವದೆಹಲಿ: ಯಾರಿಗೆ ಅಯೋಧ್ಯೆಯ ರಾಮಮಂದಿರದ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ಹೋಗಲು ಇಷ್ಟ ಇಲ್ಲವೋ ಅವರು ಹೋಗುವುದು ಬೇಡ. ನಾನು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಸಂಸದ...

ಬೆಳ್ಳಿಹಬ್ಬ ಸಂಭ್ರಮಾಚರಣೆ ವೇಳೆ ದುರಂತ- ಐರನ್ ಕೇಜ್‌ನಿಂದ ಕೆಳಗೆ ಬಿದ್ದು ವಿಸ್ಟೆಕ್ಸ್ ಸಿಇಒ ಸಾವು…

ಹೈದರಾಬಾದ್: ಇಲ್ಲಿನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಸಂಭವಿಸಿದ ದುರ್ಘಟನೆಯಲ್ಲಿ ಖಾಸಗಿ ಸಂಸ್ಥೆಯೊಂದರ ಸಿಇಒ ಸಾವನ್ನಪ್ಪಿದ್ದಾರೆ. ಅಮೆರಿಕ ಮೂಲದ ಸಾಫ್ಟ್‌ವೇರ್‌ ಕಂಪನಿ ವಿಸ್ಟೆಕ್ಸ್‌ನ ಮುಖ್ಯ ಕಾರ್ಯನಿವರ್ಹಣಾ ಅಧಿಕಾರಿಯಾಗಿದ್ದ...
error: Content is protected !!