ದಲಿತ ಸಿಎಂ ಪ್ರಸ್ತಾಪ ಅನಾವಶ್ಯಕ: ಸಚಿವ ಕೆ.ಎನ್ ರಾಜಣ್ಣ.

0
ತುಮಕೂರು: ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು, ಯಾರು ಉಪಮುಖ್ಯಮಂತ್ರಿಯಾಗಬೇಕು ಮತ್ತು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂಬ ಕುರಿತು 2023ರ ಮೇ 18ರಂದು ಎಐಸಿಸಿ ಹೊರಡಿಸಿರುವ ನೋಟಿಫಿಕೇಶನ್‍ನಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಸ್ಪಷ್ಟಪಡಿಸಬೇಕೆಂದು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ...

ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು: ಸಚಿವ ಸತೀಶ್ ಜಾರಕಿಹೊಳಿ.

0
ಬೆಂಗಳೂರು: ಸಿದ್ದರಾಮಯ್ಯ ಅವರು ನಮಗೆ ಬೇಕೆ ಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವ್ರು ನಮಗೆ ಬೇಕೆ...

ಜಲ ಜೀವನ್ ಮಿಷನ್ ಕುರಿತು ಬಿಜೆಪಿ ಸುಳ್ಳು ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ.

0
ಬೆಂಗಳೂರು: ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‍ಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಘೋಷಿಸಿದ ಹಣವನ್ನು ಬಿಡುಗಡೆ ಮಾಡದೆ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು....

ಹಾಸನ ಜಿಲ್ಲಾ ಉಸ್ತವಾರಿಯಿಂದ ಬಿಡುಗಡೆ ಮಾಡುವಂತೆ ಕೋರಿ ಪತ್ರ ನೀಡಿದ್ದೇನೆ: ಸಚಿವ ಕೆ.ಎನ್ ರಾಜಣ್ಣ

0
ಹಾಸನ: ಹಾಸನ ಜಿಲ್ಲಾ ಉಸ್ತವಾರಿಯಿಂದ ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಕೊಟ್ಟಿದ್ದೇನೆ. ನನ್ನ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿಬೇಕಿದೆ. ಹೀಗಾಗಿ, ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಂಬರುವ...

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಖರ್ಗೆ ಸುಳಿವು.

0
ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮಹತ್ವದ ಸುಳಿವು...

ಬಿಜೆಪಿ ಆಂತರಿಕ ಭಿನ್ನಭಿಪ್ರಾಯದಿಂದ ಪಕ್ಷಕ್ಕೆ ಹಿನ್ನಡೆ: ಆರ್.ಅಶೋಕ್.

0
ಬೆಂಗಳೂರು: ಬಿಜೆಪಿ ಆಂತರಿಕ ಭಿನ್ನಭಿಪ್ರಾಯದಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. 15, 20 ದಿನಗಳಲ್ಲಿ ಎಲ್ಲಾ ಗೊಂದಲಗಳು ಪರಿಹಾರ ಆಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಹ ಉಸ್ತುವಾರಿ ಸುಧಾಕರ್...

ವಿಜಯೇಂದ್ರ ಬದಲಾವಣೆಯಾದರೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ಸಿದ್ಧ: ಶ್ರೀರಾಮುಲು.

0
ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ಬಯಕೆಯನ್ನು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ....

ಇಷ್ಟು ದಿನ ಸೈಲೆಂಟ್ ಆಗಿದ್ದೆ, ಇನ್ಮುಂದೆ ಸುಮ್ಮನೆ ಇರಲ್ಲ: ಶ್ರೀರಾಮುಲು.

0
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಆಂತರಿಕ ಕಲಹ ಮುಂದುವರೆದಿರುವಂತೆಯೇ ರಾಜ್ಯದ ಮಾಸ್ ಲೀಡರ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ ಮಾಧ್ಯಮಗಾರರೊದಿಗೆ ಮಾತನಾಡಿದ ಶ್ರೀರಾಮುಲು, ಇಷ್ಟು ದಿನ ಸೈಲೆಂಟ್...

ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋದವರನ್ನ ಯೂಸ್ & ಥ್ರೋ ರೀತಿ ಟ್ರೀಟ್: ಡಿ.ಕೆ ಶಿವಕುಮಾರ್.

0
ಶಿವಮೊಗ್ಗ: ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋದವರನ್ನ ಅವರು ಯೂಸ್ & ಥ್ರೋ ರೀತಿ ಟ್ರೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದ ಮಾಧ್ಯಮಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿಯಲ್ಲಿ ನಡೆಯುತ್ತಿರುವ...

ಜಿಲ್ಲಾಧ್ಯಕ್ಷ ಆಯ್ಕೆಯಲ್ಲಿ ನನ್ನ ಪಾತ್ರವಿಲ್ಲ, ಹಗುರವಾಗಿ ಮಾತನಾಡದಿರಿ: ಸುಧಾಕರ್’ಗೆ ವಿಜಯೇಂದ್ರ ತಿರುಗೇಟು.

0
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕದಲ್ಲಿ ನನ್ನ ಪಾತ್ರವಿಲ್ಲ, ನನ್ನ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಂಸದ ಸುಧಾಕರ್ ಅವರಿಗೆ...
error: Content is protected !!