ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ- ಬೆಳಗಾವಿ ಮೂಲದ ಒಂದೇ ಕಟುಂಬದ ಐವರು ಸ್ಥಳದಲ್ಲೇ ಸಾವು…
ತೆಲಂಗಾಣ: ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಮೃತರು ಕ್ರೂಸರ್ ವಾಹನದ ಮೂಲಕ ತಿರುಪತಿ...
ಗರ್ಭಿಣಿ ಪತ್ನಿ, 4 ವರ್ಷದ ಮಗಳ ಕತ್ತು ಹಿಸುಕಿ ಕೊಲೆ ಮಾಡಿದ ಯೋಧ…
ನಾಂದೇಡ್: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಂದಹಾರ್ ತಾಲೂಕಿನ ಬೋರಿ ಗ್ರಾಮದಲ್ಲಿ ಸೈನಿಕರೊಬ್ಬರು ತನ್ನ ಗರ್ಭಿಣಿ ಪತ್ನಿ ಹಾಗೂ 4 ವರ್ಷದ ಮಗಳನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.
ಏಕನಾಥ್ ಜಯಭಯ್ ಎಂಬುವವರು ಹೆಂಡತಿಯ...
ದೇಶದಲ್ಲಿ 58 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,975ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,975ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,029ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಕಾಶ್ಮೀರದ ಅನಂತ್ನಾಗ್ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮ…
ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಭಾರತೀಯ ಸೇನೆಯ ಯೋಧರು ಹುತಾತ್ಮರಾಗಿದ್ದಾರೆ.
ಗುಂಡಿನ...
ಕೇರಳದಲ್ಲಿ ನಿಫಾ ವೈರಸ್ಗೆ ಇಬ್ಬರು ಬಲಿ- ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ…
ಬೆಂಗಳೂರು: ನಿಫಾ ವೈರಸ್ ಪತ್ತೆಯಾಗಿ ಕೇರಳದ ಕೋಯಿಕ್ಕೋಡ್ನಲ್ಲಿ ಇಬ್ಬರು ಮೃತಪಟ್ಟ ಹಿನ್ನಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ನಿಫಾ ವೈರಸ್ ಬಾವಲಿಗಳ ಮೂಲಕ ಹೆಚ್ಚಾಗಿ ಹರಡುತ್ತಿದೆ ಎನ್ನಲಾಗುತ್ತಿರುವುದರಿಂದ...
ಹೆದ್ದಾರಿಯಲ್ಲಿ ನಿಂತಿದ್ದ ಬಸ್ಗೆ ಲಾರಿ ಡಿಕ್ಕಿ- 11 ಮಂದಿ ಸಾವು…
ರಾಜಸ್ಥಾನ: ಭರತ್ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಂಟ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದು, ಇತರೆ 12 ಮಂದಿ ಗಾಯಗೊಂಡಿದ್ದಾರೆ.
ಮಾಹಿತಿಯ...
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯೂಆರ್ಸಿ ಸೂಚನೆ…
ನವದೆಹಲಿ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಸಿಡಬ್ಲ್ಯೂಆರ್ಸಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ಜಲ ವಿವಾದದ ಬಗ್ಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್ಸಿ) ಸಭೆಯನ್ನು...
ದೇಶದಲ್ಲಿ 40 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,820ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,820ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,027ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಮಣಿಪುರದ ಉಖ್ರುಲ್ನಲ್ಲಿ 5.1, ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ…
ನವದೆಹಲಿ: ಮಣಿಪುರದ ಉಖ್ರುಲ್ನಲ್ಲಿ 5.1 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಸೋಮವಾರ ರಾತ್ರಿ 11.1ಕ್ಕೆ 20ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ.
ಅಂಡಮಾನ್ ಸಮುದ್ರದಲ್ಲಿ...
ಪತಿಯಿಂದಲೇ ಕೊಲೆಯಾದ ಸುಪ್ರೀಂಕೋರ್ಟ್ ವಕೀಲೆ…
ನವದೆಹಲಿ: ಸುಪ್ರೀಂಕೋರ್ಟ್ ವಕೀಲೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಇಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು...












