ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ದಾಖಲು: 50 ಕೋಟಿ ರೂ.ಗೆ ಬೆದರಿಕೆ ಆರೋಪ.
ಬೆಂಗಳೂರು: ಡಿನೋಟಿಫಿಕೇಷನ್, ಗಣಿಗಾರಿಕೆಗೆ ಅನುಮತಿ ಪ್ರಕರಣಗಳಲ್ಲಿ ಕಾನೂನು ಸಮರ ನಡೆಸುತ್ತಿರುವ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ...
ಅಕ್ಟೋಬರ್ 23ರಿಂದ 3 ದಿನ ಕಿತ್ತೂರು ವಿಜಯ ಉತ್ಸವ ಆಚರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ.
ಬೆಂಗಳೂರು: ಅಕ್ಟೋಬರ್ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ “ಕಿತ್ತೂರು ವಿಜಯ ಉತ್ಸವ” ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್...
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ.
ಬೆಂಗಳೂರು: ಗಾಂಧಿ ಜಯಂತಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ “ಗಾಂಧಿ ನಡಿಗೆ” ಕಾರ್ಯಕ್ರಮ ನಡೆಸಿತು. ಗಾಂಧಿ ನಡಿಗೆ ಕಾರ್ಯಕ್ರಮ...
ಮುಡಾ ಹಗರಣ: 14 ನಿವೇಶನಗಳನ್ನು ವಾಪಸ್ ನೀಡುವಂತೆ ಸಿದ್ದರಾಮಯ್ಯ ಪತ್ನಿಗೆ ಸಲಹೆ ನೀಡಿದ್ದು ಕಪಿಲ್ ಸಿಬಲ್.
ಬೆಂಗಳೂರು: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರ ಸಲಹೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು...
ಮುಡಾ ಸೈಟ್ ವಾಪಸ್ ಕೊಟ್ಟಿರುವುದು ರಾಜಕೀಯ ಡ್ರಾಮಾ, ಭಂಡತನ ಬಿಟ್ಟು ರಾಜೀನಾಮೆ ಕೊಡಲಿ -ಬಿ.ವೈ.ವಿಜಯೇಂದ್ರ.
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯ ರಾಜಕೀಯದಲ್ಲಿ ಸಂಚಲನಕಾರಿ ಬೆಳವಣಿಗೆಯಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಸೈಟ್‍ಗಳನ್ನು ವಾಪಸ್ ಮಾಡೋದಾಗಿ ಮುಡಾಗೆ ಪತ್ರ ಬರೆದಿರೋದು ಬಿಜೆಪಿಗೆ ಮತ್ತೊಂದು ಬ್ರಹ್ಮಾಸ್ತ್ರವೇ ಸಿಕ್ಕಂತಾಗಿದೆ....
ಒಮ್ಮೆಯಾದರೂ ನನ್ನನ್ನು ಜೈಲಿಗೆ ಹಾಕಬೇಕೆಂದು ಸಂಚು: ಲೋಕಾಯುಕ್ತ ಎಡಿಜಿಪಿ ವಿರುದ್ಧ ಹೆಚ್‍ಡಿ ಕುಮಾರಸ್ವಾಮಿ ವಾಗ್ದಾಳಿ.
ನವದೆಹಲಿ: ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಮುಡಾದಿಂದ 14 ಸೈಟ್ ಪಡೆಯೋದಕ್ಕೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ ಗಂಭೀರ ಆರೋಪ.
ನವದೆಹಲಿ: ಕರ್ನಾಟಕ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ಕೋರ್ಟ್ ಮುಡಾ ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡಿವೆ. ಮೊದಲಿಗೆ, ನಮ್ಮ ಸೈಟ್‍ಗಳನ್ನೇ ಮುಡಾ ಸ್ವಾಧೀನಕ್ಕೆ ತಗೊಂಡಿತ್ತು ಎಂದಿದ್ದರು. ನಂತರ 60 ಕೋಟಿ ರೂಪಾಯಿ ಹಣ...
ಮುಡಾ ಕೇಸ್: ಸಿಎಂ ಆಪ್ತರ ನಿವಾಸ, ಕಚೇರಿ ಮೇಲೆ ಇಡಿ ದಾಳಿ ಸಾಧ್ಯತೆ, ಜಮೀನಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ.
ಬೆಂಗಳೂರು: ಮುಡಾ ಸೈಟು ಹಂಚಿಕೆ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದಂತೆ ಇಡಿ ಅಲರ್ಟ್ ಆಗಿದೆ. ಮುಡಾದ ಹಣದ ಬೇರೆ ಕ್ಷೇತ್ರಕ್ಕೆ ಬಳಸಿದ ಪ್ರಕರಣದ ಬಗ್ಗೆ...
ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ.
ಕಾನ್ಪುರ: ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ...
ಮುಡಾ ಸೈಟ್ ವಾಪಸ್: ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್.
ಬೆಂಗಳೂರು: ಮುಡಾ ಹಗರಣದ ಕುಣಿಕೆ ಸಿಎಂ ಸಿದ್ದರಾಮಯ್ಯಗೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದ ಸೈಟುಗಳನ್ನು ವಾಪಸ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ...












