ಕಾಂಗ್ರೆಸ್‍ನಿಂದ ಸಬ್ಕಾ ವಿಕಾಸ್ ನಿರೀಕ್ಷಿಸುವುದೇ ತಪ್ಪು: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ.

ನವದೆಹಲಿ: ಕುಟುಂಬವೇ ಮೊದಲು ಎನ್ನುವ ಕಾಂಗ್ರೆಸ್ ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ನಿರೀಕ್ಷಿಸುವುದೇ ತಪ್ಪು ಎಂದು ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಇಂದು ರಾಜ್ಯಸಭೆಯಲ್ಲಿ...

ಗಡಿಪಾರು ಹೊಸದೇನಲ್ಲ, ಅಕ್ರಮ ವಲಸೆಯನ್ನು ತಡೆಯುವಂತೆ ಕರೆ: ಸಚಿವ ಎಸ್ ಜೈಶಂಕರ್.

ಅಕ್ರಮ ವಲಸಿಗರನ್ನು ದೇಶಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಹೊಸದಲ್ಲ ಮತ್ತು ಎಲ್ಲಾ ದೇಶಗಳು ತಮ್ಮ ಪ್ರಜೆಗಳು ವಿದೇಶದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್...

ಮಹಿಳಾ ವಿಭಾಗದ ಕ್ರೀಡಾಕೂಟಗಳಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ ಆದೇಶಕ್ಕೆ ಟ್ರಂಪ್ ಸಹಿ.

ವಾಷಿಂಗ್ಟನ್: ಮಹಿಳಾ ವಿಭಾಗದ ಕ್ರೀಡಾಕೂಟಗಳಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ ಹೇರುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಮಹಿಳಾ ಕ್ರೀಡೆಗಳಿಂದ ಪುರುಷರನ್ನು ದೂರವಿಡುವುದು ಎಂಬ ಶೀರ್ಷಿಕೆಯ ಮೇಲೆ ಆದೇಶ ಹೊರಡಿಸಲಾಗಿದೆ....

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ: ಮೂವರ ಬಂಧನ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅಯೋಧ್ಯೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆ ವೇಳೆ ಬಾಲಕಿಯ ಸ್ಥಿತಿ ನೋಡಿ ವೈದ್ಯರು ಕಣ್ಣೀರಿಟಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಬಾಲಕಿ ಮೇಲಿನ ಗ್ಯಾಂಗ್ ರೇಪ್ ಕೇಸಲ್ಲಿ...

ಅಕ್ರಮವಾಗಿ ಅಮೆರಿಕದಲ್ಲಿ ನೆಲಸಿರುವ 205 ಮಂದಿ ಭಾರತೀಯ ವಲಸಿಗರ ಗಡಿಪಾರು.

ಅಮೃತ್‍ಸರ: ಅಕ್ರಮವಾಗಿ ನೆಲಸಿರುವ ಭಾರತೀಯ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ...

ಮಹಾಕುಂಭ ಮೇಳ, ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪವಿತ್ರ ಪುಣ್ಯ ಸ್ನಾನ.

ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡಿದ್ದಾರೆ. ಪ್ರಯಾಗ್‍ರಾಜ್‍ದ ಸಂಗಮ ಘಾಟ್‍ನ ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಪುಣ್ಯಸ್ನಾನ ಮಾಡಿದ್ದರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯವರೊಂದಿಗೆ...

ಮಧ್ಯಮ ವರ್ಗದವರ 2ನೇ ಮನೆಗೂ ತೆರಿಗೆ ಪಾವತಿಯಿಂದ ವಿನಾಯಿತಿ.

ನವದೆಹಲಿ: ವೇತನ ಪಡೆಯುವ ತೆರಿಗೆದಾರರಿಗೆ ರೂಪಾಯಿ 12 ಲಕ್ಷದವರೆಗೆ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗ ತೆರಿಗೆದಾರರು ಹೊಂದಿರುವ 2ನೇ ಮನೆಗೂ ತೆರಿಗೆ ಪಾವತಿಯಿಂದ ವಿನಾಯಿತಿ...

ಇದು ಜನರ ಹಣವನ್ನು ಜನರಿಗೆ ತಲುಪಿಸುವ ಬಜೆಟ್: ಪ್ರಧಾನಿ ಮೋದಿ.

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಜೆಟ್ ಎಂದು ಶ್ಲಾಘಿಸಿದ್ದಾರೆ. ಇದು ಜನರ ಕೈಯಲ್ಲಿ ಹೆಚ್ಚಿನ ಹಣವನ್ನು ನೀಡುತ್ತದೆ...

ಕೇಂದ್ರ ಬಜೆಟ್ 2025: 120 ಹೊಸ ವಿಮಾನ ನಿಲ್ದಾಣ ನಿರ್ಮಾಣ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಉಡಾನ್ ಯೋಜನೆ ಅಡಿಯಲ್ಲಿ 120 ನಗರಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಇದು...

ಕೇಂದ್ರ ಬಜೆಟ್ 2025: ಸ್ಟಾರ್ಟ್ಅಪ್ ಕಂಪನಿಗಳಿಗೆ ಭರ್ಜರಿ ಗಿಫ್ಟ್, ರೂ.10 ಸಾವಿರ ಕೋಟಿ ನಿಧಿ ಯೋಜನೆ ಘೋಷಣೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದಯೋನ್ಮುಖ ಉದ್ಯಮಿಗಳ ಬೆಳವಣಿಗೆಯನ್ನು ಉತ್ತೇಜಿಸಲು ಇಂದು ಬಜೆಟ್‍ನಲ್ಲಿ ಸ್ಟಾರ್ಟ್ಅಪ್‌ಗಳಿಗೆ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಸರ್ಕಾರವು ಸ್ಟಾರ್ಟ್ಅಪ್‌ಗಳ  ಮೂಲಕ ನಾವೀನ್ಯತೆಯನ್ನು ಉತ್ತೇಜಿಸುವತ್ತ ಗಮನಹರಿಸುತ್ತಿರುವ...
error: Content is protected !!