ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ‘ಜಲಾಮೃತ’ ಯೋಜನೆಯನ್ನು ಲೋಕಾರ್ಪಣೆ ಮಾಡಿದ ಸಿಎಂ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 'ಜಲಾಮೃತ' ಯೋಜನೆಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ...
ದೇವೇಗೌಡರ ಎದುರೇ ಕಣ್ಣೀರಿಟ್ಟ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ…
ಚಿಕ್ಕಮಗಳೂರು : ಕಡೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ವಿಧಾನಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್ ಧರ್ಮೇಗೌಡ ಅವರು ಮಾಜಿ ಪ್ರಧಾನಿ ದೇವೇಗೌಡರ ಎದುರೇ ಕಣ್ಣೀರು ಹಾಕಿರುವ ಘಟನೆ ಇಂದು ನಡೆದಿದ್ದು, ಮುಂದಿನ ಚುನಾವಣೆಗೆ ವೈ.ಎಸ್.ವಿ ದತ್ತರವರಿಗೆ ಟಿಕೆಟ್...
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ…
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇಂದು ಹುಬ್ಬಳ್ಳಿಯಲ್ಲಿ ಸಭೆ ಕರೆಯಲಾಗಿತ್ತು. ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಮಾರ್ಚ್ 9 ರಂದು ಹಾವೇರಿ ಸಮಾವೇಶದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಸಿದ್ದತಾ ಪೂರ್ವ ಸಭೆಯನ್ನು...
ದೇಶದ ಮೇಲೆ ಎದುರಾಳಿಗಳಿಂದ ದಾಳಿ ನಡೆದಾಗಲೆಲ್ಲ ಭಾರತ ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಲೇ ಬಂದಿದೆ:ಡಾ. ಜಿ ಪರಮೇಶ್ವರ್…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಎದ್ದಿದೆ. ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನ ಗೆಲ್ಲುತ್ತೇವೆ ಎಂದು ಬಿ.ಎಸ್ ಯಡಿಯೂರಪ್ಪ ಅವರು ನಿನ್ನೆ ಚಿತ್ರದುರ್ಗದಲ್ಲಿ ಹೇಳಿದ್ದರು. ಈ ಹೇಳಿಕೆ ಎಲ್ಲೆಡೆ...
ಈಗ ಕನ್ನಡಿಗರೊಬ್ಬರು ಪ್ರಧಾನಿಯಾಗುತ್ತಾರೆಂಬ ಹೇಳಿಕೆ ಸರಿಯಲ್ಲ: ಹೆಚ್.ಡಿ ದೇವೇಗೌಡ…
ಚಿಕ್ಕಮಗಳೂರು : ಕನ್ನಡಿಗೊಬ್ಬರು ಪ್ರಧಾನಿಯಾಗುತ್ತಾರೆಂಬ ಸಿಎಂ ಹೇಳಿಕೆಗೆ ಸಂಬಂಧಿಸಿದಂತೆ ಕಡೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಈಗ ಕನ್ನಡಿಗರೊಬ್ಬರು ಪ್ರಧಾನಿ ಹೇಳಿಕೆ ಸರಿಯಲ್ಲ. ನಾನು ಪ್ರಧಾನಿಯಾದಾಗ ಪರಿಸ್ಥಿತಿ ಬೇರೆ ಇತ್ತು....
ದೇಶದ ಹಿತದೃಷ್ಟಿಯಿಂದ ಒಗ್ಗಟ್ಟಾಗಿ ಚುನಾವಣೆ ಮಾಡ್ತೀವಿ : ಹೆಚ್.ಡಿ ದೇವೇಗೌಡ…
ಚಿಕ್ಕಮಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ಸರ್ಕಾರದಲ್ಲಿ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಡೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಒಂದು ಸೀಟು ಹೆಚ್ಚಾಗ್ಬೋದು ಕಮ್ಮಿಯಾಗ್ಬೋದು, ಆದರೆ ದೇಶದ ಹಿತದೃಷ್ಟಿಯಿಂದ...
ವೀರಯೋಧ ಅಭಿನಂದನ್ ಕೆಚ್ಚೆದೆಗೆ ನನ್ನದೊಂದು ಗೌರವದ ಸಲಾಂ:ಸಿದ್ದರಾಮಯ್ಯ…
ಬೆಂಗಳೂರು: ಪಾಕಿಸ್ತಾನ ಸೆರೆಹಿಡಿದಿರುವ ಭಾರತದ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪ್ರಧಾನಿಯವರು ಸುರಕ್ಷಿತವಾಗಿ ವಾಪಸು ಕರೆತರಬೇಕೆಂಬ ದೇಶದ ಒಕ್ಕೊರಲ ಕೂಗಿಗೆ ನಾನೂ ದನಿಗೂಡಿಸುತ್ತೇನೆ. ವೀರಯೋಧ ಅಭಿನಂದನ್ ಕೆಚ್ಚೆದೆಗೆ ನನ್ನದೊಂದು ಗೌರವದ ಸಲಾಂ.ಜೈಹಿಂದ್,ಜೈಜವಾನ್...
ಈ ವರ್ತನೆ ಹೀಗೆಯೇ ಮುಂದುವರೆದರೆ ಮತ್ತೊಮ್ಮೆ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ:ಸಿದ್ದರಾಮಯ್ಯ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ನಮ್ಮ ಸೈನಿಕರು ಹಲವು ದಶಕದಿಂದ ಪಾಕಿಸ್ತಾನದ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದ್ದರೂ ಕೂಡ ಅದರಿಂದ ಪಾಠ ಕಲಿಯದೆ ಆಗಾಗ್ಗೆ ದಾಳಿ ಮಾಡಿ,...
ಯೋಧ ಗುರು ಪತ್ನಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದ ಸಿಎಂ…
ಮಂಡ್ಯ: ನಿನ್ನೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು ಮತ್ತು ಮಂಡ್ಯ ಜಿಲ್ಲೆಯಲ್ಲಿ ರೈತರ ಸಾಲಮನ್ನಾ- ಋಣಮುಕ್ತ ಪತ್ರಗಳನ್ನು...
300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಜಯದೇವ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಕೊಡುಗೆಯಾಗಿ ನೀಡುತ್ತಿರುವ 300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ...












