ದೇಶದಲ್ಲಿ 21 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,332ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,332ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಸಾಕ್ಷ್ಯ ನಾಶಪಡಿಸಲು 5,000 ರೂ. ಲಂಚವನ್ನು ಜಗಿದು ನುಂಗಿದ ಕಂದಾಯ ಇಲಾಖೆ ಅಧಿಕಾರಿ.
ಭೋಪಾಲ್: ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಸಾಕ್ಷ್ಯ ನಾಶಪಡಿಸಲು ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ...
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್- 7ನೇ ಆರೋಪಿ ಅರೆಸ್ಟ್…
ಮಣಿಪುರ: ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಪ್ರಕರಣದಲ್ಲಿ 7ನೇ ಆರೋಪಿಯನ್ನು ಬಂಧಿಸಲಾಗಿದೆ.
ಮಣಿಪುರದ ರಾಜಧಾನಿ ಇಂಫಾಲದಿಂದ ಕೇವಲ 35 ಕಿ.ಮೀ. ದೂರದ ಕಾಂಗ್ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಿಂಸಾತ್ಮಕ ಗುಂಪುಗಳಿಂದ ಬುಡಕಟ್ಟು...
ಟ್ವಿಟ್ಟರ್ ಲೋಗೋ ಅಧಿಕೃತ ಬದಲಾವಣೆ- ನೀಲಿ ಹಕ್ಕಿ ಜಾಗದಲ್ಲಿ ಬಂತು ‘X’ ಹೊಸ ಲೋಗೊ!
ವಾಷಿಂಗ್ಟನ್: ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ನ ಲೋಗೋ ಇದೀಗ ಅಧಿಕೃತವಾಗಿ ಬದಲಾವಣೆಯಾಗಿದ್ದು, ನೀಲಿ ಬಣ್ಣದ ಹಕ್ಕಿಯ ಜಾಗದಲ್ಲಿಗ ಎಕ್ಸ್ (X) ಲೋಗೋ ಕಾಣಿಸಿಕೊಳ್ಳುತ್ತಿದೆ.
ಟ್ವಿಟ್ಟರ್ ಅನ್ನು ಖರೀದಿಸಿರುವ ಎಲೋನ್ ಮಸ್ಕ್ ಅಪ್ಲಿಕೇಶನ್ ಅನ್ನು ರೀಬ್ರ್ಯಾಂಡ್...
ಪತ್ನಿ, ಸೋದರಳಿಯನಿಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಎಸಿಪಿ.
ಮುಂಬೈ: ಸಹಾಯಕ ಪೊಲೀಸ್ ಕಮಿಷನರ್ ರೊಬ್ಬರು ಪತ್ನಿ ಹಾಗೂ ಸೋದರಳಿಯನಿಗೆ ಗುಂಡು ಹಾರಿಸಿ ಹತ್ಯೆಗೈದು ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಮೃತರನ್ನು ಪೊಲೀಸ್ ಸಹಾಯಕ ಕಮಿಷನರ್...
ಫೇಸ್ಬುಕ್ ಗೆಳೆಯನ ಭೇಟಿಗಾಗಿ ಭಾರತದಿಂದ ಪಾಕ್ಗೆ ತೆರಳಿದ ವಿವಾಹಿತ ಮಹಿಳೆ…
ಜೈಪುರ: ವಿವಾಹಿತ ಮಹಿಳೆಯೊಬ್ಬಳು ತನ್ನ ಫೇಸ್ಬುಕ್ ಗೆಳೆಯನನ್ನು ಭೇಟಿಯಾಗಲು ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ ಘಟನೆ ನಡೆದಿದೆ.
ರಾಜಸ್ಥಾನದ ಬಿವಾಡಿ ಜಿಲ್ಲೆಯ ವಿವಾಹಿತೆ ತನ್ನ ಬಾಯ್ಫ್ರೆಂಡ್ ಭೇಟಿಯಾಗಲು ಭಾರತದ ಗಡಿ ದಾಟಿ ಪಾಕಿಸ್ತಾನದ ವಾಯುವ್ಯ ಖೈಬರ್...
ದೇಶದಲ್ಲಿ 47 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,311ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,311ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ....
ಜಿಮ್ನ ಮೇಲ್ಛಾವಣಿ ಕುಸಿದು ಬಿದ್ದು 10 ಮಂದಿ ಸಾವು…
ಬೀಜಿಂಗ್: ಜಿಮ್ನ ಮೇಲ್ಛಾವಣಿ ಕುಸಿದು ಬಿದ್ದು 10 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ.
ಇಂದು ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದ್ದು, 14 ಮಂದಿಯನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ. ನಾಲ್ವರು ಸ್ಥಳದಲ್ಲೇ...
ದೇಶದಲ್ಲಿ 60 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,224ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 60 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,224ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ....
ದುಷ್ಕರ್ಮಿಗಳ ಗುಂಡಿನ ದಾಳಿಗೆ ಉದ್ಯಮಿ ಸೇರಿದಂತೆ ಇಬ್ಬರ ಸಾವು…
ಪಟ್ನಾ: ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಿಂದಾಗಿ ಉದ್ಯಮಿ ಹಾಗೂ ಆತನ ಅಂಗರಕ್ಷಕ ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ.
ಮೃತ ಉದ್ಯಮಿಯನ್ನು ಅಶುತೋಷ್ ಶಾಹಿ ಎಂದು ಗುರುತಿಸಲಾಗಿದೆ. ಇವರು ಪ್ರಾಪರ್ಟಿ ಡೀಲರ್ ಉದ್ಯಮ...












