ದೇಶದಲ್ಲಿ 628 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,09,248ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 628 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,09,248ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,334ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ದೇಶದಲ್ಲಿ 752 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,07,964ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 752 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,07,964ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,332ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಓರ್ವ ಭಯೋತ್ಪಾದಕನ ಹತ್ಯೆ…

0
ಜಮ್ಮ ಮತ್ತು ಕಾಶ್ಮೀರ: ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ನಾಲ್ವರು ಉಗ್ರರಲ್ಲಿ ಓರ್ವನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ ಜಮ್ಮುವಿನ ಅಖ್ನೂರ್‌ನ ಖೌರ್ ಸೆಕ್ಟರ್‌ನ ಅಂತರಾಷ್ಟ್ರೀಯ ಗಡಿಯಲ್ಲಿ...

ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ…

0
ನವದೆಹಲಿ: ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. 19 ಕಿಲೋ ಎಲ್‌ಪಿಜಿ ವಾಣಿಜ್ಯ...

ದೇಶದಲ್ಲಿ 640 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,07,212ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 640 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,07,212ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,328ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಡಿ.ಕೆ.ಸುರೇಶ್ ಸೇರಿದಂತೆ ಮತ್ತೆ ಮೂವರು ಸಂಸದರು ಲೋಕಸಭೆಯಿಂದ ಅಮಾನತು…

0
ನವದೆಹಲಿ: ಇಂದು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಸೇರಿದಂತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಸಂಸದರಾದ ಡಿ.ಕೆ.ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಅವರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಇಲ್ಲಿವರೆಗೆ ಅಮಾನತುಗೊಂಡ ಸಂಸದರ ಸಂಖ್ಯೆ...

ಭ್ರಷ್ಟಾಚಾರ ಪ್ರಕರಣ: ತಮಿಳುನಾಡಿನ ಶಿಕ್ಷಣ ಸಚಿವ ಕೆ.ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ…

0
ಚೆನ್ನೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಶಿಕ್ಷಣ ಸಚಿವ ಕೆ.ಪೊನ್ಮುಡಿಗೆ ಮದ್ರಾಸ್ ಹೈಕೋರ್ಟ್ ಇಂದು ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. 1.75 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಎಂಕೆ...

ಕೋವಿಡ್ ಬಗ್ಗೆ ದಯವಿಟ್ಟು ಯಾರು ಗಾಬರಿ ಆಗುವುದು ಬೇಡ: ಡಿ.ಕೆ ಶಿವಕುಮಾರ್.

0
ನವದೆಹಲಿ: ಕೋವಿಡ್ ಬಗ್ಗೆ ದಯವಿಟ್ಟು ಯಾರು ಗಾಬರಿ ಆಗುವುದು ಬೇಡ, ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜನರು ಮಾಸ್ಕ್...

ಕ್ವಾಲಿಸ್ ಕಾರು- ಟ್ರಕ್ ನಡುವೆ ಡಿಕ್ಕಿ; 6 ಮಂದಿ ಸಾವು…

0
ಮಹಾರಾಷ್ಟ್ರ: ಕ್ವಾಲಿಸ್ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಾಗ್ಪುರದ ಕಟೋಲ್ ತಾಲೂಕಿನ ಸೋನ್‌ಖಾಂಬ್‌ನಲ್ಲಿ ನಡೆದಿದೆ. ಕಾರಿನಲ್ಲಿದ್ದ ಏಳು ಜನರು ನಾಗ್ಪುರದಿಂದ ಕಟೋಲ್ ಕಡೆಗೆ...

ಜಗಳ ಅತಿರೇಕಕ್ಕೇರಿ ಗೆಳತಿ ಕಾಲಿನ ಮೇಲೆ ಕಾರು ಹರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

0
ಮುಂಬೈ: ಗೆಳತಿಯ ಕಾಲಿನ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ವಿಭಾಗದ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಅಧ್ಯಕ್ಷ ಅಶ್ವಜಿತ್ ಗಾಯಕ್ವಾಡ್ ವಿರುದ್ಧ ಕೇಸ್ ದಾಖಲಾಗಿದೆ. ಗಾಯಾಳು ಗೆಳತಿಯನ್ನು ಪ್ರಿಯಾ ಎಂದು...
error: Content is protected !!