ಯೂನಿಯನ್ ಬಜೆಟ್ 2025: ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸಂಸತ್ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಕೇಂದ್ರ...
ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ದುರಂತ.
ಫಿಲಡೆಲ್ಫಿಯಾ: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದೆ. ಫಿಲಡೆಲ್ಫಿಯಾದಲ್ಲಿ ಸಣ್ಣ ವಿಮಾನವೊಂದು ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಶಾಪಿಂಗ್ ಮಾಲ್ ಬಳಿ ವಿಮಾನ ಪತನಗೊಂಡಿದ್ದು, ಭಾರೀ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ಪ್ರದೇಶದಲ್ಲಿ...
ಸತತ 8ನೇ ಬಾರಿಗೆ ಬಜೆಟ್ ಮಂಡನೆ: ಇತಿಹಾಸ ಬರೆಯಲು ಸಚಿವೆ ನಿರ್ಮಲಾ ಸೀತಾರಾಮನ್ ಸಜ್ಜು.
ಸತತ ಎಂಟನೇ ಬಾರಿ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ಮಂದಗತಿ ಆರ್ಥಿಕ ಬೆಳವಣಿಗೆ, ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ...
ರಾಷ್ಟ್ರಪತಿ ಮುರ್ಮುಗೆ ಪೂವರ್ ಲೇಡಿ ಎಂದ ಸೋನಿಯಾ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ.
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪೂವರ್ ಲೇಡಿ ಎಂದು ಹೇಳಿದ ಒಂದು ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಬಜೆಟ್ ಅಧಿವೇಶನದ ಮುನ್ನ...
ವಿದೇಶಿ ಹಸ್ತಕ್ಷೇಪವಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿದೆ, ವಿಪಕ್ಷಗಳಿಗೆ ಮೋದಿ ಟಾಂಗ್.
ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿವಾಗಿ ಇಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, 10 ವರ್ಷಗಳಲ್ಲಿ ವಿದೇಶಿ ಹಸ್ತಕ್ಷೇಪವಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು ಎಂದು ಹೇಳಿದ್ದಾರೆ. 2014 ರಿಂದ,...
ಭಾರತ ಶೀಘ್ರದಲ್ಲೇ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ದೇಶವಾಗಲಿದೆ: ರಾಷ್ಟ್ರಪತಿ ಮುರ್ಮು.
ನವದೆಹಲಿ: ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ದೇಶವಾಗಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮ ಇಂದು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ತಿಳಿಸಿದರು. ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸಲು...
ಯಮುನೆಗೆ ವಿಷ: ಕೇಜ್ರಿವಾಲ್ ಉತ್ತರಕ್ಕೆ ಚುನಾವಣಾ ಆಯೋಗ ಅತೃಪ್ತಿ.
ನವದೆಹಲಿ: ಯಮುನಾ ನದಿಗೆ ಹರಿಯಾಣ ಸರ್ಕಾರ ವಿಷ ಬೆರೆಸುತ್ತಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿರುವ ಆರೋಪವು ಜನರ ಮನಸಿನಲ್ಲಿ ಶಾಶ್ವತ ಗಾಯವನ್ನುಂಟು ಮಾಡಬಹುದು ಎಂದು ಚುನಾವಣಾ ಆಯೋಗ ಗುರುವಾರ...
161 ಸರ್ಕಾರಿ ಸೇವೆಗಳು ಇನ್ನುಮುಂದೆ ವಾಟ್ಸಾಪ್‍ನಲ್ಲಿ ಲಭ್ಯ.
ಆಂಧ್ರಪ್ರದೇಶ ಸರ್ಕಾರವು ನಾಗರಿಕರ ಹಿತದೃಷ್ಟಿಯಿಂದ 161 ಸರ್ಕಾರಿ ಸೇವೆಗಳನ್ನು ವಾಟ್ಸಾಪ್‍ನಲ್ಲಿ ನೀಡಲು ನಿರ್ಧರಿಸಿದೆ. ಸಾರ್ವಜನಿಕರು ಪದೇ ಪದೇ ಕಚೇರಿಗೆ ಅಲೆಯುವುದು ತಪ್ಪಲಿದೆ. ಜನರು ಈಗ ಮೆಸೇಜಿಂಗ್ ಅಪ್ಲಿಕೇಶನ್ ಮೂಲಕ 161 ಸೇವೆಗಳನ್ನು ಪಡೆಯಲು...
ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಎತ್ತರಕ್ಕೆ ಜಿಗಿತ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಎತ್ತರಕ್ಕೆ ಜಿಗಿದಿದೆ. 910 ರೂ. ಹೆಚ್ಚಳವಾಗಿ 10 ಗ್ರಾಂ.ಗೆ 83,750 ರೂಪಾಯಿ ತಲುಪಿದೆ. ಜ್ಯುವೆಲರಿ ಮತ್ತು ಚಿಲ್ಲರೆ ಮಾರಾಟಗಾರರಿಂದ...
ಹಿಂದೂ ದೇವತೆಗಳಿಗೆ ಅಪಮಾನ, ಭಾರತ ವಿರೋಧಿ ಭಾವನೆ ಪ್ರಚಾರ: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‍ಐಆರ್.
ನವದೆಹಲಿ: ಹಿಂದೂ ದೇವತೆಗಳಿಗೆ ಅಪಮಾನ, ದೇಶ ವಿರೋಧಿ ಭಾವನೆ ಹರಡುವಿಕೆ ಮತ್ತು ಧಾರ್ಮಿಕ ವಿಚಾರಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸಿದ ಆರೋಪದ ಮೇಲೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ...












