ಗಾಂಧಿ ಜಯಂತಿ: ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಮೋದಿ.
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ರಾಷ್ಟ್ರಪತಿ ದ್ರೌಪದಿ...
ದೇಶದಲ್ಲಿ 36 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,874ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 36 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,874ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,032ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ದೇಶದಲ್ಲಿ 41 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,782ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,782ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,031ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸಬೇಕು- ಕರ್ನಾಟಕಕ್ಕೆ ಸಿಡಬ್ಲ್ಯೂಎಂಎ ಆದೇಶ…
ನವದಹೆಲಿ: ಕರ್ನಾಟಕದಾದ್ಯಂತ ಕಾವೇರಿ ಕಿಚ್ಚು ಹೊತ್ತಿ ಉರಿಯುತ್ತಿರುವ ಹೊತ್ತಿನಲ್ಲೇ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅಕ್ಟೋಬರ್ 15ರ ವರೆಗೆ ನಿತ್ಯ 3,000...
ಸುದ್ದಿವಾಹಿನಿಯ ಚರ್ಚೆಯ ನೇರಪ್ರಸಾರದಲ್ಲೇ ಹೊಡೆದಾಡಿಕೊಂಡ ರಾಜಕಾರಣಿಗಳು…
ಇಸ್ಲಾಮಾಬಾದ್: ಪಾಕಿಸ್ತಾನದ ಸುದ್ದಿ ವಾಹಿನಿಯೊಂದರ ಸಂವಾದ ಕಾರ್ಯಕ್ರಮದಲ್ಲಿ ಇಬ್ಬರು ರಾಜಕಾರಣಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ವರದಿಯಾಗಿದೆ.
`ಕಲ್ ತಕ್’ ಎಂಬ ಶೋನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.
ಇಮ್ರಾನ್ ಖಾನ್...
ದೇಶದಲ್ಲಿ 40 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,741ಕ್ಕೆ ಏರಿಕೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,741ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,031ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಏಷ್ಯನ್ ಗೇಮ್ಸ್ 2023: 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಫೈನಲ್ನಲ್ಲಿ ಭಾರತಕ್ಕೆ ಚಿನ್ನದ ಪದಕ…
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಫೈನಲ್ನಲ್ಲಿ ಭಾರತದ ಪಾಲಕ್ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಇದರ ಜೊತೆಗೆ ಇಶಾ ಸಿಂಗ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಈ...
ಮದುವೆಯಾಗದೇ ಗರ್ಭಿಣಿಯಾಗಿದ್ದ ಮಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬಸ್ಥರು…
ಲಕ್ನೋ: ಅವಿವಾಹಿತ ಯುವತಿಯೊಬ್ಬಳು ಗರ್ಭಿಣಿ ಎನ್ನುವ ವಿಚಾರ ತಿಳಿದು ಆಕೆಯ ಕುಟುಂಬಸ್ಥರು ಬೆಂಕಿ ಹಚ್ಚಿದ ಪ್ರಕರಣ ಉತ್ತರ ಪ್ರದೇಶದ ಹಾಪುರ್ನಲ್ಲಿ ನಡೆದಿದೆ.
ಯುವತಿ ಅವಿವಾಹಿತಳಾಗಿದ್ದು ಆಕೆ ಅದೇ ಊರಿನ ಯುವಕನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು....
ಏಷ್ಯನ್ ಗೇಮ್ಸ್ 2023- ಈಕ್ವೆಸ್ಟ್ರೀಯನ್ ವೈಯಕ್ತಿಕ ಡ್ರೆಸ್ಸೇಜ್ ವಿಭಾಗದಲ್ಲಿ ಭಾರತಕ್ಕೆ ಕಂಚು…
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಈಕ್ವೆಸ್ಟ್ರೀಯನ್ (ಕುದುರೆ ಸವಾರಿ) ವೈಯಕ್ತಿಕ ಡ್ರೆಸ್ಸೇಜ್ ವಿಭಾಗದಲ್ಲಿ ಭಾರತದ ಅನುಷ್ ಅಗರ್ವಾಲಾ ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಇದು ಈಕ್ವೆಸ್ಟ್ರೀಯನ್(ಕುದುರೆ ಸವಾರಿ) ಸ್ಪರ್ಧೆಯಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕವಾಗಿದೆ....
ಚಾರ್ಜ್ಗೆ ಇಟ್ಟು ಮಾತು- ಮೊಬೈಲ್ ಸ್ಫೋಟಗೊಂಡು ಮಹಿಳೆ ಸಾವು…
ಚೆನ್ನೈ: ಚಾರ್ಜ್ಗೆ ಇಟ್ಟು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
ಕೋಕಿಲಾಂಪಾಲ್ (33) ಮೃತ ಮಹಿಳೆ. ತಂಜಾವೂರು ಜಿಲ್ಲೆಯ ಪಾಪನಾಶಂ ಬಳಿಯಿರುವ ವಿಶಿಷ್ಟರಾಜಪುರಂ ಮೂಲದ ಈಕೆಗೆ ಮದುವೆಯಾಗಿದ್ದು,...












