ಜಮೀರ್ ಅಹ್ಮದ್ ನಿವಾಸದ ಮೇಲೆ ಎಸಿಬಿ ದಾಳಿ – ಸಿಎಂ ಬೊಮ್ಮಾಯಿ ಏನು ಹೇಳಿದ್ರು?
ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣಗಳು ಬಾಕಿ ಉಳಿದಿದ್ದವು....
ಶಾಸಕ ಜಮೀರ್ಗೆ ಎಸಿಬಿ ಶಾಕ್ – ಮನೆ, ಕಚೇರಿ ಸೇರಿ 5 ಕಡೆ ದಾಳಿ…
ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ...
ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಭಾಗಿಯಾಗಿದ್ರೂ ಅವರ ವಿರುದ್ಧ ಕ್ರಮ ತಗೋತೀವಿ ಅಂತ ಮೊದಲೇ ಹೇಳಿದ್ದೆ : ಸಿಎಂ.
ಬೆಂಗಳೂರು : ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಾನು ಈ ಮೊದಲೇ ಹೇಳಿದ್ದೆ. ನಮ್ಮ ಸರ್ಕಾರವಾಗಿರುವ ಕಾರಣ ಎಡಿಜಿಪಿ ಅಮೃತ್ ಪೌಲ್ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ...
ಮಗಳ ಹತ್ಯೆಗೆ ಸುಪಾರಿ – ಬಿಹಾರ ಮಾಜಿ ಶಾಸಕನ ಬಂಧನ…
ಪಾಟ್ನಾ : ಮಗಳನ್ನು ಕೊಲ್ಲಲು ಹಂತಕರಿಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಬಿಹಾರದ ಮಾಜಿ ಶಾಸಕರನ್ನು ಬಂಧಿಸಲಾಗಿದೆ. ಮರ್ಯಾದಾ ಹತ್ಯೆ ನಡೆಸಲು ಮಾಜಿ ಶಾಸಕ ಸುರೇಂದ್ರ ಶರ್ಮಾ ಅವರು 20 ಲಕ್ಷ ರೂ....
ತಂದೆಗಾಗಿ ವರುಣಾ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ : ಯತೀಂದ್ರ ಸಿದ್ದರಾಮಯ್ಯ.
ಮೈಸೂರು: ತಂದೆ ಸಿದ್ದರಾಮಯ್ಯ ಅವರಿಗಾಗಿ ತಮ್ಮ ವರುಣಾ ಕ್ಷೇತ್ರವನ್ನೇ ತ್ಯಾಗ ಮಾಡಲು ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ವರುಣಾ...
ಮಹಾ ಬಿಕ್ಕಟ್ಟು ಕೊನೆಗೂ ಅಂತ್ಯ ; ವಿಶ್ವಾಸ ಮತಯಾಚನೆಯಲ್ಲಿ ಗೆದ್ದ ಶಿಂಧೆ.
ಮುಂಬೈ : ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೆಗೂ ಅಂತ್ಯ ಕಂಡಿದೆ. ಇಂದು ನಡೆದ ವಿಶ್ವಾಸಮತ ಪರೀಕ್ಷೆಯಲ್ಲಿ ಸಿಎಂ ಏಕನಾಥ್ ಶಿಂದೆ ಗೆದ್ದು ಬೀಗಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಹುಮತ ಹೊಂದಿದ್ದಾರೆಯೇ ಎಂಬುದನ್ನು ನಿರ್ಧರಿಸಲು...
ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸಲಿರುವ ಏಕನಾಥ್ ಶಿಂಧೆ.
ಮುಂಬೈ : ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಪತನದ ನಂತರ ಜೂ. 30ರಂದು ಏಕನಾಥ್ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮಹಾರಾಷ್ಟ್ರ...
ಶಿಂಧೆಯನ್ನು ಶಿವಸೇನಾ ನಾಯಕ ಸ್ಥಾನದಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ.
ಮುಂಬೈ : ತಮ್ಮ ವಿರುದ್ಧ ಬಂಡಾಯವೆದ್ದಿದ್ದ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಶಿವಸೇನಾ ನಾಯಕನ ಸ್ಥಾನದಿಂದ ವಜಾಗೊಳಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ವಜಾ ಮಾಡಲಾಗಿದೆ...
ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಎಲ್ಲ ರೀತಿಯ ಚರ್ಚೆ ನಡೆದಿದೆ : ಸಿಎಂ ಬೊಮ್ಮಾಯಿ.
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ರಾಜ್ಯದಲ್ಲಿ ಹಲವು ಕಡೆ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ...
ಹೆಚ್.ಡಿ.ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ.
ತುಮಕೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುರಿತಾಗಿ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಿವಾದಿತ ಹೇಳಿಕೆ ನೀಡಿದ್ದು, ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಜಿಲ್ಲೆಯ ಮಧುಗಿರಿ ತಾಲ್ಲೂಕಿನ...