ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್.

0
ಬೆಂಗಳೂರು: ಸಚಿವ ಶಿವಾನಂದ ಎಸ್ ಪಾಟೀಲ್ ಅವರು ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ನಗರದ ಜನ ಪ್ರತಿನಿಧಿಗಳ ವಿಶೇಷ...

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೋ ಬೇಡವೋ…?: ಜನರ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಪ್ರವಾಸಕ್ಕೆ ಸಿದ್ದು ಮುಂದು.

0
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕಾಗುವ ಹಾನಿಯನ್ನು ನಿಯಂತ್ರಿಸಲು ಹಾಗೂ ವರ್ಚಸ್ಸು ಕಾಪಾಡುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಂಡು, ಜನರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆಂದು ತಿಳಿದುಬಂದಿದೆ. ದಸರಾ...

ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್‍ಐಟಿ ದಾಳಿ.

0
ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದರು....

ಮುಡಾ ಹಗರಣ: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು.

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ...

ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ: ತನಿಖೆಗೆ SIT ರಚಿಸಿದ ಆಂಧ್ರ ಸರ್ಕಾರ.

0
ಅಮರಾವತಿ: ತಿರುಮಲ ದೇವಸ್ಥಾನದ ಪ್ರಸಿದ್ಧ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣದ ಕುರಿತು ತನಿಖೆಗೆ ಆಂಧ್ರ ಪ್ರದೇಶ ಸರ್ಕಾರ 9 ಸದಸ್ಯರ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಿದೆ. ಇತ್ತೀಚಿಗೆ ನಡೆದ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಜಾರಿ: ಸಿದ್ದರಾಮಯ್ಯ.

0
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡಬೇಕು ಎನ್ನುವುದು ಮೂರು ದಶಕಗಳ ಹೋರಾಟ. ಈ ಹೋರಾಟಕ್ಕೆ ಮನ್ನಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್...

ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್.

0
ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿಬಿಐ ತನಿಖೆಯ ಭೀತಿ ಎದುರಾಗಿದೆಯೇ ಎಂಬ ಪ್ರಶ್ನೆ ಈಗ ಮೂಡಿದೆ. ಸಚಿವ ಸಂಪುಟ ಸಭೆಯಲ್ಲಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ದಿಢೀರ್ ವಿಧಾನಸೌಧ ಮುತ್ತಿಗೆ ಹಾಕಿದ ಬಿಜೆಪಿ ನಾಯಕರು.

0
ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತನಿಖೆಗೆ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ನಂತರ ದಿಢೀರ್...

ಪಿಎಂ ಕಿಸಾನ್ ಸ್ಕೀಮ್; ಅಕ್ಟೋಬರ್ ಮೊದಲ ವಾರದಲ್ಲಿ 18ನೇ ಕಂತಿನ ಹಣ ಬಿಡುಗಡೆ.

0
ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅಕ್ಟೋಬರ್...

ಗೃಹಲಕ್ಷ್ಮಿಯರಿಗೆ ಒಟ್ಟಿಗೆ ಬರುತ್ತಾ 4000 ರೂಪಾಯಿ?.

0
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ಪಂಚ ಗ್ಯಾರಂಟಿಗಳಾದ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಆ ಮೂಲಕ ಸಿಎಂ ಸಿದ್ದರಾಮಯ್ಯ ನೆತೃತ್ವದ ಕಾಂಗ್ರೆಸ್...
error: Content is protected !!