ಸಿದ್ದರಾಮಯ್ಯ ಏನು ದೆವ್ವನಾ, ನಾನು ಹೆದರೋಕೆ: ಹೆಚ್.ಡಿ.ಕುಮಾರಸ್ವಾಮಿ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆವ್ವ ಆಗಿದ್ದರೆ ಭಯ ಪಡಬೇಕು. ದೆವ್ವ ಅಲ್ಲ ಅಲ್ವಾ? ಹಾಗಿದ್ದರೆ ನಾನು ಯಾಕೆ ಭಯಪಡಲಿ ಎಂದು ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟರು. (ಹೆಚ್‍ಡಿ ಕುಮಾರಸ್ವಾಮಿ...
ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಪತ್ತೆ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದ ಪರಮೇಶ್ವರ್.
ಬೆಂಗಳೂರು: ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್ ಮಾಡಿಕೊಳ್ಳುತ್ತಾರೆ ಅಂದ್ರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಆರೋಪ ಮಾಡಿದರು....
ಕೋರ್ಟ್ ಮಹತ್ವದ ಆದೇಶ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ.
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಎಸ್‍ಐಟಿ ಕಸ್ಟಡಿ ಅಂತ್ಯವಾದ...
ಸಿದ್ದರಾಮಯ್ಯ ಅಲ್ಲ, ಮೊದಲೂ ನೀವು ರಾಜೀನಾಮೆ ನೀಡಿ: ಬಿಜೆಪಿ ನಾಯಕರಿಗೆ ಕೃಷ್ಣ ಬೈರೇಗೌಡ ತಿರುಗೇಟು.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರು ಮೊದಲು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಚನ್ನಪಟ್ಟಣ ಉಪಚುನಾವಣೆ: ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಗರಿಗೆದರಿದ ರಾಜಕೀಯ ಚಟುವಟಿಕೆ.
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ (ಇಸಿಐ) ಇನ್ನೂ ಪ್ರಕಟಿಸದಿದ್ದರೂ, ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರ ಸಚಿವ ಮತ್ತು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷ...
ಸಿದ್ದರಾಮಯ್ಯ ಪರ ನಿಂತ ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ.
ಮೈಸೂರು: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದವೇ ಕಾರಣ ಎಂದು...
ಬಿಡಿಎ ಭೂ ವಿವಾದ: ನನ್ನ ವರ್ಚಸ್ಸು ಹಾಳು ಮಾಡಲು ಕಾಂಗ್ರೆಸ್ ಯತ್ನ; ಆರೋಪಗಳಿಗೆ ಆರ್.ಅಶೋಕ್ ತಿರುಗೇಟು.
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ...
ಚುನಾಯಿತ ಸರ್ಕಾರ ಕಿತ್ತಾಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ: ದಸರಾ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತು.
ಮೈಸೂರು: ಚುನಾಯಿತ ಸರ್ಕಾರವನ್ನು ಕಿತ್ತಾಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನರ ಆಶೀರ್ವಾದದಿಂದ ನಾವು...
ಸಾವರ್ಕರ್ ಬ್ರಾಹ್ಮಣರಾದರೂ ಗೋಮಾಂಸ ತಿನ್ನುತ್ತಿದ್ದರು, ಜಿನ್ನಾ ಹಂದಿಮಾಂಸ ಸೇವಿಸಿದ್ದರು’: ದಿನೇಶ್ ಗುಂಡೂರಾವ್.
ಬೆಂಗಳೂರು: ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮಾಂಸಾಹಾರಿಯಾಗಿದ್ದರು ಮತ್ತು ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ...
ವಿಪಕ್ಷ ನಾಯಕ ಆರ್ ಅಶೋಕ್ ಅವರ ಭೂ ವಂಚನೆ ಹಗರಣ ಬಿಚ್ಚಿಟ್ಟ ಗೃಹ ಸಚಿವ ಜಿ.ಪರಮೇಶ್ವರ್.
ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಸಚಿವರು ನೂರಾರು ಕೋಟಿ ಭೂಹಗರಣದ ಬಾಂಬ್ ಸಿಡಿಸಿದ್ದಾರೆ. ಅಶೋಕ್ ವಿರುದ್ಧದ ನೂರಾರು ಕೋಟಿ ರೂ.ಬೆಲೆಬಾಳುವ ಜಮೀನಿನ ಹಗರಣವನ್ನು ದಾಖಲೆ ಸಮೇತ ಸಚಿವರು ಬಿಡುಗಡೆ ಮಾಡಿದ್ದಾರೆ....












