ಜಿಲ್ಲಾಧ್ಯಕ್ಷ ಆಯ್ಕೆಯಲ್ಲಿ ನನ್ನ ಪಾತ್ರವಿಲ್ಲ, ಹಗುರವಾಗಿ ಮಾತನಾಡದಿರಿ: ಸುಧಾಕರ್’ಗೆ ವಿಜಯೇಂದ್ರ ತಿರುಗೇಟು.

0
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕದಲ್ಲಿ ನನ್ನ ಪಾತ್ರವಿಲ್ಲ, ನನ್ನ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಂಸದ ಸುಧಾಕರ್ ಅವರಿಗೆ...

ಸತೀಶ್ ಜಾರಕಿಹೊಳಿಗೆ ಪರ್ಯಾಯವಾಗಿ ರಾಮುಲು ಬೆಳೆಸಲು ಡಿ.ಕೆ. ಶಿವಕುಮಾರ್ ಸಂಚು: ಜನಾರ್ದನ ರೆಡ್ಡಿ.

0
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವಾಲ್ಮೀಕಿ ಹಾಗೂ ಎಸ್‍ಟಿ ಸಮುದಾಯದ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಪರ್ಯಾಯ ನಾಯಕರನ್ನು ಬೆಳೆಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀರಾಮುಲು ಅವರನ್ನು ಎತ್ತಿ ಕಟ್ಟುತ್ತಿದ್ದಾರೆ...

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ.

0
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು...

ಡಿಕೆಶಿ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಬಿಜೆಪಿ ಎಂಎಲ್‍ಸಿ ವಿಶ್ವನಾಥ್.

0
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ, ಬಿಜೆಪಿ ಎಂಎಲ್‍ಸಿ ಎ.ಎಚ್ ವಿಶ್ವನಾಥ್ ಅವರು ಬುಧವಾರ ಹೇಳಿದ್ದಾರೆ....

ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಗುಪ್ತ ಚೀಟಿ ಮತದಾನಕ್ಕೆ ಬಿ.ವೈ ವಿಜಯೇಂದ್ರ ವಿರೋಧಿ ಬಣದ ಸಿದ್ಧತೆ.

0
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ 20 ವರ್ಷಗಳ ನಂತರ ರಣ ರೋಚಕ ಅಖಾಡ ಏರ್ಪಟ್ಟರೂ ಆಶ್ಚರ್ಯ ಇಲ್ಲ ಎಂದು ಹೇಳಲಾಗುತ್ತಿದೆ. ಗುಪ್ತ ಚೀಟಿ ಮತದಾನಕ್ಕೆ ಬಿ.ವೈ ವಿಜಯೇಂದ್ರ ವಿರೋಧಿ ಬಣದಿಂದ ಪ್ರಸ್ತಾಪಕ್ಕೆ ಸಿದ್ಧತೆ...

ಕಾಂಗ್ರೆಸ್ ಪಾರ್ಟಿಯ ಅಪ್ಪಂದಿರ ಮನೆಯಿಂದ ಸರ್ಕಾರ ಅನುದಾನ ಕೊಡುತ್ತಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ.

0
ಬೆಂಗಳೂರು: ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿರೋ ಹತ್ತು ಕೋಟಿ ರೂಪಾಯಿ ಹಣವನ್ನು ಬಿಜೆಪಿ ಶಾಸಕರು ವಾಪಸ್ ಕೊಡಲಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯ ಪರಿಶೀಲನೆ.

0
ಬೆಳಗಾವಿ: ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬ ರಾಷ್ಟ್ರೀಯ ಮಟ್ಟದ ಸಮಾವೇಶ...

ನಾನು ಯಾವುದೇ ಹುದ್ದೆಗೆ ಅಂಟಿಕೊಂಡು ಕೂತಿಲ್ಲ: ಡಿಕೆಶಿ.

0
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ತಾವು ಯಾವುದೇ ಹುದ್ದೆಗೆ ಅಂಟಿಕೊಂಡು ಕೂತಿಲ್ಲ ಎಂದು ಇಂದು ಹೇಳಿದ್ದಾರೆ. ಇಂದು ನಗರದಲ್ಲಿ...

ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ಖರ್ಗೆಯನ್ನ ನನ್ನನ್ನಲ್ಲ: ಡಿಕೆಶಿ.

0
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‍ನಲ್ಲಿ ಮತ್ತೆ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ...

ಕಿಯೋನಿಕ್ಸ್ ವೆಂಡರ್ಸ್‍ಗಳ ಬಾಕಿ ಬಿಲ್ ಚುಕ್ತಾ ಮಾಡಿ: ಹೆಚ್.ಡಿ ಕುಮಾರಸ್ವಾಮಿ.

0
ಬೆಂಗಳೂರು: ಉಡಾಫೆ ಮಾತುಗಳನ್ನಾಡುವುದನ್ನು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್‍ಗಳ ಬಾಕಿ ಬಿಲ್‍ಗಳನ್ನು ಚುಕ್ತಾ ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ನಿನ್ನೆ ತರಾಟೆಗೆ ತೆಗೆದುಕೊಂಡರು....
error: Content is protected !!