ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ಗುರಾಯಿಸುವಿಕೆಗೆ ನಿಷೇಧ- ಅಲಹಾಬಾದ್ ಹೈಕೋರ್ಟ್ ಆದೇಶ…
ಲಕ್ನೋ: ಇಸ್ಲಾಂನಲ್ಲಿ ವಿವಾಹಪೂರ್ವ ಲೈಂಗಿಕತೆ, ಚುಂಬನ, ಸ್ಪರ್ಶ ಹಾಗೂ ಗುರಾಯಿಸುವಿಕೆಗೆ ನಿಷೇಧ ಇದೆ ಎಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ.
ಲಿವ್ ಇನ್ ಸಂಬಂಧದಲ್ಲಿರುವ ಅಂತರ್ಧರ್ಮೀಯ ಜೋಡಿಯೊಂದು, ತಮಗೆ ಯುವತಿಯ ಕುಟುಂಬದಿಂದ ಹಾಗೂ...
ದೇಶದಲ್ಲಿ 47 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,93,999ಕ್ಕೆ ಏರಿಕೆ…
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,999ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,903ಕ್ಕೆ ಏರಿಕೆಯಾಗಿದೆ. ದೇಶದಲ್ಲಿ...
ಭಾರತದ ರಾಷ್ಟ್ರಗೀತೆ ಹಾಡಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿದ ‘ಗಾಯಕಿ ಮೇರಿ ಮಿಲ್ಬೆನ್’.
ನವದೆಹಲಿ: ಅಮೆರಿಕ ಪ್ರವಾಸದ ಸಮಾರೋಪ ಕಾರ್ಯಕ್ರಮದಲ್ಲಿ ವಿದೇಶಿ ಗಾಯಕಿಯೊಬ್ಬರು ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಪ್ರವಾಸ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದ್ದು,...
ಕನಿಮೋಳಿಗೆ ಬಸ್ ಟಿಕೆಟ್ ತೆಗೆದುಕೊಳ್ಳುವಂತೆ ಸೂಚನೆ- ಕೆಲಸಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಮೊದಲ ಬಸ್ ಚಾಲಕಿ…
ಚೆನ್ನೈ: ಡಿಎಂಕೆ ಸಂಸದೆ ಕನಿಮೋಳಿ ಅವರಿಗೆ ಬಸ್ ಟಿಕೆಟ್ ತೆಗದುಕೊಳ್ಳುವಂತೆ ಸೂಚಿಸಿದ್ದಕ್ಕೆ ಕಂಡಕ್ಟರ್ ಜೊತೆ ಉಂಟಾದ ವಿವಾದದ ಬಳಿಕ ತಮಿಳುನಾಡಿನ ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ....
ದೇಶದಲ್ಲಿ 55 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,93,872ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,872ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,903ಕ್ಕೆ ಏರಿಕೆಯಾಗಿದೆ....
ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…
ಜಮ್ಮು ಮತ್ತು ಕಾಶ್ಮೀರ: ಉತ್ತರಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಲ್ ಸೆಕ್ಟರ್ನಲ್ಲಿ ಭಾರತದ ಗಡಿಯೊಳಗೆ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಸೇನೆ ಹೇಳಿಕೊಂಡಿದೆ.
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು,...
ದೇಶದಲ್ಲಿ 51 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,93,817ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 51 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,817ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,902ಕ್ಕೆ ಏರಿಕೆಯಾಗಿದೆ....
ಪತ್ನಿಗೆ ಪ್ರತಿದಿನ ಡ್ರಗ್ಸ್ ಕೊಟ್ಟು ಬೇರೆ ಪುರುಷರಿಂದ ಅತ್ಯಾಚಾರ ಮಾಡಿಸುತ್ತಿದ್ದ ಪತಿ!
ಪ್ಯಾರಿಸ್: ಫ್ರಾನ್ಸ್ನಲ್ಲಿ ಒಬ್ಬ ವ್ಯಕ್ತಿ ತನ್ನ ತನ್ನ ಪತ್ನಿಗೆ ಪ್ರತಿದಿನ ಡ್ರಗ್ಸ್ ಕೊಟ್ಟು ಬೇರೆ ಪುರುಷರಿಂದ ಅತ್ಯಾಚಾರ ಮಾಡಿಸುತ್ತಿದ್ದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದು 10 ವರ್ಷಗಳ ಕಾಲ ಮುಂದುವರಿದಿದ್ದು, 92...
ದೇಶದಲ್ಲಿ 95 ಕೊರೊನಾ ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 4,49,93,766ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 95 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,766ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,900ಕ್ಕೆ ಏರಿಕೆಯಾಗಿದೆ....
ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಕೊಲೆ – ಆರೋಪಿಗಳ ಪೈಕಿ ಇಬ್ಬರು ಪೊಲೀಸರು!
ಜೈಪುರ್: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬಿಕಾನೆರ್ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಐವರ ಮೇಲೆ ಪ್ರಕರಣ ದಾಖಲಾಗಿದೆ. ಇದರಲ್ಲಿ ಇಬ್ಬರು ಪೊಲೀಸ್ ಪೇದೆಗಳು...












