ದೇಶದಲ್ಲಿ 18 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,01,510ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,01,510ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,295ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಮಾರ್ಕ್ಸ್‌ವಾದಿ ನಾಯಕ ಎನ್ ಶಂಕರಯ್ಯ ವಿಧಿವಶ…

0
ಚೆನ್ನೈ: ದೇಶದ ಹಿರಿಯ ಕಮ್ಯುನಿಸ್ಟ್ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಎನ್ ಶಂಕರಯ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ...

ಕಂದಕಕ್ಕೆ ಉರುಳಿ ಬಿದ್ದ ಬಸ್- 38 ಮಂದಿ ದುರ್ಮರಣ…

0
ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಉರುಳಿ ಬಿದ್ದ ಪರಿಣಾಮ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ. ಬಸ್ ಬಟೋಟ್-ಕಿಶ್ತ್ವಾರ್...

ದೇಶದಲ್ಲಿ 10 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,01,492ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,01,492ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,295ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಬೆಳಗಾವಿಯವರೆಗೆ ವಿಸ್ತರಣೆ…

0
ನವದೆಹಲಿ: ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಕುರಿತ ಆದೇಶವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,...

ಹೋಟೆಲಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ– ಐವರು ಅರೆಸ್ಟ್…

0
ಉತ್ತರ ಪ್ರದೇಶ: ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಐವರನ್ನು ಪೊಲೀಸರು ಬಂಧಿಸಿದ್ದಾರೆ. 25 ವರ್ಷ ವಯಸ್ಸಿನ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೋವನ್ನು ಈ ಹಿಂದೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ದೇಶದಲ್ಲಿ 17 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,01,456ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,01,456ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,295ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ವೈನ್​ಶಾಪ್​ಗೆ ಬೆಂಕಿ ಇಟ್ಟ ವ್ಯಕ್ತಿಯ ಬಂಧನ…

0
ಅಮರಾವತಿ: ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ವೈನ್​ಶಾಪ್​ಗೆ ಬೆಂಕಿ ಹಚ್ಚಿರುವ ಘಟನೆ ನಿನ್ನೆ ವಿಶಾಖಪಟ್ಟಣಂನ ಮಧುರವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈನ್​ಶಾಪ್​ಗೆ ಬೆಂಕಿ ಹಚ್ಚಿದ ವ್ಯಕ್ತಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಆರೋಪಿಯನ್ನು ಮಧು...

4 ವರ್ಷದ ಬಾಲಕಿ ಮೇಲೆ ಸಬ್ ಇನ್ಸ್‌ಪೆಕ್ಟರ್‌ ಅತ್ಯಾಚಾರ…

0
ಜೈಪುರ: 4 ವರ್ಷದ ಬಾಲಕಿ ಮೇಲೆ ಸಬ್ ಇನ್ಸ್‌ಪೆಕ್ಟರ್‌ ಒಬ್ಬ ಅತ್ಯಾಚಾರವೆಸಗಿರುವ ಹೀನಾಯ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಆರೋಪಿ ಸಬ್ ಇನ್ಸ್‌ಪೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದು, ನಿನ್ನೆ...

ದೇಶದಲ್ಲಿ 14 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,01,433ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,01,433ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,295ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
error: Content is protected !!