ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂ.ಎಸ್. ಸ್ವಾಮಿನಾಥನ್ ವಿಧಿವಶ…
ಚೆನ್ನೆ: ದೇಶದ ಹಸಿರು ಕ್ರಾಂತಿಯ ಪಿತಾಮಹ ಎಂದೇ ಖ್ಯಾತಿ ಗಳಿಸಿದ್ದ ಕೃಷಿತಜ್ಞ ಎಂ.ಎಸ್. ಸ್ವಾಮಿನಾಥನ್ ಅವರು ಇಂದು ಮುಂಜಾನೆ 11.15ಕ್ಕೆ ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು....
ದೇಶದಲ್ಲಿ 51 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,701ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 51 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,701ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,031ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪೊಲೀಸ್ ಅಧಿಕಾರಿ…
ಉತ್ತರ ಪ್ರದೇಶ: ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿರುವ ಘಟನೆ ಇಲ್ಲಿನ ಪ್ರಯಾಗ್ರಾಜ್ನಲ್ಲಿ ನಡೆದಿದೆ.
ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ಸಂತ್ರಸ್ತೆ ತನ್ನ ಸಾಕ್ಷ್ಯದಲ್ಲಿ...
ಏಷ್ಯನ್ ಗೇಮ್ಸ್ 2023: ಮಹಿಳೆಯರ 25 ಮೀಟರ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ…
ಬೀಜಿಂಗ್: ಚೀನಾದ ಹ್ಯಾಂಗ್ಝೌನಲ್ಲಿ ಇಂದು ನಡೆದ ಏಷ್ಯನ್ ಗೇಮ್ಸ್ನ ಮಹಿಳೆಯರ 25 ಮೀಟರ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತ ತಂಡದ ಮನು ಭಾಕರ್, ಇಶಾ ಸಿಂಗ್ ಮತ್ತು ರಿದಮ್ ಸಾಂಗ್ವಾನ್ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಭಾರತ...
ದೇಶದಲ್ಲಿ 47 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,650ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,650ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,031ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಮದುವೆ ಹಾಲ್ನಲ್ಲಿ ಅಗ್ನಿ ದುರಂತ; ವಧು-ವರ ಸೇರಿ 100 ಮಂದಿ ಸಾವು…
ಬಾಗ್ದಾದ್: ಮದುವೆ ಹಾಲ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಪರಿಣಾಮ ವಧು-ವರ ಸೇರಿ ಒಟ್ಟು 100 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಇರಾಕ್ನಲ್ಲಿ ನಡೆದಿದೆ.
ಇರಾಕ್ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ ಎಂದು...
ತಾಯಿಯ ಕುತ್ತಿಗೆಗೆ 30 ಬಾರಿ ಇರಿದು, ಕಬ್ಬಿಣದ ಬಾಣಲೆಯಿಂದ ಹೊಡೆದು ಕೊಂದ ಪಾಪಿ ಮಗಳು!
ನ್ಯೂಯಾರ್ಕ್: ಓಹಿಯೋದ 23 ವರ್ಷದ ಯುವತಿಯೊಬ್ಬಳು ತನ್ನ ತಾಯಿಯ ಕುತ್ತಿಗೆಗೆ 30 ಬಾರಿ ಚಾಕುವಿನಿಂದ ಇರಿದು, ಕಬ್ಬಿಣದ ಬಾಣಲೆಯಿಂದ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ಅಮೆರಿಕಾದಲ್ಲಿ ನಡೆದಿದೆ.
ಮೃತಳನ್ನು ಬ್ರೆಂಡಾ ಪೋವೆಲ್(50) ಎಂದು...
ಜ್ಯುವೆಲ್ಲರಿ ಶಾಪ್ ಗೋಡೆ ಒಡೆದು 25 ಕೋಟಿ ಮೊತ್ತದ ಆಭರಣ ದರೋಡೆ…
ನವದೆಹಲಿ: ಜ್ಯುವೆಲ್ಲರಿ ಶಾಪ್ ಒಂದರ ಗೋಡೆ ಒಡೆದು 25 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿದ ಪ್ರಕರಣ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.
ಸಂಜೀವ್ ಜೈನ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಕಳ್ಳತನವಾಗಿದೆ. ಅವರು...
ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಆದೇಶ…
ನವದೆಹಲಿ: ತಮಿಳುನಾಡಿಗೆ ಮುಂದಿನ 18 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ)ಯು ಕರ್ನಾಟಕಕ್ಕೆ ಸೂಚನೆ ನೀಡಿದೆ.
ವೀಡಿಯೋ ಕಾನ್ಫರೆನ್ಸ್...
ದೇಶದಲ್ಲಿ 40 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,98,565ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,98,565ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,031ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...












