ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ.
ನವದೆಹಲಿ: ಹೈಕಮಾಂಡ್ ಜೊತೆಗಿನ ಸಭೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ...
ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹೆಣ್ಣು ಚೀತಾ ಸಾವು…
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿವೆ. ಆಫ್ರಿಕಾದಿಂದ ತಂದ ಕೆಲವು ಹೆಣ್ಣು ಚಿರತೆಗಳಲ್ಲಿ ಧಾತ್ರಿ ಕೂಡ ಒಂದು. ಅದು ಕೂಡ ಶವವಾಗಿ ಪತ್ತೆಯಾಗಿದೆ.
ಸಾವಿನ ಕಾರಣವನ್ನು ತಿಳಿಯಲು ಮರಣೋತ್ತರ...
ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನವನ್ನು ಆಚರಿಸುವಂತೆ ಬಿಜೆಪಿ ನಾಯಕರಿಗೆ ಮೋದಿ ಸೂಚನೆ…
ನವದೆಹಲಿ: ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...
ದೇಶದಲ್ಲಿ 36 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,665ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 36 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,665ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,917ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ದೇಶದಲ್ಲಿ 52 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,588ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 52 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,588ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,916ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ಗುಂಡು ಹಾರಿಸಿದ ಆರ್ಪಿಎಫ್ ಪೇದೆ- ನಾಲ್ವರು ಸಾವು…
ಜೈಪುರ: ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಸಂಚರಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ(ಆರ್ಪಿಎಫ್) ಪೇದೆ ಗುಂಡು ಹಾರಿಸಿದ್ದು, ಪರಿಣಾಮ ಆರ್ಪಿಎಫ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು...
5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ…
ತಿರುವನಂತಪುರಂ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.
ದುಷ್ಕೃತ್ಯ ನಡೆಸಿದ ಆರೋಪಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದು,...
ದೇಶದಲ್ಲಿ 50 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,536ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,536ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ....
ಅಂಡಮಾನ್– ನಿಕೋಬಾರ್ ದ್ವೀಪಗಳಲ್ಲಿ 5.9 ತೀವ್ರತೆಯ ಭೂಕಂಪನ ದಾಖಲು…
ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್...
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ- 8 ಮಂದಿ ದುರ್ಮರಣ…
ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಸಂಗ್ರಹಿಸಿಡುವ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು...












