ಬಿಪೋರ್​ಜಾಯ್ ಚಂಡಮಾರುತದ ಅಬ್ಬರಕ್ಕೆ ಇಬ್ಬರು ಬಲಿ…

ಗುಜರಾತ್: ಬಿಪೋರ್​ಜಾಯ್ ಚಂಡಮಾರುತದ ಅಬ್ಬರಕ್ಕೆ ರಾಜ್ಯದ ಭಾವನಗರದಲ್ಲಿ ಭಾರಿ ಮಳೆಗೆ ಸಿಲುಕಿ ತಂದೆ-ಮಗ ಇಬ್ಬರು ಮೃತಪಟ್ಟಿದ್ದಾರೆ. ಭಾವನಗರ ಜಿಲ್ಲೆಯಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಜಿಲ್ಲೆಯ ಸಿಹೋರ್ ತಾಲೂಕಿನ ಭಂಡಾರ್ ಮತ್ತು ವಡೋದರ ಗ್ರಾಮದ...

ನಟಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಕಳ್ಳತನ – ಇಬ್ಬರ ಬಂಧನ…

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. ಕಳೆದ ವಾರ ಜುಹುದಲ್ಲಿರುವ ನಟಿಯ ನಿವಾಸದಿಂದ...

ದೇಶದಲ್ಲಿ 106 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,93,186ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,93,186ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,893ಕ್ಕೆ ಏರಿಕೆಯಾಗಿದೆ....

ಇಂದು ಸಂಜೆ ಗುಜರಾತ್ ತೀರಕ್ಕೆ ಅಪ್ಪಳಿಸಲಿರುವ ‘ಬಿ​ಪೊ​ರ್‌​ಜೊ​ಯ್‌’ ಚಂಡಮಾರುತ…

ಅಹಮದಾಬಾದ್: ಕಳೆದ ಹಲವು ದಿನಗಳಿಂದ ಭೀತಿ ಸೃಷ್ಟಿಸಿರುವ ‘ಬಿ​ಪೊ​ರ್‌​ಜೊ​ಯ್‌’ ಚಂಡಮಾರುತವು ಇಂದು ಗುಜ​ರಾ​ತ್‌​ನ ಕಚ್ ಜಿಲ್ಲೆಯ ಜಖಾವು ಬಂದರಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚಂಡಮಾರುತ ಸಂಜೆ 5.30ರ ಹೊತ್ತಿಗೆ...

ಶರ್ಟ್ ಧರಿಸದೇ ಸಭೆಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು…

ಲಕ್ನೋ: ಶರ್ಟ್ ಧರಿಸದೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪರಿಶೀಲನಾ ಸಭೆಯಲ್ಲಿ ಶಿಕ್ಷಣ ಇಲಾಖೆ ಮಹಾನಿರ್ದೇಶಕ ವಿಜಯ್ ಕಿರಣ್ ಆನಂದ್, ವಿವಿಧ ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ...

ಬಾಲಕನನ್ನು ಬಲಿ ಪಡೆದ ಮೊಸಳೆಯನ್ನೇ ಥಳಿಸಿ ಹತ್ಯೆ ಮಾಡಿದ ಜನ…

ಪಾಟ್ನಾ: 14 ವರ್ಷದ ಬಾಲಕನನ್ನು ಬಲಿ ಪಡೆದ ಮೊಸಳೆಯನ್ನೇ ಜನ ದೊಣ್ಣೆ ಮತ್ತು ರಾಡ್‌ಗಳಿಂದ ಥಳಿಸಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಬಾಲಕನನ್ನು ಅಂಕಿತ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಬಿಹಾರದ ವೈಶಾಲಿ...

ಮದುವೆಯಿಂದ ಹಿಂದಿರುಗುತ್ತಿದ್ದ ವೇಳೆ ಬೋಟ್ ಮುಳುಗಿ 103 ಮಂದಿ ಸಾವು…

ನೈಜೀರಿಯಾ: ಮದುವೆಯಿಂದ ಹಿಂದಿರುಗುತ್ತಿದ್ದಾಗ ಬೋಟ್ ಮುಳುಗಿ, ಮಕ್ಕಳು ಸೇರಿದಂತೆ 103 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ನೈಜೀರಿಯಾದ ನೈಗರ್ ನದಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆದಿದೆ....

ಹೊತ್ತಿ ಉರಿದ ಆಯಿಲ್ ಟ್ಯಾಂಕರ್- ನಾಲ್ವರು ಸಜೀವ ದಹನ…

ಮುಂಬೈ: ಇಂದು ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ- ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ಆಯಿಲ್ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ...

ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ಮಧ್ಯಾಹ್ನ 1.30ರ ನಂತರ ಕೆಲ ಸೆಕೆಂಡುಗಳ ಕಾಲ ಭೂಮಿ...

ಬೀದಿನಾಯಿಗಳ ದಾಳಿಯಿಂದ 3 ವರ್ಷದ ಬಾಲಕನಿಗೆ ಗಂಭೀರ ಗಾಯ…

ತೆಲಂಗಾಣ: 3 ವರ್ಷದ ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿರುವ ಘಟನೆ ರಾಜ್ಯದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಫಂಕ್ಷನ್...
error: Content is protected !!