ಮುಡಾ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳಿಂದ ಸತತ 10 ಗಂಟೆ ಕಾಲ ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆ.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿಯಾಗಿರುವ ದೇವರಾಜು ಅವರನ್ನು ಗುರುವಾರ ಲೋಕಾಯುಕ್ತ ಅಧಿಕಾರಿಗಳು ಸತತ 10...
ಮುಖ್ಯಮಂತ್ರಿ ಬದಲಾವಣೆ ಇಲ್ಲ, ನಾನು 2028 ಕ್ಕೆ ಸಿಎಂ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ.
ಹಾಸನ: "ಮುಖ್ಯಮಂತ್ರಿ ಬದಲಾವಣೆ ಇಲ್ಲ, ಸಿಎಂ ಬದಲಾವಣೆ ಕೇವಲ ಊಹಾಪೋಹ " ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು...
ಹೈಕಮಾಂಡ್ ಮಧ್ಯಪ್ರವೇಶ, ಗೌಪ್ಯ ಸಭೆ ನಡೆಸುತ್ತಿರುವ ನಾಯಕರಿಗೆ ಖಡಕ್ ವಾರ್ನಿಂಗ್.
ಬೆಂಗಳೂರು: ಮುಡಾ ಹಗರಣ, ವಾಲ್ಮೀಕಿ ಹಗರಣ ಪ್ರಕರಣಗಳು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದು, ಇದರ ನಡುವಲ್ಲೇ ಹಿರಿಯ ನಾಯಕರ ಗೌಪ್ಯ ಸಭೆಗಳು ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳು ಹೆಚ್ಚಾಗುವಂತೆ...
ಜಾತಿಗಣತಿ ಅಸ್ತ್ರಕ್ಕೆ ಬಿಜೆಪಿಯಿಂದ ಒಳ ಮೀಸಲಾತಿ ಬ್ರಹ್ಮಾಸ್ತ್ರ ಒಳಮೀಸಲಾತಿ ಜಾರಿಗೆ ಒತ್ತಾಯಿಸಲು ಬಿಜೆಪಿ ನಿರ್ಧಾರ.
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಈಗ ಜಾತಿಯೇ ಅಸ್ತ್ರವಾಗಿದೆ. ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ತಂದಿದ್ದಾರೆಂದು ಕಾಂಗ್ರೆಸ್ ನಾಯಕರನ್ನು ಆರೋಪಿಸುತ್ತಿದ್ದ ಬಿಜೆಪಿ ಇದೀಗ ಬ್ರಹ್ಮಾಸ್ತ್ರವೊಂದನ್ನ ಪ್ರಯೋಗಿಸಿದೆ. ಜಾತಿಗಣತಿ ವರದಿ ಮಂಡನೆ ಕುರಿತು...
ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಸಹೋದರರು.
ಬೆಂಗಳೂರು: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಹೇಳಿಕೆಗಳು ಕೇಳಿ ಬಂದರೆ ಹಿಂದೆಲ್ಲ ಅದಕ್ಕೆ ತಿರುಗೇಟು ನೀಡುತ್ತಿದ್ದ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಈಗ ವರಸೆ ಬದಲಿಸಿರುವುದು...
ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಎಫೆಕ್ಟ್ ಆಗಿದೆ: ಕೋಳಿವಾಡ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ. ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿಯವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ...
ಜಾತಿ ಗಣತಿ ಬಗ್ಗೆ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಮುಂದಿನ ಕ್ರಮ: ಮಲ್ಲಿಕಾರ್ಜುನ ಖರ್ಗೆ.
ಬೆಂಗಳೂರು: 'ಜಾತಿ ಗಣತಿ ಸಂಬಂಧ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುತ್ತೇವೆ. ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ'' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು,...
ವಿಜಯೇಂದ್ರ-ಸತೀಶ್ ಜಾರಕಿಹೊಳಿ ದಿಢೀರ್ ಭೇಟಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ.
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ...
ಚನ್ನಪಟ್ಟಣ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ. ಕುತೂಹಲ ಕೆರಳಿಸಿದ ಹೆಚ್.ಡಿ.ಕುಮಾರಸ್ವಾಮಿ ನಡೆ.
ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್‍ಡೌನ್ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೀತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಬ್ಬರು, ನಾನಾ ತಂತ್ರಗಾರಿಕೆಯನ್ನೇ ಮಾಡ್ತಿದ್ದಾರೆ. ಇದೀಗ ಚನ್ನಪಟ್ಟಣ...
SC/ST ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ.
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತಿದೆ ಎಂದು ಹರಿಯಾಣ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್...












