ಟಿಕ್‌ಟಾಕ್ ಅಪ್ಲಿಕೇಶನ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ ನ್ಯೂಯಾರ್ಕ್ ಆಡಳಿತ…

ವಾಷಿಂಗ್ಟನ್: ನ್ಯೂಯಾರ್ಕ್ ಆಡಳಿತ ಸರ್ಕಾರಿ ಸೇವೆಯ ಸಾಧನಗಳಲ್ಲಿ ಚೀನಾ ಮೂಲದ ವೀಡಿಯೋ ಹಂಚಿಕೆ ಪ್ಲಾಟ್‌ಪಾರ್ಮ್ ಟಿಕ್‌ಟಾಕ್ ಅಪ್ಲಿಕೇಶನ್ ಬ್ಯಾನ್ ಮಾಡಿ ಆದೇಶಿಸಿದೆ. ಭದ್ರತಾ ಕಾಳಜಿಯ ಕಾರಣದಿಂದಾಗಿ ಅಲ್ಲಿನ ಸ್ಥಳೀಯ ಆಡಳಿತ ಟಿಕ್‍ಟಾಕ್ ನಿಷೇಧಿಸಿದೆ. ನ್ಯೂಯಾರ್ಕ್...

ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ 3.6ರಷ್ಟು ತೀವ್ರತೆಯ ಭೂಕಂಪನ ದಾಖಲು…

ರಾಜೌರಿ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಇಂದು ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಬೆಳಗಿನ ಜಾವ 3.49 ನಿಮಿಷಕ್ಕೆ ಭೂಮಿ ನಡುಗಿದ್ದು, ಭೂಕಂಪನದ ಕೇಂದ್ರ...

ಬಾಯ್‍ಫ್ರೆಂಡ್‍ ಗಾಗಿ ಆತನ ಮಗನನ್ನೇ ಕೊಂದು ಮಂಚದಡಿಯಲ್ಲಿ ಬಚ್ಚಿಟ್ಟ ಖತರ್ನಾಕ್ ಲೇಡಿ…

ನವದೆಹಲಿ: ಬಾಯ್‍ಫ್ರೆಂಡ್‍ ಗಾಗಿ ಆತನ ಮಗನನ್ನೇ ಕೊಂದು ಮಂಚದಡಿಯಲ್ಲಿ ಬಚ್ಚಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಪೂಜಾ ಎಂದು ಗುರುತಿಸಲಾಗಿದೆ. ಈಕೆ ಮಲಗಿದ್ದ ಅಪ್ರಾಪ್ತನನ್ನು ಕತ್ತು ಹಿಸುಕಿ ಕೊಂದಿದ್ದಾಳೆ....

ಮುಂಬೈನ ಪ್ರತಿಷ್ಠಿತ ರೆಸ್ಟೋರೆಂಟ್​ನ ಖಾದ್ಯದಲ್ಲಿ ಸತ್ತ ಇಲಿ ಪತ್ತೆ- ದೂರು ದಾಖಲಿಸಿದ ಗ್ರಾಹಕ…

ಮುಂಬೈ: ದೇಶದ ವಾಣಿಜ್ಯನಗರಿ ಮುಂಬೈನ ಬಾಂದ್ರಾ ಪ್ರದೇಶದ ಪಾಲಿ ಹಿಲ್‌ನಲ್ಲಿರುವ ಜನಪ್ರಿಯ ರೆಸ್ಟೋರೆಂಟ್​ನಲ್ಲಿ ಗ್ರಾಹಕನೊಬ್ಬ ತನ್ನ ಕುಟುಂಬ ಸಮೇತವಾಗಿ ಪಾರ್ಟಿಗೆ ಹೋದಾಗ ಥಾಲಿ ಮತ್ತು ಚಿಕನ್ ಆರ್ಡರ್ ಮಾಡಲಾಗಿತ್ತು. ಆದರೆ, ಖಾದ್ಯ ಬಡಿಸುವಾಗ...

ದೇಶದಲ್ಲಿ 58 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,96,393ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,96,393ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,922ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಓಡಾಡುತ್ತಿದ್ದ ಅಪ್ಪನ ಮೇಲೆ ಗುಂಡಿನ ದಾಳಿ…

ಲಖನೌ: ಪುಟ್ಟ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಓಡಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಭೀಕರ ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ ಶಹಜಹನಪುರದಲ್ಲಿ ನಡೆದಿದೆ. ಈ ಭೀಕರ ಘಟನೆ ಸಿಸಿಟಿವಿಯಲ್ಲಿ...

ನೀರಿನಾಳದೊಳಗೆ ತ್ರಿವರ್ಣ ಧ್ವಜವನ್ನು ಹಾರಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ…

ಚೆನ್ನೈ: ದೇಶವು ಇಂದು 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಎಲ್ಲಿ ನೋಡಿದರೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ನೀರಿನಾಳದೊಳಗೆ ತ್ರಿವರ್ಣ ಧ್ವಜವನ್ನು ಹಾರಿಸಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ. ತಮಿಳುನಾಡಿನ ರಾಮೇಶ್ವರಂನಲ್ಲಿ...

ದೇಶದಲ್ಲಿ 39 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,96,313ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,96,313ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,921ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋದಿ.

ನವದೆಹಲಿ: ಭಾರತದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನರೇಂದ್ರ ಮೋದಿಯವರು ಇಂದು ನವದೆಹಲಿಯ ಕೆಂಪು ಕೋಟೆಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು. 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೋದಿ ಅವರು ರಾಷ್ಟ್ರ ರಾಜಧಾನಿ...

6 ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆ ಸೆರೆ…

ಅಮರಾವತಿ: ಆಂಧ್ರಪ್ರದೇಶದ ತಿರುಪತಿಯ ಪ್ರಸಿದ್ಧ ತಿರುಮಲ ದೇವಾಲಯದ ಬಳಿ 6 ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ 6 ವರ್ಷದ ಬಾಲಕಿ ಲಕ್ಷಿತಾ ತನ್ನ ಪೋಷಕರೊಂದಿಗೆ ತಿರುಮಲ...
error: Content is protected !!