ಮುಡಾ ಹಗರಣ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ.

0
ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...

ಖರ್ಗೆ ಕುಟುಂಬದ  ಟ್ರಸ್ಟ್ ನಿಂದ ಕೆಐಎಡಿಬಿಗೆ ಭೂಮಿ ವಾಪಸ್: ಸಚಿವ ಪರಮೇಶ್ವರ್ ಅಚ್ಚರಿಯ ಪ್ರತಿಕ್ರಿಯೆ.

0
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ್ ಟ್ರಸ್ಟ್ ಗೆ ಕೆಐಎಡಿಬಿಗೆ ಭೂಮಿ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪದ ಕಾವು ಹೆಚ್ಚಾಗುವ ಮುನ್ನವೇ ಭೂಮಿ ವಾಪಸ್ ನೀಡುವ ನಿರ್ಧಾರ...

ಸಿಎಂ ಸಿದ್ದರಾಮಯ್ಯರನ್ನ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ.

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆ ನಡೆಸುವಂತೆ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಮೈಸೂರು ಲೋಕಾಯುಕ್ತ ಈಗಾಗಲೆ ತನಿಖೆ ಆರಂಭಿಸಿದೆ. ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮತ್ತು...

ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್, ಅವರ ಸೂಚನೆ ಮೇರೆಗೆ ಇವರ ಕ್ರಮ: ಆರ್ ಅಶೋಕ್ ವಾಗ್ದಾಳಿ.

0
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್. ಅವರ ಸೂಚನೆಗೆ ಮೇರೆಗೆ ಇವರು ಕಾರ್ಯನಿರ್ವಹಿಸುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ...

ಕೇಂದ್ರ ಸರ್ಕಾರದ ವಿರುದ್ಧ ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ: ಡಿಕೆ ಶಿವಕುಮಾರ್.

0
ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಪರೋಕ್ಷವಾಗಿ ಪ್ರತ್ಯೇಕ ಭಾರತದ ಮಾತು ಆಡಿದ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್.

0
ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ...

ಕರ್ನಾಟಕದಲ್ಲಿ ಮತ್ತೊಮ್ಮೆ ಜಾಹೀರಾತು ಸಮರ: ದಸರಾ ಶುಭಾಶಯ ನೆಪದಲ್ಲಿ ಬಿಜೆಪಿ, ಜೆಡಿಎಸ್‍ಗೆ ಕಾಂಗ್ರೆಸ್ ತಿರುಗೇಟು.

0
ಬೆಂಗಳೂರು: ‘ದುಷ್ಟ ಶಕ್ತಿ ಎದುರು ಸತ್ಯದ ಜಯ. ಸರ್ಕಾರವನ್ನ ಅಸ್ಥಿರಗೊಳಿಸಲು ವಾಮಮಾರ್ಗ, ಮೋಸದಿಂದ ಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ನಿಗ್ರಹಿಸಲಿ.’ ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜಾಹೀರಾತು! ಇಂದು ಬೆಳ್ಳಂಬೆಳಗ್ಗೆಯೇ ಎಲ್ಲಾ ಪತ್ರಿಕೆಗಳ...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಪ್ರಕರಣ ಸಿಐಡಿಗೆ ವರ್ಗಾವಣೆ.

0
ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್ ಕುಲಕರ್ಣಿ...

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಲು ಸಾಧ್ಯವಿಲ್ಲ: ಕಾಂಗ್ರೆಸ್ ನಾಯಕರು ಅವರನ್ನು ಒಪ್ಪಲ್ಲ; ವಿಜಯೇಂದ್ರ.

0
ಬೆಳಗಾವಿ: ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಎಂದು ನಂಬಲಾಗಿದೆ, ಆದರೆ ಶಿವಕುಮಾರ್ ಮುಂದಿನ ಸಿಎಂ ಆಗುವುದಿಲ್ಲ.ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ...

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ ಜೆಡಿಎಸ್ ಕಾರ್ಯಕರ್ತರಲ್ಲಿ ಮೂಡದ ಒಮ್ಮತ, ಯೋಗೇಶ್ವರ್ ಪರ ವಿಜಯೇಂದ್ರ ಬ್ಯಾಟಿಂಗ್.

0
ರಾಮನಗರ: ಬೊಂಬೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾದಾಟ ಕಿಚ್ಚು ಹಚ್ಚಿದೆ. ಸಿಪಿ ಯೋಗೇಶ್ವರ್‍ಗೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಅತ್ತ ಟಿಕೆಟ್ ತನ್ನಲ್ಲೇ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಅದಕ್ಕೆ...
error: Content is protected !!