ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಿಸಲು ಭಾರತ, ಚೀನ ನಿರ್ಧಾರ.

ನವದೆಹಲಿ: 2025ರ ಬೇಸಿಗೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ, ಚೀನ ಒಪ್ಪಿಕೊಂಡಿದೆ. 2020ರ ನಂತರ ನಿಲ್ಲಿಸಲಾಗಿದ್ದ ಈ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನ ಒಪ್ಪಿಕೊಂಡಿದೆ ಎಂದು ವಿದೇಶಾಂಗ ಸಚಿವಾಲಯ...

ಅಮೆರಿಕವನ್ನು ಶ್ರೀಮಂತಗೊಳಿಸಲು ವಿದೇಶಿ ರಾಷ್ಟ್ರಗಳಿಗೆ ಟ್ರಂಪ್ ಸುಂಕದ ಬೆದರಿಕೆ.

ವಾಷ್ಟಿಂಗನ್: ಅಮೆರಿಕಕ್ಕೆ ಹಾನಿಯನ್ನುಂಟು ಮಾಡುವ ಹೊರ ದೇಶಗಳ ಮೇಲೆ ಸುಂಕವನ್ನು ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಭಾರತ, ಚೀನಾ ಮತ್ತು ಬ್ರೆಜಿಲ್‍ಗಳನ್ನು ಹೆಚ್ಚು ಸುಂಕದ ದೇಶಗಳೆಂದು ಅವರು ಹೆಸರಿಸಿದ್ದಾರೆ. 2ನೇ ಬಾರಿಗೆ...

ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರ ಸಾವು.

ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ದುರಂತ ಘಟನೆ ಸಂಭವಿಸಿದ್ದು, 30ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಗುಲ್‍ನಿಂದ ಬರಿಪಾಡಾಗೆ ತೆರಳುತ್ತಿದ್ದ ಬಸ್ 50 ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಸ್ತೆಯಿಂದ ಸ್ಕಿಡ್...

1 ಸಾವಿರ ರೂಪಾಯಿಗಾಗಿ ಇಬ್ಬರು ಪ್ರಾಣ ಸ್ನೇಹಿತರ ಕೊಲೆ.

ನಿಜಾಮಾಬಾದ್: ಕೇವಲ 1 ಸಾವಿರ ರೂಪಾಯಿಗಾಗಿ ಇಬ್ಬರು ಪ್ರಾಣ ಸ್ನೇಹಿತರ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂದು ಕೊಲೆಯನ್ನು ಮುಚ್ಚು ಹಾಕಲು ಹೋಗಿ ಮತ್ತೊಂದು ಕೊಲೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಜೋಡಿ...

ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿ ನಾಯಕ ವಿಜಯಸಾಯಿ ರೆಡ್ಡಿ ರಾಜೀನಾಮೆ.

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ಸಿಪಿಯ ಹಿರಿಯ ನಾಯಕ ವಿ. ವಿಜಯಸಾಯಿ ರೆಡ್ಡಿ ಅವರು ವೈಯಕ್ತಿಕ ಕಾರಣ ನೀಡಿ ಇಂದು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ...

ಮುಂಬೈ ದಾಳಿ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ.

ನವದೆಹಲಿ: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಸಂಚುಕೋರ ತಹಾವುರ್ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಿಕೊಳ್ಳಲು ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಅನುಮತಿ ನೀಡಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು...

ಮಹಾರಾಷ್ಟ್ರದ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಓರ್ವ ಸಾವು.

ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಭೀಕರ ಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ...

5300 ವರ್ಷಗಳ ಹಿಂದೆಯೇ ತಮಿಳುನಾಡಿನಲ್ಲಿ ಕಬ್ಬಿಣದ ಯುಗ ಆರಂಭ: ಸಿಎಂ ಸ್ಟಾಲಿನ್.

ಚೆನ್ನೈ: ತಮಿಳುನಾಡಿನಲ್ಲಿ ಕನಿಷ್ಠ 5300 ವರ್ಷಗಳ ಹಿಂದೆಯೇ ಕಬ್ಬಿಣ ಕರಗಿಸುವ ತಂತ್ರಜ್ಞಾನದ ತಿಳುವಳಿಕೆ ಇತ್ತು ಎಂಬುದನ್ನು ವಿಶ್ವಾಸದಿಂದ ಹೇಳುತ್ತೇನೆ ಎಂದು ಸಿಎಂ ಎಂಕೆ ಸ್ಟಾಲಿನ್ ನಿನ್ನೆ ಘೋಷಿಸಿದ್ದಾರೆ. ರಾಜ್ಯ ಪುರಾತತ್ವ ಇಲಾಖೆಯಿಂದ ಪ್ರಕಟವಾಗಿರುವ...

ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್‍ನಲ್ಲಿ ಹೊಸ ಸೌಲಭ್ಯ: ಹಣ ಇಲ್ಲದಿದ್ರೂ ಟಿಕೆಟ್ ಬುಕ್ ಮಾಡಬಹುದು.

ನವದೆಹಲಿ: ನೀವು ರೈಲಿನಲ್ಲಿ ಹೋಗಲು ಬಯಸುತ್ತಿದ್ದರೆ ಆದರೆ ತಕ್ಷಣವೇ ನಿಮ್ಮ ರೈಲು ಟಿಕೆಟ್‍ಗೆ ಪಾವತಿಸಲು ಸಾಧ್ಯವಾಗದಿದ್ದರೆ, ಚಿಂತಿಸಬೇಡಿ. ಭಾರತೀಯ ರೈಲ್ವೆ ಇಲಾಖೆಯು ಗ್ರಾಹಕರಿಗೆ ಟಿಕೆಟ್ ಬುಕಿಂಗ್‍ನಲ್ಲಿ ಹೊಸ ಸೌಲಭ್ಯ ಜಾರಿಗೆ ತಂದಿದೆ. ಒಂದು...

ದೆಹಲಿಗೆ ಶೀಲಾ ದೀಕ್ಷಿತ್ ನಿಜವಾದ ಅಭಿವೃದ್ಧಿ ಮಾದರಿ ಬೇಕು: ರಾಹುಲ್ ಗಾಂದಿ.

ನವದೆಹಲಿ: ದೆಹಲಿ ಈಗ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ನಿಜವಾದ ಅಭಿವೃದ್ಧಿ ಮಾದರಿಯನ್ನು ಬಯಸುತ್ತಿದೆಯೇ ಹೊರತು ಪ್ರಧಾನಿ ನರೇಂದ್ರ ಮೋದಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸುಳ್ಳು...
error: Content is protected !!