ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ ವಿಶೇಷ ಪಡೆಗಳು,...

ಮಕ್ಕಳಿಗೆ ಪರಿಹಾರ ಧನ ಸಿಗುತ್ತದೆ ಎಂದು ಬಸ್‌ಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡ ತಾಯಿ…

ಚೆನ್ನೈ: ತಾನು ಸತ್ತರೆ ಮಕ್ಕಳಿಗೆ ಪರಿಹಾರ ಧನ ಸಿಗಬಹುದು ಎಂದು ಚಲಿಸುತ್ತಿದ್ದ ಬಸ್‌ಗೆ ಅಡ್ಡಲಾಗಿ ಬಂದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 45 ವರ್ಷದ ಪಾಪತಿ, ವೇಗವಾಗಿ ಬಂದ ಬಸ್‌ಗೆ ಡಿಕ್ಕಿ...

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ…

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ(79) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಬೆಂಗಳೂರಿನ ಚಿನ್ಮಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...

ದೇಶದಲ್ಲಿ 43 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,921ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,921ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,915ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ಭೀಕರ ರಸ್ತೆ ಅಪಘಾತ- 6 ಮಂದಿ ಸಾವು…

ಸಾಗರ್: ಕಾರು ಮತ್ತು ಲಾರಿ ನಡುವೆ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸನೋಧಾ ಜಟಾಶಂಕರ ಕಣಿವೆ ಬಳಿ...

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ…

ಭೋಪಾಲ್: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಮಧ್ಯಪ್ರದೇಶದ ಬಿನಾ ಜಿಲ್ಲೆಯ ಕುರ್ವೈ ಕೆಥೋರಾ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ....

ಮದುವೆಯಾದ ಎರಡೇ ಗಂಟೆಯಲ್ಲಿ ಪತ್ನಿಗೆ ತಲಾಖ್ ಕೊಟ್ಟ ಪತಿ…

ಲಕ್ನೋ: ವ್ಯಕ್ತಿಯೊಬ್ಬ ಮದುವೆಯಾದ ಎರಡೇ ಗಂಟೆಯಲ್ಲಿ ತನ್ನ ಪತ್ನಿಗೆ ತಲಾಖ್ ನೀಡಿದ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಬಗ್ಗೆ ವಧುವಿನ ಸಹೋದರ ಕಮ್ರಾನ್ ವಾಸಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಇಬ್ಬರು ಸಹೋದರಿಯರನ್ನು...

ದೇಶದಲ್ಲಿ 54 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,819ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,819ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,914ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...

ದೇಶದಲ್ಲಿ 51 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,765ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 51 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,765ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,914ಕ್ಕೆ ಏರಿಕೆಯಾಗಿದೆ....

ದೇಶದಲ್ಲಿ 48 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,713ಕ್ಕೆ ಏರಿಕೆ…

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,713ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,913ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
error: Content is protected !!