ಫ್ರಾನ್ಸ್, ಯುಎಇ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಯುಎಇಗೆ ಮೂರು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಪ್ಯಾರಿಸ್ಗೆ ಪ್ರಧಾನಿ ತೆರಳಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ...
ದೆಹಲಿಯ ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ…
ನವದೆಹಲಿ: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬರ ತುಂಡು ತುಂಡಾದ ದೇಹದ ಭಾಗಗಳನ್ನು ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸ್ಥಳೀಯರಿಂದ...
ದೇಶದಲ್ಲಿ 46 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,94,665ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,665ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,913ಕ್ಕೆ ಏರಿಕೆಯಾಗಿದೆ....
ಬಿಂದಿ ಇಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಗೆ ಥಳಿಸಿದ ಶಿಕ್ಷಕಿ- ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ…
ರಾಂಚಿ: ಹಣೆಗೆ ಬಿಂದಿ ಇಟ್ಟು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕಿಯೊಬ್ಬರು ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ...
ದೇಶದಲ್ಲಿ 20 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,619ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,619ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,913ಕ್ಕೆ ಏರಿಕೆಯಾಗಿದೆ....
ಭೀಕರ ರಸ್ತೆ ಅಪಘಾತ- ಕಾಲುವೆಗೆ ಉರುಳಿದ ಬಸ್, 7 ಮಂದಿ ಸಾವು…
ಆಂಧ್ರಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ಪ್ರಕಾಶಂ ಜಿಲ್ಲೆಯ ದರ್ಶಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದವರು...
ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ.
ಹೈದರಾಬಾದ್: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದಿದೆ.
ಮೃತ ವೈದ್ಯಕೀಯ ವಿದ್ಯಾರ್ಥಿಯನ್ನು ದೀಕ್ಷಿತ್ ರೆಡ್ಡಿ (21) ಎಂದು ಗುರುತಿಸಲಾಗಿದೆ. ಆತ ಕಳೆದ 4 ವರ್ಷಗಳಿಂದ...
ದೇಶದಲ್ಲಿ 24 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,94,599ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 24 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,599ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,913ಕ್ಕೆ ಏರಿಕೆಯಾಗಿದೆ....
ಅಮರನಾಥ ಯಾತ್ರೆ ಪುನರಾರಂಭ- ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆ ಲಭ್ಯ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆಯಲ್ಲಿ ಬಾಲ್ಟಾಲ್ ಬೇಸ್ನಿಂದ ಅಮರನಾಥ ಯಾತ್ರೆಯನ್ನು ಮತ್ತೆ ಪುನರಾರಂಭಗೊಳಿಸಲಾಗಿದೆ.
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು...
ವಂದೇ ಭಾರತ್ ಸೇರಿದಂತೆ ಹಲವು ಎಸಿ ರೈಲುಗಳ ಟಿಕೆಟ್ ದರ ಶೇ. 25 ರವರೆಗೆ ಕಡಿತ…
ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಹಲವು ಎಸಿ ರೈಲುಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ರೈಲುಗಳಲ್ಲಿ ಸೌಕರ್ಯಗಳ ಬಳಕೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ...












