ಸಂಸತ್​​ನಲ್ಲಿ ಆಪರೇಷನ್​ ಆಡಿಯೋ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಹಾಗೂ ಎಚ್‍.ಡಿ ದೇವೇಗೌಡ…

0
ನವದೆಹಲಿ: ರಾಜ್ಯ ಆಪರೇಷನ್​ ಕಮಲದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮತ್ತು ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ್​​ ಖರ್ಗೆ ಅವರು ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಿದರು. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಆಮಿಷ...

ಆಪರೇಷನ್ ಆಡಿಯೋ: ಬೇಸರ ವ್ಯಕ್ತಪಡಿಸಿದ ಸ್ಪೀಕರ್…

0
ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ಆಪರೇಷನ್ ಆಡಿಯೋ ವಿಚಾರದ ಬಗ್ಗೆ ಸ್ಪೀಕರ್ ಪ್ರಸ್ತಾಪಿಸಿದರು.ಸ್ಪೀಕರ್​ ಆದವರು ಸದನದ ಮೌಲ್ಯಗಳ ಪ್ರತೀಕ ಆಗಿರುತ್ತಾರೆ. ಆಡಿಯೋದಲ್ಲಿ ನನ್ನ ಹೆಸರು ಪ್ರಸ್ತಾಪವಾಗಿದೆ. 50 ಕೋಟಿ ರೂ,...

ವರ್ಷಕ್ಕೆ 2 ಕೋಟಿ ಉದ್ಯೋಗವಿಲ್ಲ, ಹೊಸ ಉದ್ಯೋಗ ಸೃಷ್ಟಿಯ ಚಕಾರವಿಲ್ಲ,ಸಾಲ ಮನ್ನಾದ ಮಾತೇ ಇಲ್ಲ:ಕಾಂಗ್ರೆಸ್ ಟ್ವಿಟ್…

0
ಬೆಂಗಳೂರು: ಕಾಂಗ್ರೆಸ್ ಟ್ವಿಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,ಸಮ್ಮಿಶ್ರ ಸರ್ಕಾರವು 44 ಲಕ್ಷ ರೈತರ 46,000 ಕೋಟಿ ಸಾಲ ಮನ್ನಾ ಮಾಡಿದರೆ ಅದನ್ನು ಲಾಲಿಪಪ್ ಎನ್ನುತ್ತೀರಿ.ನಿಮ್ಮ ಹೊಸ ಯೋಜನೆಯಿಂದ ಕರ್ನಾಟಕದ...

ಆಡಿಯೋದಲ್ಲಿರುವ ಧ್ವನಿ ಬಿ.ಎಸ್ ಯಡಿಯೂರಪ್ಪ ಅವರದ್ದು ಎಂದು ನಾನು ಹೇಳಿಲ್ಲ : ಸಿಎಂ ಕುಮಾರಸ್ವಾಮಿ…

0
ಮಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈ ಬಗ್ಗೆ ತನಿಖೆ ನಡೆಸಬೇಕಾದಂತಹ ಅವಶ್ಯತೆ ಇದೆ. ಆಡಿಯೋದಲ್ಲಿ ಸ್ಪೀಕರ್ ರಮೇಶ್ ಕುಮಾರ್,ಅಮಿತ್ ಶಾ,  ಪ್ರಧಾನಿಯವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ....

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಮಂಡಿಸಿರುವ ಬಜೆಟ್ ಉತ್ತಮವಾಗಿದೆ :ಸಿದ್ದರಾಮಯ್ಯ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿಯವರು ಮಂಡಿಸಿರುವ ಬಜೆಟ್ ಒಟ್ಟು ರೂಪದಲ್ಲಿ ಉತ್ತಮವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದು, ಮೈತ್ರಿ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದೆ....

ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ದುಡ್ಡಿನ ಹಾಗೂ ಅಧಿಕಾರದ ಆಮಿಷ ತೋರಿಸಿದೆ:ಡಿಸಿಎಂ ಪರಮೇಶ್ವರ್

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.​ಡಿ.ಕುಮಾರಸ್ವಾಮಿ ಅವರು ಇಂದು ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ​ ಆಡಿಯೋ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಆಕ್ರೋಶ...

ಕರ್ನಾಟಕ ಬಜೆಟ್ 2019, ಹೈಲೈಟ್ಸ್…

0
ಬೆಂಗಳೂರು:ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ವಿಧಾನಸಭೆಯಲ್ಲಿ 2019-20ನೇ ಸಾಲಿನ ಆಯ-ವ್ಯಯವನ್ನು ಮಂಡಿಸಿದರು. 2019-20 ನೇ ಸಾಲಿನ ಬಜೆಟ್  ಹೈಲೈಟ್ಸ್... ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ನಮ್ಮ ಸರ್ಕಾರದ ಧ್ಯೇಯ. ಅದಕ್ಕೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿದ್ದೇವೆ. ನೇಗಿಲ...

ಆಪರೇಷನ್ ಕಮಲ ಆಡಿಯೋ ರಿಲೀಸ್ ಮಾಡಿದ ಸಿಎಂ…

0
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೂ ಮೊದಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಪರೇಷನ್ ಕಮಲ ಕುರಿತ 40 ನಿಮಿಷದ ಆಡಿಯೋ ಬಾಂಬ್ ಸಿಡಿಸಿದ್ದಾರೆ.  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬಿಜೆಪಿ ವಿರುದ್ಧ ವಾಗ್ದಾಳಿ...

ಸಮಗ್ರ ಕರ್ನಾಟಕ ಹಾಗೂ ಎಲ್ಲ ಜನರ ಆಶೋತ್ತರವನ್ನು ಪ್ರತಿಬಿಂಬಿಸುವ ಆಯ- ವ್ಯಯವನ್ನು ಮಂಡಿಸುತ್ತಿದ್ದೇನೆ: ಸಿಎಂ ಕುಮಾರಸ್ವಾಮಿ…

0
ಬೆಂಗಳೂರು:  ಸಮಗ್ರ ಕರ್ನಾಟಕ ಹಾಗೂ ಎಲ್ಲ ಜನರ ಆಶೋತ್ತರವನ್ನು ಪ್ರತಿಬಿಂಬಿಸುವ ಆಯ- ವ್ಯಯವನ್ನು ನಾನು ಸದನದಲ್ಲಿ ಮಂಡಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ .ಇದು ನಾನು ಮಂಡಿಸುತ್ತಿರುವ ಎರಡನೆಯ ಬಜೆಟ್ ಆಗಿದೆ. ವಿಧಾನಸಭೆಯ ಘನತೆ,...

ಬಿಜೆಪಿಗೆ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ:ಸಿದ್ದರಾಮಯ್ಯ…

0
ಬೆಂಗಳೂರು: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತದ ಸಂವಿಧಾನವನ್ನು ಎಂದೂ ಒಪ್ಪದ ಆರ್ ಎಸ್ಎಸ್ ನ ಕೈಗೂಸಾಗಿರುವ ಬಿಜೆಪಿಗೆ ಕೂಡಾ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ....
error: Content is protected !!