ಚನ್ನಪಟ್ಟಣ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ. ಕುತೂಹಲ ಕೆರಳಿಸಿದ ಹೆಚ್.ಡಿ.ಕುಮಾರಸ್ವಾಮಿ ನಡೆ.
ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್‍ಡೌನ್ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೀತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಬ್ಬರು, ನಾನಾ ತಂತ್ರಗಾರಿಕೆಯನ್ನೇ ಮಾಡ್ತಿದ್ದಾರೆ. ಇದೀಗ ಚನ್ನಪಟ್ಟಣ...
ಮೋದಿಗೆ ಯಾಕೆ ವೋಟ್ ಹಾಕಬೇಕು ಎಂದು ಪ್ರಶ್ನಿಸಿದ ಪ್ರಜ್ವಲ್ ರೇವಣ್ಣ…
https://www.youtube.com/watch?v=BsM-T0eRiTU&t=2s
ಹಾಸನ : ಹೊಳೆನರಸೀಪುರ ತಾಲೂಕಿನ ಆಲಗೌಡನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮೋದಿಗೆ ಯಾಕೆ ವೋಟ್ ಹಾಕಬೇಕು. ಮೋದಿ.. ಮೋದಿ.....
ಫೆಬ್ರವರಿಯಲ್ಲಿ ರಾಹುಲ್ ಗಾಂಧಿ ಚಿಕ್ಕಮಗಳೂರು, ಶೃಂಗೇರಿಗೆ : ರಾಗಾ ಪ್ರವಾಸದ ವೇಳಾಪಟ್ಟಿ ಇಲ್ಲಿದೆ
ಬೆಂಗಳೂರು: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ದೇವಾಲಯ ಭೇಟಿ ಫಲಪ್ರದವಾದ ಬೆನ್ನಲ್ಲೇ ಇದೇ ತಂತ್ರವನ್ನು ಕರ್ನಾಟಕದಲ್ಲಿ ಮುಂದುವರಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಕರ್ನಾಟಕದಲ್ಲೂ ಹಿಂದುತ್ವದ ಜಪ ಮಾಡಲು ಆರಂಭಿಸಿದೆ.ಹೌದು....
ಈ ಚುನಾವಣೆ ನನಗೆ ಒಂದು ಸವಾಲು ಇದ್ದಂತೆ, ನನ್ನ ಆತ್ಮವಿಶ್ವಾಸದಿಂದ ನಾನು ಈ ಹಾದಿಯಲ್ಲಿ ಹೊರಟಿದ್ದೇನೆ-ಸುಮಲತಾ ಅಂಬರೀಶ್…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ನಾಯಕರೇ ಒತ್ತಾಯ ಮಾಡಿ ನನ್ನನ್ನು ರಾಜಕೀಯಕ್ಕೆ ಕರೆದುಕೊಂಡು ಬಂದರು. ಆದರೆ ಧೈರ್ಯ ಹೇಗೆ ಬಂತು...
ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ ನೇಮಕ…
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ. ಚುನಾವಣಾ...
ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ : ಬಿ.ಸಿ.ನಾಗೇಶ್.
ಬೆಂಗಳೂರು : ಶಿಕ್ಷಣ ಇಲಾಖೆ ಯಾವುದೇ ಶಾಲೆಯಲ್ಲಿ ಗಣೇಶ ಕೂರಿಸಿ ಅಂತ ಅನುಮತಿಯೂ ಕೊಟ್ಟಿಲ್ಲ, ಕೂರಿಸಬೇಡಿ ಅಂತಾನೂ ಹೇಳಿಲ್ಲ ಎಂದು ಶಾಲೆಯಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ಪಷ್ಟನೆ...
ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ...
ಬಿಜೆಪಿ ತಿಗಣೆ ಇದ್ದಂತೆ : ವಿಪಕ್ಷ ನಾಯಕ ಸಿದ್ದರಾಮಯ್ಯ.
ಮೈಸೂರು : ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪದೇ ಪದೇ ಪಕ್ಷಕ್ಕೆ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು...
ವಿದೇಶಿಕ್ಕೆ ತೆರಳಿದ ಸಿದ್ದರಾಮಯ್ಯ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿದೇಶಕ್ಕೆ ಸ್ನೇಹಿತರೊಬ್ಬರ ಮದುವೆ ಹಿನ್ನಲೆ ಅವರು ಸಿಂಗಪುರಕ್ಕೆ ತೆರಳಲಿದ್ದು, ಈ ಸಂದರ್ಭದಲ್ಲಿ ಕಾರ್ಯಕರ್ತರು ಸೇರಿದಂತೆ ಹಲವಾರು ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿಯನ್ನು ತೆಗೆದುಕೊಂಡಿದ್ದಾರೆ.
40 ಪರ್ಸೆಂಟ್ ಕಮಿಷನ್ ಆರೋಪ : ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ ಎಂದ ಸಿಎಂ ಬೊಮ್ಮಾಯಿ.
ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡುತ್ತಿರುವ ಯಾವುದೇ ಆರೋಪದಲ್ಲಿ ಹುರುಳಿಲ್ಲ ಎಂದು ಕೆಂಪಣ್ಣ ಅವರ 40% ಕಮಿಷನ್ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...












