10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ- ಮದ್ರಸಾ ಶಿಕ್ಷಕನ ಬಂಧನ…

ಗಾಂಧಿನಗರ: ಗುಜರಾತ್‌ನ ಜುನಾಗಢ್ ಜಿಲ್ಲೆಯ ಮದ್ರಸಾವೊಂದರಲ್ಲಿ 10ಕ್ಕೂ ಅಧಿಕ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕನನ್ನು ಹಾಗೂ ವಿದ್ಯಾರ್ಥಿಗಳ ದೂರುಗಳ ಬಗ್ಗೆ ಕ್ರಮ ಕೈಗೊಳ್ಳದ ಮದ್ರಸಾ ಟ್ರಸ್ಟಿಯನ್ನು...

ದೇಶದಲ್ಲಿ 9 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,01,061ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,01,061ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,291ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ- 6 ಮಂದಿ ಸಾವು…

ಚೆನೈ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಆರು ಜನ ಸಾವನ್ನಪ್ಪಿದ ಘಟನೆ ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಬಳಿ ನಡೆದಿದೆ. 10 ಜನರಿದ್ದ ಟಾಟಾ ಸುಮೋ ತಿರುವಣ್ಣಾಮಲೈನಿಂದ ಬೆಂಗಳೂರಿಗೆ...

ಮದುವೆಗೆ ನಿರಾಕರಣೆ: ಪ್ರಿಯಕರನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಯುವತಿ…

ರಾಂಚಿ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಘಟನೆ ಜಾರ್ಖಂಡ್‌ನ ಕೊಲ್ಹುವಾ ಎಂಬಲ್ಲಿ ನಡೆದಿದೆ. ಕೊಲೆಗೈದ ಯುವತಿಯನ್ನು ಅಂಜಲಿ (20) ಎಂದು ಗುರುತಿಸಲಾಗಿದೆ. ಧರ್ಮನ್ ಓರಾನ್ (24) ಕೊಲೆಯಾದ ಯುವಕ...

ದೇಶದಲ್ಲಿ 12 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,50,01,052ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,01,052ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,291ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಭದ್ರತಾ ಸಿಬ್ಬಂದಿ, ನಕ್ಸಲರ ನಡುವೆ ಗುಂಡಿನ ಚಕಮಕಿ – ಇಬ್ಬರು ನಕ್ಸಲರ ಹತ್ಯೆ…

ರಾಯ್ಪುರ: ಇಂದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಪಡೆಯ ಒಂದು ಘಟಕವಾದ ಜಿಲ್ಲಾ ರಿಸರ್ವ್ ಗಾರ್ಡ್ ತಂಡವು...

ದೇಶದಲ್ಲಿ 48 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,99,728ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,99,728ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,037ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ದೇಶದಲ್ಲಿ 21 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,99,642ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,99,642ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,037ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಗಾಜಾ ಆಸ್ಪತ್ರೆ ಮೇಲೆ ವೈಮಾನಿಕ ದಾಳಿ- ಮೃತರ ಸಂಖ್ಯೆ 500ಕ್ಕೆ ಏರಿಕೆ, ನಮ್ಮ ಕೈವಾಡವಿಲ್ಲ ಎಂದ ಇಸ್ರೇಲ್…

ಟೆಲ್ ಆವೀವ್: ದಕ್ಷಿಣ ಗಾಜಾದಲ್ಲಿರುವ ಆಸ್ಪತ್ರೆಯ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇಸ್ರೇಲಿ ವಾಯುದಾಳಿಯಿಂದ ಸ್ಫೋಟ ಸಂಭವಿಸಿದೆ...

ಸಲಿಂಗ ವಿವಾಹಕ್ಕೆ ಯಾವುದೇ ಸಾಂವಿಧಾನಿಕ ಮಾನ್ಯತೆ ಇರುವುದಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪು…

ನವದೆಹಲಿ: ಸಲಿಂಗ ವಿವಾಹಕ್ಕೆ ಯಾವುದೇ ಸಾಂವಿಧಾನಿಕ ಮಾನ್ಯತೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ವಜಾಗೊಳಿಸಿದ ಕೋರ್ಟ್, ಕೇವಲ...
error: Content is protected !!