ಲಾಸ್ ಏಂಜಲೀಸ್‍ನಲ್ಲಿ ಭೀಕರ ಕಾಡ್ಗಿಚ್ಚು: 1 ಲಕ್ಷ ಜನರ ಸ್ಥಳಾಂತರ, ಸಾವಿರಾರು ಮನೆಗಳು ಸುಟ್ಟು ಭಸ್ಮ.
ಕ್ಯಾಲಿಫೋರ್ನಿಯಾ: ಲಾಸ್ ಏಂಜಲೀಸ್‍ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಸಾವಿರಾರು ಮನೆಗಳು ಸುಟ್ಟು ಭಸ್ಮವಾಗಿದೆ. ಲಾಸ್ ಏಂಜಲೀಸ್‍ನ ಉತ್ತರಕ್ಕೆ ಕಡಿದಾದ ಪರ್ವತಗಳಲ್ಲಿ ಬೃಹತ್ ಮತ್ತು ವೇಗವಾಗಿ ಕಾಡ್ಗಿಚ್ಚು ವ್ಯಾಪಿಸಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು...
ಮೌಂಟ್ ಎವರೆಸ್ಟ್ ಇನ್ನು ಮುಂದೆ ಭಾರೀ ದುಬಾರಿ.
ಕಠ್ಮಂಡು: ಜಗತ್ತಿನ ಎತ್ತರದ ಪರ್ವತವಾದ ಮೌಂಟ್ ಎವರೆಸ್ಟ್ ಹತ್ತಲು ಬಯಸುತ್ತೀರಾ, ಹಾಗಾದ್ರೆ ಇನ್ನು ಮುಂದೆ ನೀವು ದುಬಾರಿ ಶುಲ್ಕವನ್ನು ಪಾವತಿಸಿ ಪರ್ವತವನ್ನು ಹತ್ತಬೇಕಿದೆ. ನೇಪಾಳ ಸರ್ಕಾರ ಎಂಟು ವರ್ಷದ ನಂತರ ಬೆಲೆಯನ್ನು ಪರಿಷ್ಕರಿಸಿದೆ....
ಜಲಗಾಂವ್ ರೈಲು ದುರಂತ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ.
ಜಲಗಾಂವ್ : ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ರೈಲಿನಿಂದ ಕೆಳಗೆ ಜಿಗಿದ ಪ್ರಯಾಣಿಕರ ಮೇಲೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಹರಿದ ದುರಂತದಲ್ಲಿ...
ದೇಶಕ್ಕೆ ಅತ್ಯಂತ ಸಮರ್ಥ ಮತ್ತು ಶ್ರೇಷ್ಠ ಜನರ ಅಗತ್ಯವಿದೆ: ಡೊನಾಲ್ಡ್ ಟ್ರಂಪ್.
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೆಚ್-1ಬಿ ವಿದೇಶಿ ಅತಿಥಿ ಕಾರ್ಮಿಕರ ವೀಸಾ ಕುರಿತು ದೇಶಕ್ಕೆ ಅತ್ಯಂತ ಸಮರ್ಥ ಮತ್ತು ಶ್ರೇಷ್ಠ ಜನರ ಅಗತ್ಯವಿದೆ, ಅದು ಈ ವೀಸಾ ಕಾರ್ಯಕ್ರಮದ ಮೂಲಕ...
ದೆಹಲಿ ಚುನಾವಣೆ ದಿನದಂದೇ ಪ್ರಧಾನಿ ಮೋದಿ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ.
ನವದೆಹಲಿ: ಲಕ್ಷಾಂತರ ಭಕ್ತರು ಮೆರೆದಿರುವ ಪ್ರಯಾಗ್ ರಾಜ್‍ನ ಮಹಾ ಕುಂಭಮೇಳದಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ದಿನದಂದೇ ಪ್ರಧಾನಿ ನರೇಂದ್ರ ಮೋದಿಯವರು ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನವನ್ನು ಮಾಡಲಿದ್ದಾರೆ. ಪ್ರಧಾನಿ ಮೋದಿ ಮಾತ್ರವಲ್ಲದೆ,...
ಟರ್ಕಿ ಹೋಟೆಲ್‍ನಲ್ಲಿ ಭೀಕರ ಅಗ್ನಿ ಅವಘಡ: 76 ಮಂದಿ ಸಾವು.
ಅಂಕಾರ: ವಾಯವ್ಯ ಟರ್ಕಿಯ ಪ್ರಸಿದ್ಧ ಸ್ಕೀ ರೆಸಾರ್ಟ್‍ನಲ್ಲಿ ಮಂಗಳವಾರ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 76 ಮಂದಿ ಮೃತಪಟ್ಟಿದ್ದಾರೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‍ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‍ನ...
ಮಹಾಕುಂಭ ಮೇಳದಲ್ಲಿ ಪ್ರಸಾದ ತಯಾರಿಸಿದ ಗೌತಮ್ ಅದಾನಿ.
ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಇಂದು ಮಹಾಕುಂಭ ಮೇಳದ ಇಸ್ಕಾನ್ ಶಿಬಿರದಲ್ಲಿ ಪ್ರಸಾದ ತಯಾರಿಸಿ ಸೇವೆ ಸಲ್ಲಿಸಿದ್ದಾರೆ. ಜ.13 ರಿಂದ ಫೆ.26 ರವರೆಗಿನ ಮಹಾಕುಂಭ ಮೇಳದ ಸಂಪೂರ್ಣ ಅವಧಿಗೆ ಅದಾನಿ...
ಮೊದಲ ದಿನವೇ ಹಲವು ಯೋಜನೆಗಳಿಗೆ ಡೋನಾಲ್ಡ್ ಟ್ರಂಪ್ ಸಹಿ.
ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಡೋನಾಲ್ಡ್ ಟ್ರಂಪ್ ಮೊದಲ ದಿನವೇ ಹವಾಮಾನದಿಂದ ಹಿಡಿದು ವಲಸೆವರೆಗೆ ಹಲವು ಆದೇಶಗಳಿಗೆ ಸಹಿ ಹಾಕಿದ್ದಾರೆ. 2024ರ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಅನೇಕ...
ಛತ್ತೀಸಗಢದ ಗರಿಯಾಬಂದ್‍ನಲ್ಲಿ 14 ಮಂದಿ ನಕ್ಸಲರ ಹತ್ಯೆ.
ಭುವನೇಶ್ವರ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ,...
ಅಮೆರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಇಂದು ಪ್ರಮಾಣ ವಚನ ಸ್ವೀಕಾರ.
ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕಾದ ಅಧ್ಯಕ್ಷರ ಭವನವಾದ ಕ್ಯಾಪಿಟಲ್ ಹೌಸ್‍ನಲ್ಲಿ...











