ದೇಶದಲ್ಲಿ 109 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,164ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 109 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,164ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಜೈಪುರ: ಒಂದೇ ಗಂಟೆಯಲ್ಲಿ ಮೂರು ಬಾರಿ ಕಂಪಿಸಿದ ಭೂಮಿ…

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಇಂದು ಮುಂಜಾನೆ ಸರಣಿ ಭೂಕಂಪ ಸಂಭವಿಸಿದೆ. ಒಂದೇ ಗಂಟೆಯಲ್ಲಿ ಮೂರು ಬಾರಿ ಭೂಮಿ ಕಂಪಿಸಿದ್ದು, ಜನ ಆತಂಕಗೊಂಡಿದ್ದಾರೆ. ಭೂಕಂಪನದ ತೀವ್ರತೆಯನ್ನು 4.4 ರಿಕ್ಟರ್ ಮಾಪಕದಲ್ಲಿ ಅಳೆಯಲಾಗಿದೆ. ಭೂಕಂಪನಗಳನ್ನು ಮೇಲ್ವಿಚಾರಣೆ ಮಾಡುವ...

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ- ತೀವ್ರ ಖಂಡನೆ ವ್ಯಕ್ತಪಡಿಸಿದ ಮೋದಿ.

ನವದೆಹಲಿ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಣಿಪುರ ಘಟನೆಯು ಸಭ್ಯ...

ದೇಶದಲ್ಲಿ 51 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,055ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 51 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,055ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ರಾಯಗಢದಲ್ಲಿ ಭೀಕರ ಭೂಕುಸಿತ- ನಾಲ್ವರು ಸಾವು, ಹಲವು ಮಂದಿಗೆ ಗಾಯ…

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಬುಡಕಟ್ಟು ಸಮುದಾಯದ 30ಕ್ಕೂ ಹೆಚ್ಚು...

ಜಾಗ್ವಾರ್ ಕಾರು ಚಾಲಕನ ಹುಚ್ಚಾಟಕ್ಕೆ ಇಬ್ಬರು ಪೊಲೀಸರು ಸೇರಿ 9 ಜನ ಬಲಿ…

ಅಹಮದಾಬಾದ್: ಜಾಗ್ವಾರ್ ಕಾರು ಚಾಲಕನ ಹುಚ್ಚಾಟಕ್ಕೆಇಬ್ಬರು ಪೊಲೀಸರು ಸೇರಿದಂತೆ 9 ಮಂದಿ ಬಲಿಯಾಗಿರುವ ಘಟನೆ ಸರ್ಖೇಜ್-ಗಾಂಧಿನಗರ ಹೆದ್ದಾರಿಯ ಇಸ್ಕಾನ್ ದೇವಸ್ಥಾನದ ಬಳಿಯ ಮೇಲ್ಸೇತುವೆಯಲ್ಲಿ ನಡೆದಿದೆ. ಪೊಲೀಸರು ಹಂಚಿಕೊಂಡ ವಿವರಗಳ ಪ್ರಕಾರ, ತಡರಾತ್ರಿ 1.30 ಗಂಟೆಗೆ...

ಉತ್ತರಾಖಂಡದಲ್ಲಿ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು 15 ಮಂದಿ ಸಾವು…

ಡೆಹ್ರಾಡೂನ್: ಇಂದು ಉತ್ತರಾಖಂಡದ ಚಮೋಲಿ ಜಿಲ್ಲೆಯ ಅಲಕನಂದಾ ನದಿ ತೀರದಲ್ಲಿ ನಮಾಮಿ ಗಂಗೆ ಯೋಜನೆಯ ನಿರ್ಮಾಣ ಹಂತದಲ್ಲಿರುವ ಒಳಚರಂಡಿ ಸಂಸ್ಕರಣಾ ಘಟಕದಲ್ಲಿ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಸುಮಾರು 15 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ...

ನಾಗರ ಹಾವಿನಿಂದ ಕಚ್ಚಿಸಿ ಉದ್ಯಮಿಯ ಕೊಲೆ- ಹಾವಾಡಿಗನ ಬಂಧನ…

ಡೆಹ್ರಾಡೂನ್: ಉದ್ಯಮಿಯೊಬ್ಬರನ್ನು ನಾಗರ ಹಾವಿನಿಂದ ಕಚ್ಚಿಸಿ ಕೊಲೆಗೈದ ಆರೋಪದ ಮೇಲೆ ಹಾವಾಡಿಗನನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಇನ್ನೂ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದ ಹಾವಾಡಿಗ ರಮೇಶ್‍ನಾಥ್ ಎಂಬಾತ...

6 ತಿಂಗಳ ಮಗು ಸೇರಿ ನಾಲ್ವರನ್ನು ಕೊಂದು ಬೆಂಕಿ ಹಚ್ಚಿದ ದುಷ್ಕರ್ಮಿಗಳು…

ಜೋಧ್‌ಪುರ: 6 ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದು, ಬೆಂಕಿ ಹಚ್ಚಿರುವ ಘಟನೆ ರಾಜಸ್ಥಾನದ ಜೋಧ್‌ಪುರದ ಚೆರೈ ಗ್ರಾಮದಲ್ಲಿ ನಡೆದಿದೆ. ರಾಮನಗರ ಗ್ರಾಮ ಪಂಚಾಯತ್‍ನ ಗಂಗಾನಿ ಕಿ...

ದೇಶದಲ್ಲಿ 49 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,95,004ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 49 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,95,004ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
error: Content is protected !!