ಮುಡಾ ಹಗರಣ: 14 ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ; ಹೆಂಡತಿ ನಿರ್ಧಾರ ಗೌರವಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಸಿಎಂ ವಿರುದ್ಧದ ಮುಡಾ ಹಗರಣಕ್ಕೆ ಬಹುದೊಡ್ಡ ತಿರುವು ಸಿಗುವ ಎಲ್ಲ ಲಕ್ಷಣಗಳು ಕಾಣ್ತಿವೆ. ಸಿಎಂ ಕುರ್ಚಿಗೆ ಕುತ್ತು ತಂದಿರುವ ಸೈಟ್‍ಗಳನ್ನ ಸಿಎಂ ಪತ್ನಿ ವಾಪಸ್ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಮುಡಾ...
ಜನಾರ್ದನ್ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಮುಕ್ತ ಅವಕಾಶ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಆನೆ ಬಲ.
ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಅಕ್ರಮಗಣಿಗಾರಿಕೆ ಪ್ರಕರಣದಡಿ 2011 ರಲ್ಲಿ ಜೈಲು ಸೇರಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ ರೆಡ್ಡಿ, ಬಳಿಕ ಷರತ್ತುಬದ್ಧ ಜಾಮೀನಿ ಪಡೆದಿದ್ದರು. 2011 ರಿಂದ...
ಗಾಂಧಿ ಕಾಂಗ್ರೆಸ್ ನಾಯಕತ್ವಕ್ಕೆ 100 ವರ್ಷ: ಪಕ್ಷ ಮತ್ತು ಸರ್ಕಾರದಿಂದ ಗಾಂಧಿ ನಡಿಗೆ; ಡಿಕೆ ಶಿವಕುಮಾರ್.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಮಹಾತ್ಮ ಗಾಂಧಿಯವರು ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡು ಈ ವರ್ಷಕ್ಕೆ 100 ವರ್ಷ ಆಗುತ್ತದೆ. ಮತ್ತು ಮಹಾತ್ಮಾ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮ ಆರಂಭಿಸಿ 100...
ಹೆಚ್‍ಡಿಕೆ, ಚಂದ್ರಶೇಖರ್ ಮಧ್ಯೆ ತಾರಕಕ್ಕೇರಿದ ‘ಹಂದಿ’ಕುಸ್ತಿ: ಎಡಿಜಿಪಿ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು.
ಬೆಂಗಳೂರು: ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಚಂದ್ರಶೇಖರ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜೆಡಿಎಸ್ ದೂರು ನೀಡಿದೆ. ಜೆಡಿಎಸ್ ಶಾಸಕರು ಹಾಗೂ ಪರಿಷತ್...
ಕಾಂಗ್ರೆಸ್ ಸರ್ಕಾರ ಉರುಳಿಸಲು ಸಾವಿರ ಕೋಟಿ ರೆಡಿ: ಯತ್ನಾಳ್ ಹೇಳಿಕೆ ಬಗ್ಗೆ ಐಟಿ ತನಿಖೆಯಾಗಲಿ ಎಂದ ಡಿಕೆ ಶಿವಕುಮಾರ್.
ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು 1,200 ಕೋಟಿ ರೂಪಾಯಿ ರೆಡಿ ಮಾಡಿ ಇಟ್ಟುಕೊಳ್ಳಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಆದಾಯ ತೆರಿಗೆ ಇಲಾಖೆಯಿಂದ...
ಎತ್ತಿನಹೊಳೆ ನೆಪದಲ್ಲಿ ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ: ಕುತೂಹಲಕ್ಕೆ ಕಾರಣವಾದ ಸಿಎಂ ಸ್ಥಾನ ಆಕಾಂಕ್ಷಿಗಳ ಮಾತುಕತೆ.
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ ಸಂದರ್ಭದಲ್ಲೇ ಎತ್ತಿನಹೊಳೆ ಯೋಜನೆ...
‘One Nation One Poll’ ಜಾರಿಗೆ ತರಲು 3 ಮಸೂದೆ ಜಾರಿಗೆ ‘ಕೇಂದ್ರ’ ಚಿಂತನೆ.
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ‘One Nation One Poll’ ಜಾರಿಗೆ ತರಲು ಸಿದ್ಧತೆ ಮುಂದುವರೆದಿದ್ದು, ‘ಒಂದು ದೇಶ–ಒಂದು ಚುನಾವಣೆ’ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ...
ಸುಮ್ಮನೆ ರಾಜೀನಾಮೆ ಕೊಡಲು ನನಗೆ ತಲೆ ಕೆಟ್ಟಿದ್ಯಾ? ಸಿಎಂ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ.
ಬೆಂಗಳೂರು: ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಈ ರೀತಿಯ ರಾಜಕೀಯದ ಬಿಸಿ ಎಂದೂ ಸಹ ಉದ್ಭವಿಸಿರಲಿಲ್ಲ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೇಲೆ ಈ ಹಿಂದೆ ಈ ರೀತಿ ನಡೆಯುತ್ತಿತ್ತು ಎಂದು ಕೇಂದ್ರ...
ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ.
ಮೈಸೂರು: ಬಿಜೆಪಿಯಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರಧಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸಿದಕ್ಕೆ...
ದಲಿತರ ಬಗ್ಗೆ ಅಷ್ಟೊಂದು ಕಾಳಜಿಯಿದ್ದರೆ ರಾಷ್ಟ್ರಮಟ್ಟದಲ್ಲಿ SCSP/TSP ಕಾಯ್ದೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು.
ಬೆಂಗಳೂರು: ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ SCSP/TSP ಕಾಯ್ದೆಯನ್ನು ಜಾರಿಗೆ ತನ್ನಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ...












