ರಾಖಿ ಕಟ್ಟಲು ಅಣ್ಣ ಬೇಕು ಎಂದ ಮಗಳು- 1 ತಿಂಗಳ ಗಂಡು ಶಿಶುವನ್ನೇ ಕಿಡ್ನಾಪ್ ಮಾಡಿದ ದಂಪತಿ!
ನವದೆಹಲಿ: ರಕ್ಷಾಬಂಧನ ಬಂತು ನನಗೆ ರಾಖಿ ಕಟ್ಟೋಕೆ ಅಣ್ಣನೂ ಇಲ್ಲ, ತಮ್ಮನೂ ಇಲ್ಲ ಎಂದು ಮಗಳು ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗಳ ಆಸೆಯನ್ನು ಈಡೇರಿಸುವ ಸಲುವಾಗಿ ದಂಪತಿ, 1 ತಿಂಗಳ ಗಂಡು ಮಗುವನ್ನು...
ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ- 10 ಮಂದಿ ಸಾವು…
ಚೆನ್ನೈ: ತಮಿಳುನಾಡಿನ ಮಧುರೈ ರೈಲು ನಿಲ್ದಾಣದ ಸ್ಥಾಯಿ ರೈಲು ಕಂಪಾರ್ಟ್ಮೆಂಟ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಮುಂಜಾನೆ 5:15ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ...
ದೇಶದಲ್ಲಿ 73 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,96,859ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 73 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,96,859ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,927ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಮದುವೆಯಾಗಲು ಹುಡುಗಿಯನ್ನು ಹುಡುಕದ ಸಿಟ್ಟಿಗೆ ಹೆತ್ತ ತಾಯಿಯನ್ನೇ ಕೊಂದ ಮಗ…
ತೆಲಂಗಾಣ: ಮದುವೆಯಾಗಲು ಸೂಕ್ತ ಜೋಡಿಯನ್ನು ಹುಡುಕಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ತೆಲಂಗಾಣದ ಸಿದ್ದಿಪೇಟೆಯಲ್ಲಿ ನಡೆದಿದೆ.
ತನಗೆ ಸೂಕ್ತ ವಧು ಸಿಗಲಿಲ್ಲ ಎಂಬ ಕಾರಣಕ್ಕೆ 45 ವರ್ಷದ ಮಹಿಳೆಯನ್ನು...
ದೇಶದಲ್ಲಿ 54 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,96,786ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,96,786ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,926ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಕೆಲಸ ಕೊಡಿಸುವ ನೆಪದಲ್ಲಿ ಪರಿಚಯಸ್ಥ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಬಸ್ ಕಂಡಕ್ಟರ್ ಅರೆಸ್ಟ್…
ನವದೆಹಲಿ: ಕೆಲಸ ಕೊಡಿಸುವ ನೆಪದಲ್ಲಿ ಪರಿಚಯಸ್ಥ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸಾರಿಗೆ ನಿಗಮದ ಬಸ್ ಕಂಡಕ್ಟರ್ ಅನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ತಿಮಾರ್ಪುರ...
ರೋಲ್ಸ್ ರಾಯ್ಸ್ ಕಾರು-ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ; ಟ್ಯಾಂಕರ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು…
ಹರಿಯಾಣ: ಗುರುಗ್ರಾಮದ ಬಳಿ ದೆಹಲಿ-ಮುಂಬೈ-ಬರೋಡಾ ಎಕ್ಸ್ಪ್ರೆಸ್ವೇನಲ್ಲಿ ರೋಲ್ಸ್ ರಾಯ್ಸ್ ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿತ್ತು. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಟ್ಯಾಂಕರ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿನ್ನೆ ಮಧ್ಯಾಹ್ನದ ವೇಳೆಗೆ...
ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು…
ಐಶ್ವಾಲ್(ಮಿಜೋರಾಂ): ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.
ರಾಜಧಾನಿ ಐಶ್ವಾಲ್ನಿಂದ ಸುಮಾರು 21ಕಿ.ಮೀ ದೂರದಲ್ಲಿರುವ ಸೈರಾಂಗ್ನಲ್ಲಿ ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ.
ಘಟನೆಯ...
ದೇಶದಲ್ಲಿ 56 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,96,732ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 56 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,96,732ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,926ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಅಮ್ಮ ಯಾರೊಂದಿಗೋ ಸಂಬಂಧ ಬೆಳೆಸಿಕೊಂಡಿದ್ದಾಳೆ ಎಂದು ಅನುಮಾನಿಸಿ ಹೆತ್ತ ತಾಯಿಯನ್ನೇ ಹತ್ಯೆಗೈದ ಮಗ!
ಪಾಲ್ಘರ್: ಅಮ್ಮ ಯಾರೊಂದಿಗೋ ಸಂಬಂಧ ಬೆಳೆಸಿಕೊಂಡಿದ್ದಾಳೆ ಎಂದು ಅನುಮಾನಿಸಿದ ಪುತ್ರ, ತನ್ನ ತಾಯಿಯನ್ನೇ ಕೊಡಲಿಯಿಂದ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.
ಬಾಲಕನಿಗೆ ತನ್ನ ತಾಯಿ ಸೋನಾಲಿ ಗೊಗ್ರಾ (35) ನಡವಳಿಕೆ ಬಗ್ಗೆ...












