ಪ್ರಧಾನಿ ಮೋದಿ ಹತ್ಯೆ ಸೇರಿದಂತೆ ದೇಶದ ಹಲವೆಡೆ ಸರಣಿ ಬಾಂಬ್ ಸ್ಫೋಟದ ಬೆದರಿಕೆ ಇರುವ ಇಮೇಲ್ ರವಾನೆ…
ಪುಣೆ: ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸೇರಿದಂತೆ ದೇಶದ ಹಲವೆಡೆ ಸರಣಿ ಬಾಂಬ್ ಸ್ಫೋಟದ ಬೆದರಿಕೆ ಕರೆ, ಪತ್ರಗಳ ಸರಣಿ ಮುಂದುವರೆದಿದೆ. ಇಂದು ಕೂಡ ಮತ್ತೊಂದು ಬದರಿಕೆ ಪತ್ರ ರವಾನಿಸಲಾಗಿದೆ.
ಪುಣೆಯ ದೀನಾನಾಥ್ ಆಸ್ಪತ್ರೆಯ...
ದೇಶದಲ್ಲಿ 25 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,96,059ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,96,059ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,918ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
‘ಹರ ಹರ ಶಂಭು’ ಮುಸ್ಲಿಂ ಗಾಯಕಿಯ ಸಹೋದರನ ಭೀಕರ ಹತ್ಯೆ…
ಲಕ್ನೋ: ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಅವರ ಸಹೋದರನನ್ನು ಅಪರಿಚಿತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ...
ದೇಶದಲ್ಲಿ 77 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,933ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 77 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,933ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,918ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
82 ವರ್ಷದ ವೃದ್ಧೆಯನ್ನು ಛತ್ರಿಯಲ್ಲಿ ಹೊಡೆದು ಹತ್ಯೆಗೈದ 60 ವರ್ಷದ ವೃದ್ಧ.
ಜೈಪುರ: ರಾಜಸ್ಥಾನದ ಉದಯಪುರದಲ್ಲಿ 60 ವರ್ಷದ ವೃದ್ಧರೊಬ್ಬರು 82 ವರ್ಷದ ವೃದ್ಧೆಯನ್ನು ಛತ್ರಿಯಲ್ಲಿ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ವೀಡಿಯೋವೊಂದು ವೈರಲ್ ಆಗಿದೆ.
ಮೃತ ವೃದ್ಧೆಯನ್ನು ಕಲ್ಕಿ ಬಾಯಿ ಗಮೆತಿ ಎಂದು ಗುರುತಿಸಲಾಗಿದೆ. ವೃದ್ಧನು...
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ 3 ವರ್ಷ ಜೈಲು ಶಿಕ್ಷೆ, 5 ವರ್ಷ ರಾಜಕೀಯದಿಂದ ಬ್ಯಾನ್…
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಕೇಸ್ನಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದ್ದು, ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ತೋಷಖಾನಾ ಭ್ರಷ್ಟಾಚಾರ ಪ್ರಕರಣ ಎಂದು ಕರೆಯಲ್ಪಡುವ ಈ ಪ್ರಕರಣದಲ್ಲಿ ಅವರನ್ನು...
ದೇವಾಲಯದಲ್ಲಿ ಪರಸ್ಪರ ಭೇಟಿಯಾದ ಮೋದಿ, ಯೋಗಿ ಸಹೋದರಿಯರು- ವೀಡಿಯೋ ವೈರಲ್…
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹೋದರಿ ಉತ್ತರಾಖಂಡ್ ದೇವಸ್ಥಾನವೊಂದರಲ್ಲಿ ಪರಸ್ಪರ ಭೇಟಿಯಾಗಿದ್ದಾರೆ.
ಉತ್ತರಾಖಂಡದ ಗರ್ವಾಲ್ನಲ್ಲಿರುವ ದೇಗುಲದಲ್ಲಿ ಇಬ್ಬರು ಮುಖಾಮುಖಿಯಾಗಿದ್ದಾರೆ. ಇದನ್ನು ಕುಟುಂಬಸ್ಥರು...
ದೇಶದಲ್ಲಿ 54 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,856ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,856ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,918ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಲಿಫ್ಟ್ ಕುಸಿದು ಮಹಿಳೆ ಸಾವು…
ಉತ್ತರಪ್ರದೇಶ: ವಸತಿ ಸಮುಚ್ಛಯವೊಂದರ ಲಿಫ್ಟ್ನ ಕೇಬಲ್ ತುಂಡಾಗಿ ಒಳಗೆ ಸಿಲುಕಿದ್ದ ಮಹಿಳೆ ಹೃದಯಸ್ತಂಭನದಿಂದ ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ಕಟ್ಟಡದ ಎತ್ತರದ ಮಹಡಿಯಲ್ಲಿ ಲಿಫ್ಟ್ ಇತ್ತು. ಮಹಿಳೆ ಕೆಳಗಿಳಿಯುವಾಗ ಲಿಫ್ಟ್ ಕುಸಿತಗೊಂಡಿದೆ. ಲಿಫ್ಟ್ ನೆಲಕ್ಕೆ...
ಮೋದಿಯನ್ನು ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸಿದ್ದರಾಮಯ್ಯ.
ನವದೆಹಲಿ: ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು.
ತಮ್ಮ...












