ಮಧ್ಯಪ್ರದೇಶ: 5ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್…
ಮಧ್ಯಪ್ರದೇಶ: ರೇವಾ ಜಿಲ್ಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ 12 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ....
26ನೇ ವರ್ಷಕ್ಕೆ ಕೊನೆಯುಸಿರೆಳೆದ ಮಾಜಿ ವಿಶ್ವಸುಂದರಿ ಸ್ಪರ್ಧಿ…
ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ (26) ನಿಧನರಾಗಿದ್ದಾರೆ. ಗರ್ಭ ಕಂಠದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುವುದಾಗಿ ವರದಿಯಾಗಿದೆ.
ಕಳೆದ 2 ವರ್ಷಗಳಿಂದ ಶೆರಿಕಾ ಅವರು...
ದೇಶದಲ್ಲಿ 33 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,99,621ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 33 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,99,621ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,037ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ದೇಶದಲ್ಲಿ 37 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,99,510ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,99,510ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,037ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ- ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು…
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಇಂದು ಮತ್ತೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.
ಈ ವಾರ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಭೂಕಂಪದಲ್ಲಿ...
ಆಪರೇಷನ್ ಅಜಯ್: ಯುದ್ಧ ಪೀಡಿತ ಇಸ್ರೇಲ್ ನಿಂದ 212 ಭಾರತೀಯರನ್ನು ಹೊತ್ತು ದೆಹಲಿ ತಲುಪಿದ ಏರ್ ಇಂಡಿಯಾ ಮೊದಲ...
ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ನಿಂದ 212 ಭಾರತೀಯರಿದ್ದ ಮೊದಲ ವಿಮಾನ ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂದಿಳಿಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ವಾರಾಂತ್ಯದಲ್ಲಿ ಹಮಾಸ್ ಬಂಡುಕೋರರು ಇಸ್ರೇಲಿ ಪಟ್ಟಣಗಳ...
ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಪ್ರಾರಂಭ…
ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ.
ಚಾರ್ಟರ್ಡ್ ವಿಮಾನದ ಮೂಲಕ ಭಾರತಕ್ಕೆ ಮರಳಲು ಇಚ್ಚಿಸುವ ಭಾರತೀಯರನ್ನು ಅತ್ಯಂತ ಸುರಕ್ಷಿತವಾಗಿ ತವರಿಗೆ ಕರೆತರಲಾಗುತ್ತದೆ ಎಂದು ವಿದೇಶಾಂಗ...
ದೇಶದಲ್ಲಿ 35 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,99,473ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 35 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,99,473ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,035ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾಯಿಸಿದ ಭಾರತದ ಚುನಾವಣಾ ಆಯೋಗ…
ನವದೆಹಲಿ: ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕವನ್ನು ನವೆಂಬರ್ 23ರ ಬದಲು 25ಕ್ಕೆ ಬದಲಾಯಿಸಿದೆ.
ನವೆಂಬರ್ 23ರಂದು ಸಾಲು ಸಾಲು ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಇರುವ ಕಾರಣ ಜೋಧ್ಪುರ...
ಕನ್ನಡಿಗರಿಗೆ ಒಲಿಯದ ಕಾವೇರಿ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ…
ನವದೆಹಲಿ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಅಕ್ಟೋಬರ್ 16ರಿಂದ ಅ.31ರವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ 16...











