ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಚಾರಣಿಗ ಮನಾಲಿಯಲ್ಲಿ ಶವವಾಗಿ ಪತ್ತೆ…

ಹಿಮಾಚಲ ಪ್ರದೇಶ: ದಟ್ಟ ಅರಣ್ಯಕ್ಕೆ ಚಾರಣಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ವ್ಯಕ್ತಿ ಹಿಮಾಚಲ ಪ್ರದೇಶದ ಮನಾಲಿಯ ಜೋಗಿಣಿ ಜಲಪಾತದ ಕಲ್ಲುಬಂಡೆಗಳ ಅಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಹುಲ್ ರಮೇಶ್ (35) ಮೃತ ವ್ಯಕ್ತಿ. ಸದ್ಯ...

ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪೊಲೀಸ್ ಹೆಡ್​ ಕಾನ್​ಸ್ಟೆಬಲ್.

ಆಂಧ್ರಪ್ರದೇಶ: ಪೊಲೀಸ್ ಹೆಡ್​ ಕಾನ್​ಸ್ಟೆಬಲ್ ವೊಬ್ಬರು ತನ್ನ ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಕಡಪಾ ನಗರದಲ್ಲಿ ನಡೆದಿದೆ. 55 ವರ್ಷದ ಆಂಧ್ರಪ್ರದೇಶ ಪೊಲೀಸ್...

ದೇಶದಲ್ಲಿ 38 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,954ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,954ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,034ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಪತ್ನಿಯಿಂದ ವಿಚ್ಛೇದನ ಪಡೆದ ಶಿಖರ್ ಧವನ್.

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ತಮ್ಮ ಪತ್ನಿ ಆಯೇಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ಕಾಂಪ್ಲೆಕ್ಸ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯ...

ಎಲ್​ಪಿಜಿ ಸಿಲಿಂಡರ್ ಸಬ್ಸಿಡಿ ಮೊತ್ತ 200 ರೂ.ನಿಂದ 300 ರೂ.ಗೆ ಹೆಚ್ಚಳ…

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸುವ ಎಲ್‍ಪಿಜಿ ಸಿಲಿಂಡರ್ ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಪ್ರಸ್ತುತ 200 ರೂಪಾಯಿ ಇದ್ದ ಸಬ್ಸಿಡಿಯನ್ನು 300 ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದು...

ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬಸ್– ಇಬ್ಬರು ಮಕ್ಕಳು ಸೇರಿ 21 ಮಂದಿ ಸಾವು…

ರೋಮ್: ಇಟಾಲಿಯನ್ ನಗರದ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಬಸ್ ಕೆಳಗೆ ಬಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ವೆನಿಸ್‍ನ ಉಪ ನಗರವಾದ ಮೆಸ್ಟ್ರೆಯದಲ್ಲಿ ನಿನ್ನೆ ಈ...

ಉತ್ತರ ಭಾರತದ ಹಲವು ಭಾಗಗಳಲ್ಲಿ ಸರಣಿ ಭೂಕಂಪ…

ನವದೆಹಲಿ: ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮಧ್ಯಾಹ್ನ 2:15ರ ವೇಳೆಗೆ ನೇಪಾಳದಲ್ಲಿ 6.5...

ಬಾಲ್ಯ ವಿವಾಹಗಳ ವಿರುದ್ಧ ವಿಶೇಷ ಕಾರ್ಯಾಚರಣೆ- 800 ಕ್ಕೂ ಹೆಚ್ಚು ಆರೋಪಿಗಳ ಬಂಧನ…

ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಇಂದು 800ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ ಬಗ್ಗೆ...

ದೇಶದಲ್ಲಿ 42 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,916ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,916ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,032ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ನಾಪತ್ತೆಯಾಗಿದ್ದ ಮೂವರು ಅಪ್ರಾಪ್ತ ಸಹೋದರಿಯರ ಮೃತದೇಹ ಕಬ್ಬಿಣದ ಟ್ರಂಕ್‌ನಲ್ಲಿ ಪತ್ತೆ…

ಚಂಡೀಗಢ: ನಾಪತ್ತೆಯಾಗಿದ್ದ ಮೂವರು ಅಪ್ರಾಪ್ತ ಸಹೋದರಿಯರ ಮೃತದೇಹ ಕಬ್ಬಿಣದ ಟ್ರಂಕ್‌ನಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ. ಮೃತ ಸಹೋದರಿಯರನ್ನು ಕಾಂಚನ (4), ಶಕ್ತಿ (7) ಹಾಗೂ ಅಮೃತ...
error: Content is protected !!