ಒಂದು ವಾರದ ಯುರೋಪ್ ಪ್ರವಾಸ ಕೈಗೊಂಡ ರಾಹುಲ್ ಗಾಂಧಿ.

0
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದಿನಿಂದ ಒಂದು ವಾರದ ಯುರೋಪ್ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ರಾತ್ರಿಯೇ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಸೆಪ್ಟೆಂಬರ್ 7ರಂದು ಬ್ರಸೆಲ್ಸ್‌ನಲ್ಲಿ ಇಯು ವಕೀಲರನ್ನು ರಾಹುಲ್ ಗಾಂಧಿ...

ನಾಯಿ ಕಚ್ಚಿದ್ದ ವಿಷಯ ಮುಚ್ಚಿಟ್ಟಿದ್ದ ಬಾಲಕ- ಒಂದೂವರೆ ತಿಂಗಳ ಬಳಿಕ ರೇಬಿಸ್‍ನಿಂದ ಸಾವು…

0
ಗಾಜಿಯಾಬಾದ್: ಒಂದೂವರೆ ತಿಂಗಳ ಹಿಂದೆ ನಾಯಿ ಕಚ್ಚಿದ ವಿಷಯವನ್ನು ಪೋಷಕರಿಂದ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿ ಶಹವಾಜ್‍ನನ್ನು ಆರೋಗ್ಯ...

ದೇಶದಲ್ಲಿ 28 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,400ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,400ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,023ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ…

0
ತಿರುಪ್ಪೂರ್: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಪಲ್ಲಡಂ ಸಮೀಪದ ಕಲ್ಲಕಿನಾರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಮೃತರನ್ನು ಸೆಂಥಿಲ್ ಕುಮಾರ್, ಅವರ ತಾಯಿ ಪುಷ್ಪಾವತಿ, ಸೋದರಸಂಬಂಧಿ ಮೋಹನ್...

ಮುಂಬೈನ ಫ್ಲಾಟ್​ವೊಂದರಲ್ಲಿ ಗಗನಸಖಿಯ ಶವ ಪತ್ತೆ…

0
ಮುಂಬೈ: ಮುಂಬೈನ ಉಪನಗರದ ಫ್ಲಾಟ್​ವೊಂದರಲ್ಲಿ ತರಬೇತಿ ನಿರತ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಛತ್ತೀಸ್‌ಗಢದಿಂದ ಬಂದಿದ್ದ ರೂಪಲ್ ಓಗ್ರೆ (25), ಏರ್ ಇಂಡಿಯಾದಿಂದ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು....

ದೇಶದಲ್ಲಿ 60 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,326ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 60 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,326ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,023ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಜಾರಿ ನಿರ್ದೇಶನಾಲಯದಿಂದ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ…

0
ನವದೆಹಲಿ: ಕೆನರಾ ಬ್ಯಾಂಕ್‍ಗೆ ವಂಚಿಸಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ (78) ಅವರನ್ನು ಬಂಧಿಸಿದೆ. ಮುಂಬೈನ ಇಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಿದ ಬಳಿಕ ಅಕ್ರಮ...

ದೇಶದಲ್ಲಿ 50 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,266ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,266ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 93 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,023ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಪತ್ನಿಯನ್ನು ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ…

0
ಜೈಪುರ್: ಮಹಿಳೆಯೊಬ್ಬರನ್ನು ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ಸಾರ್ವಜನಿಕವಾಗಿ ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್‍ಗಢ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...

ದೇಶದಲ್ಲಿ 49 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,97,216ಕ್ಕೆ ಏರಿಕೆ…

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 49 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,216ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,930ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
error: Content is protected !!