ಮೋದಿ ನುಡಿದಂತೆ ನಡೆದಿದ್ದಾರೆ: ಡಿ.ವಿ ಸದಾನಂದ ಗೌಡ…
ಬೆಂಗಳೂರು: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು ಟ್ವಿಟ್ ಮಾಡಿದ್ದು, ...
ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿವೆ : ಮಲ್ಲಿಕಾರ್ಜುನ ಖರ್ಗೆ…
ಬೆಂಗಳೂರು: ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿವೆ.ಎಲ್ಲಾ ಸರ್ಕಾರಗಳ ಅಧಿಕಾರಾವಧಿಯಲ್ಲೂ ಸೇನೆ ಉಗ್ರರ ಮೇಲೆ ದಾಳಿ ಮಾಡಿವೆ,ಇದೊಂದು ಪ್ರಕ್ರಿಯೆ.ಇದು ಸರ್ಕಾರದ ನಿರ್ಧಾರವಲ್ಲ, ಸೇನೆ ಆಗಾಗ ಕೈಗೊಳ್ಳುವ ನಿರ್ಣಯ, ಸೇನೆಗೆ ಬಲ...
ಐಎಎಫ್‍ನ ಮತ್ತೊಂದು ಅರ್ಥ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್:ಮಮತಾ ಬ್ಯಾನರ್ಜಿ…
ಮುಂಬೈ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಇಂದು ಭಾರತ ವಾಯು ಸೇನೆ ನಡೆಸಿದ ದಾಳಿಗೆ ಇಡೀ ದೇಶವೇ ಪ್ರಶಂಸೆ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮೂಲಕ ಯೋಧರಿಗೆ ಧನ್ಯವಾದ...
ಭಾರತ ದೇಶ ತಲೆತಗ್ಗಿಸಲು ಬಿಡುವುದಿಲ್ಲ :ಪ್ರಧಾನಿ ಮೋದಿ…
ರಾಜಸ್ತಾನ: ಚುರುವಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶ ಸೇನೆಯ ಸುರಕ್ಷಿತ ಕೈಗಳಲ್ಲಿದೆ. ನಾವೆಲ್ಲರೂ ಪರಾಕ್ರಮಿ ಯೋಧರಿಗೆ ನಮನ ಸಲ್ಲಿಸೋಣ. ದೇಶದ ಜನರಿಗೆ ಭರವಸೆ ನೀಡುತ್ತೇನೆ...
ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಬೆಂಗಳೂರಿನ ಪೊಲೀಸ್ ಕೇಂದ್ರ ಕಛೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಎಂ.ಬಿ ಪಾಟೀಲ್, ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ...
ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು: ಸಿದ್ದರಾಮಯ್ಯ…
ಹುಬ್ಬಳ್ಳಿ: ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಬಿ.ಎಸ್ ಯಡಿಯೂರಪ್ಪನವರು ಆಕಸ್ಮಿಕವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ. ಇದಕ್ಕೆ ಸಂಬಂಧಿದಂತೆ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದು, ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು...
ಏರೋ ಶೋ ಕುರಿತು ಸಭೆ ನಡೆಸಿದ ನಿರ್ಮಲಾ ಸೀತಾರಾಮನ್, ಸಿಎಂ ಕುಮಾರಸ್ವಾಮಿ…
ಬೆಂಗಳೂರು : ಏರೋ ಇಂಡಿಯಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನಲ್ಲಿ ಉನ್ನತಮಟ್ಟದ ಸಭೆ ಜರುಗಿತು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ರಾಜ್ಯ ಗೃಹ ಸಚಿವರಾದ...
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತರಿಂದಲೇ ಶೋಭ ಕರಂದ್ಲಾಜೆ ವಿರುದ್ಧ ಆಕ್ರೋಶ…
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ "ಗೋ ಬ್ಯಾಕ್ ಶೋಭಕ್ಕ ಚಳುವಳಿ" ಚಿಕ್ಕಮಗಳೂರಿನಲ್ಲೂ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರೇ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಐದು ವರ್ಷದಿಂದ ನಾಪತ್ತೆಯಾಗಿ ಈಗ ಮತ್ತೆ ಮೋದಿ...
ಹುಮನಾಬಾದ್‌ನಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿ.ಎಸ್ ಯಡಿಯೂರಪ್ಪ…
ಬೀದರ್: ಹುಮನಾಬಾದ್‌ನಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶ ಪ್ರಗತಿಯತ್ತ ಸಾಗಿದೆ. ಭಾರತ ನಂ.ಒನ್ ರಾಷ್ಟ್ರವಾಗಲು ಮತ್ತೊಮ್ಮೆ ಮೋದಿ...
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಸಭೆ…
ಬೆಂಗಳೂರು: ಲೋಕಸಭಾ ಚುನಾವಣಾ ತಯಾರಿ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕರೆಯಲಾಗಿತ್ತು. ಸಭೆಯಲ್ಲಿ ಜನಸಂಪರ್ಕ ಅಭಿಯಾನ, ಭೂತ್ ಮಟ್ಟದ ಪದಾಧಿಕಾರಿಗಳ...












