ದಕ್ಷಿಣ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಪ್ರಾರಂಭ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇ ಹಿಂದೆ ನಡೆಯಲಾಗಿದ್ದ ಉಪಚುನಾವಣೆಯ ಮತಗಳ ಎಣಿಕೆ ಇಂದು ಮಂಗಳೂರು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ....
ಚನ್ನಪಟ್ಟಣ ಚುನಾವಣೆಗೆ ಕಾಂಗ್ರೇಸ್ ಮುಖಂಡರ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ.
ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ರಾಜ ರಾಜಕೀಯದಲ್ಲಿ ಬಿರುಸಿನ ಚಕಮಕಿ ನಡೆಯುತ್ತಿದೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಚನ್ನಪಟ್ಟಣ...
ವರುಣಾ ಕ್ಷೇತ್ರದ ಜನರ ನಂಬಿಕೆಗೆ ದ್ರೋಹ ಬಗೆಯುವ ಕೆಲಸ ನಾನು ಮಾಡುವುದಿಲ್ಲ: ಸಿದ್ದರಾಮಯ್ಯ.
ಮೈಸೂರು: ಸಿದ್ದರಾಮಯ್ಯನವರ ವಿರುದ್ದ ದಾಖಲಾದ ಮುಡಾ ಕೇಸು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಉಳಿವಿನ ಭವಿಷ್ಯದ ಬಗ್ಗೆ ಕೂಡ ಪ್ರಶ್ನೆ ಮಾಡುವಂತೆ ಮಾಡಿತ್ತು. ನಿನ್ನೆ ವರುಣಾ ಕ್ಷೇತ್ರದಲ್ಲಿ...
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರಿರು ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಾತು.
ಬೆಂಗಳೂರು : ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರಿರುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರೊಂದಿಗೆ ಮಾತನಾಡಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೇಸ್ ಪಕ್ಷ ಸೇರಿರುವುದು ನನಗೇನು ಆಶ್ಚರ್ಯವನ್ನುಂಟು ಮಾಡಿಲ್ಲ. ಅವರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ...
ವಯನಾಡು ಲೋಕಸಭಾ ಉಪ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಕೆ.
ಕಲ್ಪೆಟ್ಟಾ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ವಯನಾಡು ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ...
ಚನ್ನಪಟ್ಟಣ ಉಪಚುನಾವಣೆ ಸಿಎಂ ಸಿದ್ದರಾಮಯ್ಯ, ಭೇಟಿ ಮಾಡಿದ ಡಿ.ಕೆ.ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್.
ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ರಾಜಕಾರಣ ಹೊಸ ಸಂಚಲನ ಮೂಡಿಸಿದೆ. ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಸಿ.ಪಿ.ಯೋಗೇಶ್ವರ್, ಕೆಲವೊಂದು ಚುನಾವಣೆ ಸಂಬಂಧ ಚರ್ಚೆ ನಡೆಸಿ ನಂತರ ಇಬ್ಬರು...
ವಯನಾಡಿನಲ್ಲಿ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ.
ಕೇರಳ: ಕಾಂಗ್ರೆಸ್ ಮಾಜಿ ಅಧ್ಯಕ್ಷೆಯಾದ ಸೋನಿಯಾ ಗಾಂಧಿಯವರು ಬುಧವಾರ ಕೇರಳದ ವಯನಾಡುಗೆ ಭೇಟಿ ನೀಡಲಿದ್ದಾರೆ. ಅವರ ಜೊತೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕ ಗಾಂಧಿ ಅವರು ಸಹ ವಯನಾಡಿಗೆ ಭೇಟಿ ನೀಡಿ ನಾಳೆಯೇ...
ನಮ್ಮ ಹೆಮ್ಮೆಯ ನಗರವನ್ನು ಇಟಲಿಯ ವೆನಿಸ್ ಮಾಡಿ ಕೃತಾರ್ಥರಾಗಿದ್ದಾರೆ: ಎಚ್.ಡಿ ಕುಮಾರಸ್ವಾಮಿ.
ಬೆಂಗಳೂರು: ಮಳೆ ನೀರನ್ನು ಆಕಾಶಕ್ಕೆ ವಾಪಸ್ ಕಳಿಸುತ್ತೀರಾ? ಅಥವಾ ಬೆಂಗಳೂರು ರಸ್ತೆಗಳ ಮೇಲೆ ದೋಣಿ ಸಾರಿಗೆ ಮಾಡುತ್ತೀರಾ? ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಇದಕ್ಕೆ...
ಸಂಡೂರು ಉಪ ಚುನಾವಣೆಗೆ ಈ.ತುಕರಾಂ ಪತ್ನಿಗೆ ಟಿಕೆಟ್: ಸಿ.ಎಂ.ಸಿದ್ದರಾಮಯ್ಯ.
ಮೈಸೂರು: ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಐಸಿಸಿ ಯಿಂದ ಟಿಕೆಟ್ ಘೋಷಣೆಯ ಮೊದಲೇ...
ಚನ್ನಪಟ್ಟಣ ಚುನಾವಣೆ ನಿಖಿಲ್‍ಗೆ ಟಿಕೆಟ್ ಕೊಡೋದಿದ್ದರೆ ಕೊಡಲಿ: ಸಿ.ಪಿ.ಯೋಗೇಶ್ವರ್.
ಬೆಂಗಳೂರು : ಚನ್ನಪಟ್ಟಣದ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರು ಹೆಚ್.ಡಿ.ಕುಮಾರಸ್ವಾಮಿ ಕುರಿತು ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ್ದಾರೆ. ನಾನು ಕಾಂಗ್ರೆಸ್ ನಾಯಕರ ಭೇಟಿ ಆಗೋದಾದರೆ ನೇರವಾಗಿಯೇ ಭೇಟಿ ಆಗುತ್ತೇನೆ, ಯಾವುದೇ ಮುಚ್ಚುಮರೆ ಮಾಡಲ್ಲ....












