ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ಮೆಟ್ರೊದಲ್ಲಿ ಪ್ರಯಾಣಿಸಿದ ಮೋದಿ.
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮಕ್ಕೆ ತೆರಳಲು ಮೆಟ್ರೊದಲ್ಲಿ ಪ್ರಯಾಣ ನಡೆಸಿದರು.
ಮೋದಿ ಈ ಹಿಂದೆ ರಸ್ತೆ ಮೂಲಕ ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗುವ ಯೋಜನೆ...
ದೇಶದಲ್ಲಿ 47 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,144ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,144ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,905ಕ್ಕೆ ಏರಿಕೆಯಾಗಿದೆ....
16 ವರ್ಷದ ಹುಡುಗಿಯ ಮೇಲೆ ಗ್ಯಾಂಗ್ರೇಪ್- ಮೂವರು ಆರೋಪಿಗಳ ಬಂಧನ..
ನವದೆಹಲಿ: ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ 16 ವರ್ಷದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಜೂನ್ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ...
ದೇಶದ ಇಸ್ಲಾಂ ಸಮುದಾಯದ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ, ರಾಷ್ಟ್ರಪತಿ…
ನವದೆಹಲಿ: ಇಂದು ದೇಶದಾದ್ಯಂತ ಬಕ್ರೀದ್ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಸ್ಲಾಂ ಸಮುದಾಯದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಿ ಮೋದಿ...
ಕತ್ತಿ ಹಿಡಿದು ರಸ್ತೆಯಲ್ಲಿ ಓಡಿಸಿಕೊಂಡು ಹೋಗಿ ಕಾಲೇಜು ಹುಡುಗಿಯ ಕೊಲೆಗೆ ಯತ್ನ…
ಪುಣೆ: 21 ವರ್ಷದ ಯುವಕನೋರ್ವ 20 ವರ್ಷದ ಕಾಲೇಜು ಹುಡುಗಿಯ ಕೊಲೆಗೆ ಯತ್ನಿಸಿದ್ದು, ಕೈಯಲ್ಲಿ ಕತ್ತಿ ಹಿಡಿದುಕೊಂಡು ಆಕೆಯನ್ನು ರಸ್ತೆಯಲ್ಲಿ ಓಡಿಸಿಕೊಂಡು ಹೋಗಿದ್ದಾನೆ. ಈ ವೇಳೆ ಯುವತಿಯ ನೆರವಿಗೆ ಬಂದ ಸ್ಥಳೀಯರು ಈ...
ದೇಶದಲ್ಲಿ 65 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,94,097ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 65 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,097ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,905ಕ್ಕೆ ಏರಿಕೆಯಾಗಿದೆ....
ನದಿಗೆ ಉರುಳಿ ಬಿದ್ದ ಟ್ರಕ್- ಮಕ್ಕಳು ಸೇರಿ ಐವರ ದುರ್ಮರಣ…
ಭೋಪಾಲ್: ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ನದಿಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ರಪ್ರದೇಶದ ದಾಟಿಯಾ ಜಿಲ್ಲೆಯಲ್ಲಿ ನಡೆದಿದೆ.
ಮೃತರೆಲ್ಲರೂ ಗ್ವಾಲಿಯರ್ನ ಬಿಲ್ಹೆಟಿ ಗ್ರಾಮದವರಾಗಿದ್ದು, ಇವರೆಲ್ಲರೂ ಟಿಕಮ್ಗರ್...
ಧಾರವಾಡ-ಬೆಂಗಳೂರು ವಂದೇ ಭಾರತ್ ಸೇರಿದಂತೆ 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದ ಮೋದಿ.
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ ಒಟ್ಟು 5 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್...
ದೇಶದಲ್ಲಿ 33 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,94,032ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 33 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,94,032ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,903ಕ್ಕೆ ಏರಿಕೆಯಾಗಿದೆ....
ನ್ಯೂಯಾರ್ಕ್ನಲ್ಲೂ ದೀಪಾವಳಿ ಹಬ್ಬಕ್ಕೆ ಶಾಲೆಗಳಿಗೆ ಅಧಿಕೃತ ರಜೆ ಘೋಷಣೆ…
ವಾಷಿಂಗ್ಟನ್: ನ್ಯೂಯಾರ್ಕ್ನಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ಶಾಲೆಗಳಿಗೆ ಅಧಿಕೃತ ರಜೆ ಘೋಷಣೆ ಮಾಡಲಾಗಿದೆ.
ಹಿಂದೂ, ಸಿಖ್, ಜೈನರು ಹಾಗೂ ಬೌದ್ಧರು ಆಚರಿಸೋ ಈ ದೀಪಾವಳಿ ಹಬ್ಬವನ್ನು ನ್ಯೂಯಾರ್ಕ್ನ ಸುಮಾರು 2 ಲಕ್ಷ ನಗರವಾಸಿಗಳು ಆಚರಿಸುತ್ತಾರೆ...












