ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ:ಎಂ.ಬಿ ಪಾಟೀಲ್…

0
ಬೆಂಗಳೂರು: ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಟ್ವಿಟ್ ಮೂಲಕ ಸಮಾಜದಲ್ಲಿ, ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುವವರು ಮತ್ತು ಕೋಮು ಸೌಹಾರ್ದತೆಯನ್ನು ಕದಡುವವರ ವಿರುದ್ಧ ಕಠಿಣವಾದ ಕ್ರಮಗಳನ್ನು...

ಆಡಿಯೋ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ಐಆರ್ ಗೆ ಕೋರ್ಟ್ ಮಧ್ಯಂತರ ತಡೆ…

0
ಬೆಂಗಳೂರು : ಆಪರೇಷನ್ ಕಮಲದ ಆಡಿಯೋ ವಿಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ನೀಡಲಾಗಿದೆ. ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ...

ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಇಸ್ರೇಲ್ ನ ರಾಯಭಾರಿ ಡಾ.ರಾನ್ ಮಲ್ಕಾ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಇಸ್ರೇಲ್ ನ ರಾಯಭಾರಿ ಡಾ:ರಾನ್ ಮಲ್ಕಾ ನೇತೃತ್ವದ ತಂಡ ಭೇಟಿ ಮಾಡಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ್ ರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ, ವಾಣಿಜ್ಯ...

ನಿರುದ್ಯೋಗಿ ಯುವಕ ಯುವತಿಯರಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಡುವ ಟಾಕ್ಸಿ ವಿತರಿಸಿದ ಸಿಎಂ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಡುವ ಟಾಕ್ಸಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ,ಪ್ರವಾಸೋದ್ಯಮ...

ಕಂಪ್ಲಿ ಶಾಸಕ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ…

0
ಬೆಂಗಳೂರು: ಶಾಸಕ ಆನಂದ ಸಿಂಗ್ ಅವರ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ರಾಮನಗರ ಸಿಜೆಎಂ ನ್ಯಾಯಾಲಯ ಗಣೇಶ್ ಅವರಿಗೆ 14 ದಿನಗಳ...

ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಜೆಕ್ ರಿಪಬ್ಲಿಕ್ ದೇಶದ ರಕ್ಷಣಾ ಸಚಿವರಾದ ಲುಬೊಮಿರ್ ಮೇತ್ನಾರ್…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬುಧವಾರ ಜೆಕ್ ರಿಪಬ್ಲಿಕ್ ದೇಶದ ರಕ್ಷಣಾ ಸಚಿವರಾದ ಲುಬೊಮಿರ್ ಮೇತ್ನಾರ್ ನೇತೃತ್ವದ ತಂಡವು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ...

ಕಂಪ್ಲಿ ಶಾಸಕ ಗಣೇಶ್ ​ನನ್ನು ಬೆಂಗಳೂರಿಗೆ ಕರೆತಂದ ಪೊಲೀಸರು…

0
ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಬಿಡದಿ ಪೊಲೀಸರು  ನಿನ್ನೆ ಗುಜರಾತ್ ನಲ್ಲಿ...

ಕಂಪ್ಲಿ ಶಾಸಕ ​ ಗಣೇಶ್ ಬಂಧನ…

0
ಬೆಂಗಳೂರು:  ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಂಪ್ಲಿ ಶಾಸಕ ಜೆ. ಎನ್​ ಗಣೇಶ್​ ಅವರನ್ನು ಪೊಲೀಸರು ಇಂದು ಬಂಧಿಸಿದ್ದು, ಈಗಲ್​ಟನ್​ ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿದ್ದ...

ಸಿ.ಟಿ ರವಿಯವರು ಕಾಫೀ, ಟೀ, ಹಾಲನ್ನೇ ಕುಡಿಯುದಿಲ್ಲ ಇನ್ನು ಮದ್ಯ ಕುಡಿಯುತ್ತಾರಾ..? ಪಲ್ಲವಿ ಸಿ.ಟಿ ರವಿ…

0
ಚಿಕ್ಕಮಗಳೂರು : ಮಧ್ಯರಾತ್ರಿ ಕುಣಿಗಲ್ ಸಮೀಪ ಶಾಸಕ ಸಿ.ಟಿ ರವಿ ಅವರು ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ ರವಿ ಅವರ ಪತ್ನಿ...

ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಕುಮಾರಸ್ವಾಮಿ…

0
ಮಂಡ್ಯ: ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ...
error: Content is protected !!